ವಿದ್ಯಾರ್ಥಿಗಳೇ ಗಮನಿಸಿ ನಿಮಗೆ ಸಿಗಲಿದೆ ಈ ಸ್ಕಾಲರ್ಶಿಪ್ ನಿಂದ 50,000 ರೂಪಾಯಿಗಳು! ಅರ್ಜಿ ಲಿಂಕ್ ಇಲ್ಲಿದೆ ನೋಡಿ

Mirae Asset foundation Scholarship: ಮಿರಾ ಆಸೆಟ್ ಫೌಂಡೇಶನ್ ಸ್ಕಾಲರ್ಶಿಪ್

ನಮಸ್ಕಾರ ವಿದ್ಯಾರ್ಥಿಗಳೇ, ನಮ್ಮ ಹೊಸ ನುಡಿ ಮಾಧ್ಯಮದ ಮೀರಾ ಫೌಂಡೇಶನ್ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸೋವಿಸ್ತರವಾದಂತಹ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಹೊಚ್ಚ ಹೊಸ ಲೇಖನಕ್ಕೆ ತಮಗೆಲ್ಲರಿಗೂ ಆದರಣಿಯೇ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಭಾರತ ಪ್ರಮುಖ ಇನ್ವೆಸ್ಟ್ಮೆಂಟ್ ಕಂಪೆನಿಗಳಲ್ಲಿ ಒಂದಾದಂತಹ ಮಿರ ಅಸೆಟ್ ಕಂಪನಿಯು ದೇಶದ ಬಡ ವಿದ್ಯಾರ್ಥಿಗಳಿಗೆ ಐವತ್ತು ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.

ಈ ಸ್ಕಾಲರ್ಶಿಪ್ ನೀವು ಪಡೆದುಕೊಳ್ಳುವುದೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕಾರ್ಯವೇನು? ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಿಮಗೆ ಈ ಲೇಖನದಲ್ಲಿ ದೊರಕುತ್ತದೆ.

ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಇದೊಂದು ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನವಾಗಿದೆ ಆದಕಾರಣ ಇದನ್ನು ನಿಮ್ಮ ಗೆಳೆಯರೊಂದಿಗೆ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಸಹ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದಂತಾಗುತ್ತದೆ.

Mirae Asset Foundation Scholarship

ಗೆಳೆಯರೇ, ನಮ್ಮ ದೇಶದಲ್ಲಿ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿದ್ದು ಆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಒಂದು ಆಸೆಯನ್ನು ಹೊಂದಿರುತ್ತಾರೆ. ಆದರೆ ಕೆಲ ವಿದ್ಯಾರ್ಥಿಗಳು ತಮ್ಮ ಕುಟುಂಬದ ಆರ್ಥಿಕ ಸಮಸ್ಯೆಯಿಂದಾಗಿ ಉನ್ನತ ಶಿಕ್ಷಣ ಪಡಿವಲ್ಲಿ ವಂಚಿತವಾಗುತ್ತಾರೆ ಅಂತಹ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದರಿಂದ ವಂಚಿತವಾಗದಿರಲೆಂದು ಈ ಒಂದು ಫೌಂಡೇಶನ್ ಸ್ಕಾಲರ್ಷಿಪ್ಪನ್ನು ನೀಡಲು ಮುಂದಾಗಿದೆ ಈ ಒಂದು ಫೌಂಡೇಶನ್ ಸ್ಕಾಲರ್ಶಿಪ್ ನ ಅನ್ವಯ 40,000 ದಿಂದ 50 ಸಾವಿರದವರೆಗೆ ಒಂದು ಉಚಿತ ಪ್ರೋತ್ಸಾಹ ಧನವನ್ನು ನೀಡಲಾಗುವುದು.

ಈ ಸ್ಕಾಲರ್ಷಿಪ್ಪನ್ನು ಪಡೆಯಲು ನೀವು ಮಾಡಬೇಕಾದ ಕಾರ್ಯ ಏನು ಮತ್ತು ಯಾವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಸಿಗಲಿದೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಎಂಬದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಕೆಳಗೆ ನಾವು ನೀಡಿದ್ದೇವೆ ನೋಡಿ.

ಇ ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳು

  • ವಿದ್ಯಾರ್ಥಿಯು ಭಾರತದ ಕಾಯಂ ಪ್ರಜೆಯಾಗಿರಬೇಕು
  • ವಿದ್ಯಾರ್ಥಿಯು ಇಂದಿನ ಅರಥ ಪರೀಕ್ಷೆಯಲ್ಲಿ ಕನಿಷ್ಠ 60ರಷ್ಟು ಶೇಕಡವಾರು ಅಂಕಗಳೊಂದಿಗೆ ಉತ್ತಿನ ರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಕಡಿಮೆ ಇರಬಾರದು.
  • ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಮಾತ್ರ ಅರ್ಹರು.

ಈ ಸ್ಕಾಲರ್ಶಿಪ್ ನ ಮತ್ತದ ವಿವರ

  • ಪದವಿಪೂರ್ವ ಶಿಕ್ಷಣವನ್ನು ಪಡೆಯುತ್ತಿರುವಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಮೊತ್ತ – ₹40,000
  • ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ನ ಮೊತ್ತ -₹50,000

ಅಗತ್ಯವಿರುವ ದಾಖಲೆಗಳು

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ವಿದ್ಯಾರ್ಥಿಯ ಖಾತೆಯ ವಿವರಗಳು
  • ಆದಾಯ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಸೈಜ್ ಫೋಟೋಸ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

  • 26/06/2024

ಪದವಿ ಪೂರ್ವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

Click Here

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

Click Here

ಇಲ್ಲಿ ಗಮನಿಸಿ

ವಿದ್ಯಾರ್ಥಿಗಳೇ ಇದೇ ತರಹದ ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ನಿಮಗೆ ಮಾಹಿತಿ ತಿಳಿಯಲು ಇಷ್ಟವಿದ್ದರೆ ತಕ್ಷಣವೇ ಈ ಮಾಧ್ಯಮದ ಚಂದದಾರರಾಗಿ. ಮತ್ತು ಈ ಸೈಟಿನ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳು ಕೂಡ ಇದಾವೆ ಅದರಲ್ಲಿ ಕೂಡ ನೀವು ಜಾಯಿನ್ ಆಗುವುದರ ಮೂಲಕ ಈ ಮಾಧ್ಯಮದಲ್ಲಿ ಬಿಡುವಂತಹ ಪೋಸ್ಟ್ಗಳನ್ನು ಓದಿಕೊಳ್ಳಬಹುದಾಗಿದೆ. ಧನ್ಯವಾದಗಳು.

Leave a Reply

Your email address will not be published. Required fields are marked *