ಅನ್ನಭಾಗ್ಯ ಯೋಜನೆಯ ಹಣ ಬಂದಿದೆ! ನಿಮಗೂ ಬಂತಾ ಚೆಕ್ ಮಾಡಿ. ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ!

How to check annabhagya yojana money: ಅನ್ನಭಾಗ್ಯ ಯೋಜನೆಯ ಹಣ ಚೆಕ್ ಮಾಡುವುದು ಹೇಗೆ?

ನಮಸ್ಕಾರ ಸ್ನೇಹಿತರೇ, ಹೊಸ ನುಡಿ ಮಾಧ್ಯಮದ ಅನ್ನಭಾಗ್ಯ ಯೋಜನೆಯ ಬಗ್ಗೆ ಒಂದು ವಿಶೇಷವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ರಾಜ್ಯದ ಎಲ್ಲಾ ಜನತೆಗೆ ಅನ್ನ ಭಾಗ್ಯ ಯೋಜನೆಯ ಹಣದ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ. ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆಯ ತನಕ ಓದಿ.

ಅಂದಾಗ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆಯ ಹಣವನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ ಇಲ್ಲವಾದರೆ ನಿಮಗೆ ಯಾವುದೇ ರೀತಿಯ ಒಂದು ಸಂಕ್ಷಿಪ್ತ ಮಾಹಿತಿ ಕೂಡ ತಿಳಿದಿಲ್ಲ ಆದ ಕಾರಣ ಮತ್ತೊಮ್ಮೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಸ್ನೇಹಿತರೆ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಖಾಸಗಿ ಕಂಪನಿಗಳಲ್ಲಿ ಮತ್ತು ಸರಕಾರದ ಕಾಲಿ ಇರುವಂತಹ ಕೆಲಸಗಳ ಬಗ್ಗೆ ದಿನನಿತ್ಯವೂ ಮಾಹಿತಿಯನ್ನು ಪಡೆಯಬೇಕಾದರೆ ತಕ್ಷಣವೇ ಈ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಮಾಡಿಕೊಳ್ಳಿ.

ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಯಾವುದೇ ಪೋಸ್ಟ್ ನಮ್ಮ ಮಾಧ್ಯಮದ ನೋಟಿಫಿಕೇಷನ್ ಮುಖಾಂತರ ನಿಮಗೆ ತಲುಪುತ್ತದೆ ಒಂದು ವೇಳೆ ನಿಮಗೆ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಲು ತೊಂದರೆ ಆದರೆ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಟೆಲಿಗ್ರಾಂ ಗ್ರೂಪ್ಗಳ ಸಹ ಇವೆ ಟೆಲಿಗ್ರಾಂ ಗ್ರೂಪ್ ಜಾಯಿನ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಬಹುದು ಮತ್ತು ವಾಟ್ಸಾಪ್ ಗ್ರೂಪ್ ಮೇಲೆ ಕ್ಲಿಕ್ ಮಾಡ್ಕೊಂಡು ನೀವು ವಾಟ್ಸಪ್ ಗೆ ಜಾಯಿನ್ ಆಗಬಹುದು.

ಅನ್ನಭಾಗ್ಯ ಯೋಜನೆ 2024

ಗೆಳೆಯರೇ ರಾಜ್ಯ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿಯನ್ನು ನೀಡಲಾಗಿ ಭರವಸೆ ನೀಡಿತ್ತು ಆದರೆ ಕೇಂದ್ರ ಸರ್ಕಾರವು ಇದಕ್ಕೆ ಮನ್ನಣೆಯನ್ನು ನೀಡದೆ ಕೇವಲ ಐದು ಕೆಜಿ ಅಕ್ಕಿಯನ್ನು ನೀಡುತ್ತಾ ಬಂತು ಆದ ಕಾರಣ ಉಳಿದ 5 ಕೆಜಿ ಅಕ್ಕಿ ಹಣವನ್ನು ಪಡಿತರ ಚೀಟಿಯ ಮುಖ್ಯಸ್ಥರ ನೇರವಾಗಿ ಯಾವುದೇ ಮಧ್ಯವರ್ತಿಗಳಲ್ಲವೇ ವರ್ಗಾಯಿಸುವುದೆಂದು ಕೇಂದ್ರ ಸರ್ಕಾರ ತಿಳಿಸಿ ಈಗಾಗಲೇ 11 ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ರಾಜ್ಯದ ಎಲ್ಲಾ ಬಹಳ ಮಹಿಳೆಯರಿಗೆ ರಾಜ್ಯ ಸರ್ಕಾರವು ನೀಡಿದೆ.

ನಿಮಗೆ ಒಂದು ವೇಳೆ ಬಂದಿಲ್ಲ ಅಂದರೆ ನೀವು ಕೆಳಗೆ ಕಾಣುವಂತಹ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಅಂದಾಗ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆಯ ಹಣ ಬರುವುದು ತುಂಬಾ ಸುಲಭವಾಗಿದೆ ಸಮಸ್ಯೆಗಳು ಯಾವ್ಯಾವು ಕೆಳಗೆ ನೋಡಿ

ಅನ್ನಭಾಗ್ಯ ಯೋಜನೆ  ಹಣ ಬಾರದಿರಲು ಕಾರಣಗಳು

  • ಪಡಿತರ ಚೀಟಿ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಆಗದೇ ಇರುವುದು
  • ಆಧಾರ್ ಕಾರ್ಡ್ ನೊಂದಿಗೆ ಬಯೋಮೆಟ್ರಿಕ್ ಅಪ್ಡೇಟ್ ಆಗದೆ ಇರುವುದು
  • ಮುಖ್ಯಸ್ಥರ ಆಧಾರ್ ಕಾರ್ಡ್ ನೊಂದಿಗೆ ಮೊಬೈಲ್ ಸಂಖ್ಯೆ ಲಿಂಕ್ ಆಗದೆ ಇರುವುದು
  • ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯ ವಿವರ ಲಿಂಕ್ ಆಗದೆ ಇರುವುದು
  • ಪಡಿತರ ಚೀಟಿಗೆ ಆಧಾರ್ ಕಾರ್ಡ್ ಜಂಟಿ ಆಗದೆ ಇರುವುದು

ನಿಮಗೆ ಅನ್ನ ಭಾಗ್ಯ ಯೋಜನೆಯ ಹಣಬಾರದಿರಲು ಈ ಮೇಲಿನ ಸಮಸ್ಯೆಗಳು ಮುಖ್ಯ ಕಾರಣಗಳಾಗಿವೆ. ಈ ಸಮಸ್ಯೆಗಳನ್ನು ನೀವು ಪರಿಹಾರ ಮಾಡಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಹಣ ಬರುವುದು ಸುಲಭ.

ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ?

ಸ್ನೇಹಿತರೆ ನೀವು ಅನ್ನ ಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಬೇಕೆಂದರೆ ಕೆಳಗೆ ನಾವು ಒಂದು ಲಿಂಕನ್ನು ನೀಡಿರುತ್ತೇವೆ ಅಥವಾ ವೆಬ್ಸೈಟ್ನ ಯುವರನ್ನು ನೀಡಿರುತ್ತೇವೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ಓಲ್ಡ್ ಮಾಡಿದರೆ ಅದು ಕ್ರೋಮ್ ಆಪ್ಶನ್ ನಿಮಗೆ ತೋರಿಸುತ್ತದೆ ಆ ಕ್ರೋಮ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಒಂದು ಪಡಿತರ ಚೀಟಿ ಹಾಗೂ ತಿಂಗಳನ್ನು ಆಯ್ಕೆ ಮಾಡುವುದರ ಮೂಲಕ ನಿಮಗೆ ಅನ್ನಭಾಗ್ಯ ಯೋಜನೆಯ ಹಣ ಬಂದಿದೆಯ ಅಥವಾ ಇಲ್ಲವಾ ಎಂದು ನೀವು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದು.

ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಲು ಕೆಳಗೆ ನೀಡಿರುವ ಯುವರನ್ನು ಕಾಪಿ ಮಾಡಿಕೊಂಡು ನಿಮ್ಮ ಕ್ರೋಮ್ ಬ್ರೌಸರ್ ನಲ್ಲಿ ಸರ್ಚ್ ಮಾಡಿಕೊಳ್ಳಿ

https://ahara.kar.nic.in/status1/status_of_dbt_new.aspx

ನೀವು ಈ ಯು ಆರ್ ಎಲ್ ಅನ್ನು ಕಾಪಿ ಮಾಡಿಕೊಂಡು ನಿಮ್ಮ ಗೂಗಲ್ ನಲ್ಲಿ ಪೇಸ್ಟ್ ಮಾಡಿ ಪಡಿತರ ಚೀಟಿ ನಂಬರ್ ಕ್ಯಾಪ್ಚರ್ ಕೋಡ್ ಮತ್ತು ತಿಂಗಳನ್ನು ಸೆಲೆಕ್ಟ್ ಮಾಡುವುದರ ಮೂಲಕ ನೀವು ನಿಮ್ಮ ಅನ್ನಭಾಗ್ಯ ಯೋಜನೆಯ ಮೇ ತಿಂಗಳಾನ ಬಂದಿದೆ ಅಥವಾ ಇಲ್ಲವ ಎಂದು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದು..

ಓದುಗರೆ ಗಮನಿಸಿ

ಸ್ನೇಹಿತರೆ ನಿಮಗೆ ಏನಾದರೂ ಈ ಲೇಖನ ಇಷ್ಟವಾಗಿದ್ದರೆ ಅಥವಾ ಈ ಒಂದು ಲೇಖನದ ಮಾಹಿತಿ ನಿಮಗೆ ಉಪಯುಕ್ತವೇನಿಸಿದರೆ ತಕ್ಷಣವೇ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವಿನ್ನು ಅತಿ ಹೆಚ್ಚಿನ ಪೋಸ್ಟ್ ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.

Leave a Reply

Your email address will not be published. Required fields are marked *