Karnatak free laptop scheme: ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ
ನಮಸ್ಕಾರ ಸ್ನೇಹಿತರೆ, ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆಯ ಕುರಿತಾದ ಸಂಪೂರ್ಣವಾದ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಪ್ರಿಯ ಬಂಧುಗಳೇ ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ನಾವು ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, 10ನೇ ತರಗತಿ ಪಾಸಾದಂತಹ ವಿದ್ಯಾರ್ಥಿಗಳಿಗೆ ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುವುದು.
ಈ ಒಂದು ಯೋಜನೆಯ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ಪಡೆಯಲು ಇಚ್ಛಿಸಿದರೆ ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಈ ಯೋಜನೆಯ ಒಂದು ಸಂಪೂರ್ಣ ವಿವರ ತಿಳಿಯುತ್ತದೆ ಹಾಗೂ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಕೂಡ ಮಾಹಿತಿ ದೊರಕುತ್ತದೆ ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ
ಕರ್ನಾಟಕ ರಾಜ್ಯದಲ್ಲಿ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿದ್ದು ಅದರಲ್ಲಿ ಕೆಲವು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದಾರ. ಇಂತಹ ಬಡ ಕುಟುಂಬದಲ್ಲಿರುವಂತಹ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಲ್ಯಾಪ್ಟಾಪ್ ನ ಅವಶ್ಯಕತೆ ಇದ್ದು ಲ್ಯಾಪ್ಟಾಪ್ ಅನ್ನು ಖರೀದಿಸಲು ಹಣವಿಲ್ಲದೆ ತಮ್ಮ ಶಿಕ್ಷಣವನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ ಅಂತವರು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂದು ಸರಕಾರವು ಯೋಚನೆ ಮಾಡಿದ್ದು ಇದೀಗ ಉಚಿತ ಲ್ಯಾಪ್ಟಾಪ್ ಕೊಡಲು ಮುಂದಾಗಿದೆ.
ಉಚಿತ ಲ್ಯಾಪ್ಟಾಪ್ ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಹಾಗೂ ಯಾವ ದಿನದಂದು ಅರ್ಜಿ ಸಲ್ಲಿಸಬೇಕು. ಯಾರಿಗೆ ಉಚಿತ ಲ್ಯಾಪ್ಟಾಪ್ ಸಿಗುತ್ತದೆ ಎಂಬ ಅದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.
ಕೆಳಗೆ ನೀಡಿರುವಂತಹ ಕೋರ್ಸುಗಳನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ನೀಡಲಾಗುವುದು
- ಪ್ರಥಮ ದರ್ಜೆ ಕಾಲೇಜುಗಳಲ್ಲಿ ಓದುತ್ತಿರುವವರಿಗೆ
- ವೈದ್ಯಕೀಯ ಅಧ್ಯಯನವನ್ನು ಮಾಡುತ್ತಿರುವವರಿಗೆ
- ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರು
- ನಾಟಕೋತರ ಕೋರ್ಸುಗಳನ್ನು ಮಾಡುತ್ತಿರುವವರು
- ಇಂಜಿನಿಯರಿಂಗ್
ಅರ್ಜಿ ಸಲ್ಲಿಸಲು ಅಗತ್ಯ ಇರೋ ದಾಖಲೆಗಳು
ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದರೆ ಕೆಳಗಿನ ದಾಖಲೆಗಳನ್ನು ಹೊಂದಿರುವುದು ಕಡ್ಡಾಯ
- ಕರ್ನಾಟಕ ನಿವಾಸ ಪ್ರವಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಶೈಕ್ಷಣಿಕ ಪ್ರಮಾಣ ಪತ್ರ
ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಸಲ್ಲಿಸಬೇಕಾದರೆ ಕೆಳಗಿನ ವಿಧಾನಗಳನ್ನು ಅನುಸರಿಸಬೇಕಾಗುತ್ತದೆ
- ಮೊದಲಿಗೆ ನಾವು ಕೆಳಗೆ ನೀಡಿರುವಂತಹ ಲಿಂಕ ಮೇಲೆ ಕ್ಲಿಕ್ ಮಾಡಿ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಉಚಿತ ಲ್ಯಾಪ್ಟಾಪಿನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವಿರಿ
- ನಂತರ ಅಧಿಕೃತ ವೆಬ್ ಸೈಟ್ ನಲ್ಲಿ ಹೋಂ ಪೇಜ್ ನಲ್ಲಿ ಲ್ಯಾಪ್ಟಾಪ್ ಸ್ಕೀಮ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಿ
- ನಂತರ ಮೇಲೆ ತಿಳಿಸಿರುವ ಅಂತಹ ಎಲ್ಲ ದಾಖಲಾತಿಗಳನ್ನು ಅದಕ್ಕೆ ಲಗ್ಗತ್ತಿಸಿ
- ಅದನ್ನು ಕರ್ನಾಟಕದ ಶಿಕ್ಷಣ ಮಂಡಳಿಗೆ ಸಲ್ಲಿಸಬೇಕಾಗುತ್ತದೆ
- ನೀವು ಈ ರೀತಿ ಮಾಡಿದಾಗ ನೀವು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಿದಂತಾಗುತ್ತದೆ
ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಳಗಿನ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ
ಮೇಲಿನ ಲಿಂಕ ಮೇಲೆ ಕ್ಲಿಕ್ ಮಾಡುವುದರ ಮೂಲಕ ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳ ಗಮನಿಸಿ
ಇದೇ ತರದ ಸರಕಾರದ ಹೊಸ ಯೋಜನೆಗಳ ಬಗ್ಗೆ ಹಾಗೂ ಸರಕಾರವು ಬಿಡುಗಡೆ ಮಾಡುವಂತಹ ಉಚಿತ ಸ್ಕಾಲರ್ಶಿಪ್ ಗಳ ಬಗ್ಗೆ ನಾವಿಲ್ಲಿ ಪ್ರತಿನಿತ್ಯವೂ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ. ನಾವು ಹೀಗೆ ಹಾಕುವಂತಹ ಲೇಖನಗಳನ್ನು ನೀವು ಓದಲು ಅಥವಾ ನೋಡಲು ಇಚ್ಚಿಸಿದರೆ ತಕ್ಷಣವೇ ಈ ಮಾಧ್ಯಮದ ಚಂದದಾರರಾಗಿ.