HDFC Badthe Kadam Scholarship: ಎಚ್ ಡಿ ಎಫ್ ಸಿ ಬಡತೆ ಕದಂ ಪ್ರೋತ್ಸಾಹ ಧನ
ನಮಸ್ಕಾರ ವಿದ್ಯಾರ್ಥಿಗಳೇ, ಹೊಸನುಡಿ ಮಾಧ್ಯಮದ ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಈಗ ಸಿಗುವಂತಹ ಒಂದು ಲಕ್ಷದವರೆಗೆ ಸ್ಕಾಲರ್ಶಿಪ್ ನ ಬಗ್ಗೆ ಒಂದು ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಆದರಣಿಯ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ಎಚ್ ಡಿ ಎಫ್ ಸಿ ಬ್ಯಾಂಕ್ ಅಂದರೆ ಹೆಚ್ ಡಿ ಎಂ ಸಿ ಬ್ಯಾಂಕ್ ಆಗ್ಲಿ ಅಥವಾ ಎಚ್ ಡಿ ಕಂಪನಿಯಾಗಲಿ 10ನೇ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ನೀಡುತ್ತಿದೆ 1 ಲಕ್ಷದವರೆಗೆ ಒಂದು ಉಚಿತ ಸ್ಕಾಲರ್ಶಿಪ್.
ಈ ಒಂದು ಸ್ಕಾಲರ್ಷಿಪ್ಪನ್ನು ನೀವು ಪಡೆದುಕೊಳ್ಳುವುದು ಇಸ್ಕಾಲರ್ಶಿಪ್ ಗೆ ಇರಬೇಕಾದ ಅರ್ಹತೆಗಳೇನು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ಎಷ್ಟು ಎಂಬರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ನೀವು ತಿಳಿಯಲು ಬಯಸಿದ್ದರೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ.
ಒಂದು ವೇಳೆ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದದೆ ಹೋದರೆ ನಿಮಗೆ ಈ ಒಂದು ಸ್ಕಾಲರ್ಶಿಪ್ ಒಂದು ಸಂಪೂರ್ಣ ಮಾಹಿತಿ ನಿಮಗೆ ತಿಳಿಯುವುದಿಲ್ಲ. ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ಒಂದು ವಿಷಯವೆಂದರೆ ಈ ಒಂದು ಲೇಖನವನ್ನು ಕೊನೆವರೆಗೂ ಗಮನವಿಟ್ಟು ಎಚ್ಚರಿಕೆಯಿಂದ ಓದಿ ಅಂದಾಗ ಮಾತ್ರ ನಿಮಗೆ hd ಮಾಹಿತಿ ತಿಳಿಯುತ್ತದೆ.
ಹೆಚ್‌ಡಿಎಫ್‍ಸಿ ಬಡತೆ ಕದಂ ಸ್ಕಾಲರ್ಶಿಪ್
ನಮ್ಮ ಒಂದು ಭಾರತ ದೇಶದಲ್ಲಿ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಬಡತನದಲ್ಲೇ ಹುಟ್ಟಿರುತ್ತಾರೆ ಅಂತಹ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ತೊಂದರೆಯಿಂದಾಗಿ ಶಿಕ್ಷಣವನ್ನು ಮುಂದುವರಿಸಲು ಆಗುವುದಿಲ್ಲ ಅಂತವರಿಗಾಗಿ ಅಂದೇ ದೇಶದಲ್ಲಿ ಹಲವಾರು ಖಾಸಗಿ ಕಂಪನಿಗಳು ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಒಂದು ಸ್ಕಾಲರ್ಶಿಪ್ ಅನ್ನು ನೀಡುತ್ತಾ ಬಂದಿದೆ ಉದಾಹರಣೆಗೆ ನಾವು ಟಾಟಾ ಕಂಪನಿಯ ಟಾಟಾ ಕ್ಯಾಪಿಟಲ್ ಸ್ಕಾಲರ್ಶಿಪ್ ನೋಡಬಹುದಾಗಿದೆ ಇನ್ನು ಹಲವಾರು ಬ್ಯಾಂಕುಗಳು ಭಾರತದಲ್ಲಿರುವ ಬಡತನದಲ್ಲಿರುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ಮಾಡುತ್ತಾ ಇರುತ್ತವೆ.
ಅಂತಹ ಕಂಪನಿಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಈ ಒಂದು ಹೆಚ್ ಡಿ ಎಫ್ ಸಿ ಬ್ಯಾಂಕ್ ಒಂದು ಪ್ರಮುಖವಾಗಿದೆ ಮತ್ತು ಇದು ರಾಜ್ಯದ ಮತ್ತು ದೇಶದ ಬಡ ವಿದ್ಯಾರ್ಥಿಗಳಿಗಾಗಿ ಹೆಚ್ ಡಿ ಎಫ್ ಸಿ ಬಾಡ್ತಿ ಕದಂ ಎಂಬ ಒಂದು ಸ್ಕಾಲರ್ಶಿಪ್ ಅನ್ನು ಜಾರಿಗೆ ತಂದಿದ್ದು, ಈ ಸ್ಕಾಲರ್ಶಿಪ್ ನ ಅನ್ವಯ ದೇಶದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಒಂದು ಲಕ್ಷದವರೆಗೆ ಒಂದು ಪ್ರೋತ್ಸಾಹ ಧನವನ್ನು ನೀಡುತ್ತಾ ಬಂದಿದೆ ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಹತೆಗಳೇನು ಎಂಬುದರ ಬಗ್ಗೆ ತಿಳಿಯಬೇಕಾದರೆ ಈ ಒಂದು ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ.
ಈ ಒಂದು ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳು
- ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕು
- ಇಸ್ಕಾಲರ್ಶಿಪ್ ಪಡೆಯಲು 9ನೇ ತರಗತಿ ಹಾಗೂ 12ನೇ ತರಗತಿ ಮತ್ತು ಪದವಿಪೂರ್ವ ಶಿಕ್ಷಣದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು ಮತ್ತು ದವಿ ವಿದ್ಯಾರ್ಥಿಗಳು ಕೂಡ ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಬಹುದು
- ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ತನ್ನ ಹಿಂದಿನ ತರಗತಿಯಲ್ಲಿ ಪಾಸ್ ಆಗಲು ಕನಿಷ್ಠ ಅಂಕಗಳನ್ನು ಪಡೆದು ಆಗಿರಬೇಕು.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 5 ಲಕ್ಷ ಮೇಲಿರಬಾರದು
- ಪೋಷಕರನ್ನು ಮತ್ತು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಅಥವಾ ಕುಟುಂಬದಲ್ಲಿ ಅಂತಿಮ ಹಂತದ ಕಾಯಿಲೆ ಇರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್ (ಪೋಷಕರ)
- ಬ್ಯಾಂಕ್ ಖಾತೆಯ ವಿವರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಕಷ್ಟದ ಪರಿಸ್ಥಿತಿಯ ದಾಖಲೆಗಳು
- ಈಗಿನ ವರ್ಷದ ಕಾಲೇಜಿಗೆ ಪ್ರವೇಶವಾದ ಪುರಾವೆ
- ಇಂದಿನ ತರಗತಿಯ ಮಾಸ್ ಕಾರ್ಡ್
- ಮೊಬೈಲ್ ನಂಬರ್
- ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಈ ಮೇಲಿನ ಎಲ್ಲಾ ದಾಖಲೆಗಳು ಕಡ್ಡಾಯವಾಗಿವೆ
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿಗಳೇ ನೀವು ಈ ಒಂದು ಸ್ಕಾಲರ್ಶಿಪ್ ಗೆ ನಿಮ್ಮ ಮೊಬೈಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ತಾಂತ್ರಿಕ ದೋಷಗಳಿಂದ ನಿಮಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಬಹುದು ಆದಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡುವುದರ ಮೂಲಕ ಈ ಒಂದು ಲೇಖನವನ್ನು ಅವರಿಗೆ ನೀಡುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸುಲಭವಾಗಿ ಸೈಬರ್ ಸೆಂಟರ್ನ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಎಚ್‌ಡಿಎಫ್‍ಸಿ ಬ್ಯಾಂಕಿನ ಒಂದು ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ನಾವು ಕೆಳಗೆ ನೀಡಿರುವಂತಹ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ
ನೀವು ಈ ಒಂದು ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಎಚ್ ಡಿ ಎಫ್ ಸಿ ಬ್ಯಾಂಕಿನ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು.
ಇದನ್ನು ಓದಿ
ಇದೇ ತರದ ಉಪಯುಕ್ತ ಉಳ್ಳ ಮಾಹಿತಿಯನ್ನು ಪ್ರತಿನಿತ್ಯವೂ ನೀವು ಓದಲು ಮತ್ತು ನೋಡಲು ಬಯಸಿದರೆ ನಮ್ಮ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳುವುದನ್ನ ಮರಿಬೇಡಿ. ಸಿಗೋಣ ಮುಂದಿನ ಹೊಚ್ಚ ಹೊಸ ಲೇಖನದಲ್ಲಿ ಅಲ್ಲಿವರೆಗೂ ಧನ್ಯವಾದಗಳು.