10th Pass Jobs: ಹತ್ತನೇ ಮತ್ತು ಪಿಯುಸಿ ಪಾಸಾದಂತವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ.

10th Pass Jobs: ಹಲೋ ಸ್ನೇಹಿತರೇ, ಹತ್ತನೇ ಮತ್ತು ಪಿಯುಸಿ ಪಾಸಾದಂತವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ಒಂದು ಮುಖ್ಯ ವಿಷಯವೆಂದರೆ ಹತ್ತನೇ ಮತ್ತು 12ನೇ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿದೆ. 

ಆದಕಾರಣ ಈ ಒಂದು ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಖಾಲಿ ಇರುವಂತಹ ಹುದ್ದೆಗಳು ಯಾವ್ಯಾವು? ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕಾರ್ಯ ಏನು ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕತೆಯನ್ನು ವಯೋಮಿತಿ ಎಷ್ಟಿರಬೇಕು ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸಿಗುವ ಸಂಬಳ ಎಷ್ಟು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಕೊನೆತನಕ ಓದಿ. 

ಗೆಳೆಯರೇ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಸರಕಾರದ ಹೊಸ ಹೊಸ ಕೆಲಸಗಳ ವಿವರ ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮತ್ತು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಆ ಯೋಜನೆಗಳ ಫಲಾನುಭವಿಗಳಾಗಲು ನೀವು ಮಾಡಬೇಕಾದ ಕೆಲಸ ಏನಿರುತ್ತದೆ ಮತ್ತು ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೀಡುವಂತಹ ಸಾಲ ಬಗ್ಗೆ ಪ್ರತಿನಿತ್ಯವೂ ಇಲ್ಲಿ ಮಾಹಿತಿ ನಿಮಗೆ ದೊರಕುತ್ತದೆ. 

ನಾವು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ಫೋರ್ಸ್ ಮಾಡುವಂತಹ ಎಲ್ಲಾ ಲೇಖನಗಳನ್ನು ನೀವು ಓದಲು ಇಚ್ಚಿಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ ಒಂದು ವೇಳೆ ನಿಮಗೆ ನೋಟಿಫಿಕೇಶನ್ ಆನ್ ಮಾಡಿಕೊಳ್ಳಲು ಬಾರದೇ ಹೋದರೆ ನೀವುಗಳು ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.

ಜಿಲ್ಲಾ ನ್ಯಾಯಾಲಯ ನೇಮಕಾತಿ! (10th Pass Jobs)

ಹೌದು ಗೆಳೆಯರೇ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಹಲವಾರು ಹುದ್ದೆಗಳು ಕಾಲಿದ್ದು ಆ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅರ್ಜಿಗಳು ಆರಂಭವಾಗಿವೆ. ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ. 

ಖಾಲಿ ಇರುವ ಹುದ್ದೆಗಳು 

  • ಟೈಪಿಸ್ಟ್ 03
  • ಟೈಪಿಸ್ಟ್ (Copyist) 03
  • ಪ್ರೊಫೆಸ್‌ ಸರ್ವರ್ 20
  • ಒಟ್ಟು ಹುದ್ದೆಗಳು ಸೇರಿ 26 ಹುದ್ದೆಗಳು ಖಾಲಿ ಇವೆ

ಶೈಕ್ಷಣಿಕ ಅರ್ಹತೆ 

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯಗಳಿಂದಾಗಲಿ ಅಥವಾ ಮಂಡಳಿಗಳಿಂದಾಗಲಿ 10ನೇ ಜೊತೆಗೆ 12ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ. 

ವೇತನದ ಮಾಹಿತಿ

  • ಟೈಪಿಸ್ಟ್ ಈ ಹುದ್ದೆಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,000 ದಿಂದ 42 ಸಾವಿರದವರೆಗೆ ವೇತನವನ್ನು ನೀಡಲಾಗುವುದು 
  • ಟೈಪಿಸ್ಟ್ (Copyist) ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,000 ದಿಂದ 42 ಸಾವಿರದವರೆಗೆ ವೇತನವನ್ನು ನೀಡಲಾಗುವುದು 
  • ಪ್ರೊಫೆಸ್‌ ಸರ್ವರ್ ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 20,000 ದಿಂದ 38 ಸಾವಿರದವರೆಗೆ ವೇತನವನ್ನು ನೀಡಲಾಗುವುದು 

ವಯೋಮಿತಿ 

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷ ವಯಸ್ಸಿರಬೇಕು.

ಅರ್ಜಿ ಶುಲ್ಕ 

  • ST,SC,C-2,PWD ಅಭ್ಯರ್ಥಿಗಳಿಗೆ-₹100/-
  • 2A,2B,3A,3B       ಅಭ್ಯರ್ಥಿಗಳಿಗೆ-₹150/-
  • ಸಾಮಾನ್ಯ ಅಭ್ಯರ್ಥಿಗಳಿಗೆ-₹300/-

ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:20/06/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19/07/2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

ಇದನ್ನು ಓದಿ 

ಗೆಳೆಯರೇ ನಿಮಗೇನಾದರೂ ಈ ಒಂದು ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಒಂದು ಮೋಟಿವೇಷನ್ ಸಿಕಂತ ಆಗುತ್ತದೆ ಧನ್ಯವಾದಗಳು. ಸಿಗೋಣ ಮುಂದಿನ ಹೊಸ ಲೇಖನದಲ್ಲಿ. 

ಇತರೆ ವಿಷಯಗಳು

ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ! ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಮತ್ತು ಪಡೆಯಿರಿ 10 ಲಕ್ಷ ರೂಪಾಯಿಗಳು!

ಜಿಯೋ ಹೊಸ ರಿಚಾರ್ಜ್ ಪ್ಲಾನ್! ಸಿಗಲಿದೆ ಉಚಿತ ಡೇಟಾ ಹಾಗೂ ಅನ್ಲಿಮಿಟೆಡ್ ಕರೆಗಳು!