New Ration card application: ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳು ಆರಂಭ
ನಮಸ್ಕಾರ ಸ್ನೇಹಿತರೆ, ಹೊಸ ನೋಡಿ ಮಾಧ್ಯಮದ ಪಡತರ ಚೀಟಿಯ ಬಗ್ಗೆ ಮತ್ತು ಪಡತರ ಚೀಟಿಯನ್ನು ಮಾಡಿಸುವುದು ಹೇಗೆ ಅನ್ನುವುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಹೊಚ್ಚ ಹೊಸ ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ನೀವು ಹೊಸ ರೇಷನ್ ಕಾರ್ಡ್ ಮಾಡಿಸಲು ಯಾವ ದಿನದಂದು ಕಾಲಾವಕಾಶ ನೀಡುತ್ತಾರೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕಾರ್ಯ ಏನು ಎಂಬುದರ ಬಗ್ಗೆ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ.
ಆದಕಾರಣ ನೀವು ಹೊಸ ಪಡಿತರ ಚೀಟಿಯನ್ನು ಮಾಡಿಸಲು ಮಾಡಬೇಕಾದ ಕೆಲಸ ಏನು ಹಾಗೂ ಹೊಸ ಪಡಿತರ ಚೀಟಿಯನ್ನು ಮಾಡಿಸಬೇಕಾದರೆ ನಿಮ್ಮಲ್ಲಿ ಇರಬೇಕಾದ ದಾಖಲಾತಿಗಳು ಯಾವ್ಯಾವು ಎಂಬುದರ ಬಗ್ಗೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿಕೊಳ್ಳಿ.
ನೀವು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿದಾಗ ಮಾತ್ರ ನಿಮಗೆ ಈ ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ತಿಳಿಯುತ್ತದೆ ಒಂದು ವೇಳೆ ನೀವು ಬರಿ ಅರ್ಧವಷ್ಟೇ ಈ ಲೇಖನವನ್ನು ಓದಿದರೆ ನಿಮಗೆ ಅರ್ಧವಾರ್ತೆ ಮಾಹಿತಿ ದೊರಕುತ್ತದೆ. ಆದ್ದರಿಂದ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನವನ್ನು ಕೊನೆಯ ತನಕ ಓದಿ.
ಹೊಸ ರೇಷನ್ ಕಾರ್ಡ್ 2024
ಗೆಳೆಯರೇ ಪಡಿತರ ಚೀಟಿಯು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಒಂದು ಪ್ರಮುಖ ದಾಖಲೆಯಾಗಿದೆ ಈ ದಾಖಲೆ ಇಲ್ಲದೆ ಹೋದರೆ ಕಾಂಗ್ರೆಸ್ಸಿನ ಗ್ಯಾರಂಟಿಗಳಲ್ಲಿ ಎರಡು ಪ್ರಮುಖ ಗ್ಯಾರಂಟಿಗಳು ಅಂದರೆ ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಈ ಒಂದು ಪಡಿತರ ಚೀಟಿಯು ಕಡ್ಡಾಯವಾಗಿ ಬೇಕೇ ಬೇಕು.
ಕರ್ನಾಟಕದಲ್ಲಿ ಇನ್ನು ಹಲವರ ಬಳಿ ಈ ಒಂದು ರೇಷನ್ ಕಾರ್ಡ್ ಇರುವುದಿಲ್ಲ ಅವರು ಹೊಸ ರೇಷನ್ ಕಾರ್ಡ್ ಮಾಡಿಸಲು ಏನು ಮಾಡಬೇಕು ಅಥವಾ ಹೊಸ ರೇಷನ್ ಕಾರ್ಡ್ ಮಾಡಿಸಲು ಯಾವ ದಿನಾಂಕದಂದು ಕಾಲಾವಕಾಶವನ್ನು ನೀಡಲಾಗುವುದೆಂದು ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ.
ಆದ್ದರಿಂದ ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಿ ಅಂದಾಗ ಮಾತ್ರ ನಿಮಗೆ ಈ ಲೇಖನದ ಒಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ ಹೊಸ ರೇಷನ್ ಕಾರ್ಡ್ ಮಾಡಿಸುವುದು ಹೊಸ ರೇಷನ್ ಕಾರ್ಡ್ ಮಾಡಿಸಲು ನೀವು ಎಲ್ಲಿ ಭೇಟಿ ನೀಡಬೇಕು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ನಾವು ಇವತ್ತಿನ ಈ ಲೇಖನದಲ್ಲಿ ನೋಡೋಣ.
ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭ?
ಗೆಳೆಯರೇ ಹೊಸ ಪಡಿತರ ಚೀಟಿಯನ್ನು ಮಾಡಿಸಲು ನಾಳೆ ಅಂದರೆ ಮೇ 31.2024ರಂದು ಹೊಸ ಪಡಿತರ ಚೀಟಿಯನ್ನು ಮಾಡಿಸಲು ಸುಮಾರು ಐದು ಗಂಟೆಗಳ ಕಾಲಾವಕಾಶವನ್ನು ನೀಡಲಾಗುವುದೆಂದು ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮಂತ್ರಿಗಳು ತಿಳಿಸಿದ್ದಾರೆ ಆದಕಾರಣ ನೀವು ನಿಮ್ಮ ಒಂದು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕಿದ್ದರೆ ಇವತ್ತೇ ಬೇಕಾಗುವ ಎಲ್ಲಾ ದಾಖಲೆಗಳನ್ನು ಸಿದ್ಧ ಮಾಡಿ ಇಟ್ಟುಕೊಳ್ಳಿ ಬೇಕಾಗುವ ದಾಖಲಾತಿಗಳು ಏನು ಕೆಳಗೆ ನೀಡಿದ್ದೇವೆ ನೋಡಿ.
ಹೊಸ ಪಡಿತರ ಚೀಟಿ ಮಾಡಿಸಲು ಇರಬೇಕಾದ ದಾಖಲಾತಿಗಳು
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಗು ಇದ್ರೆ ಮಾತ್ರ)
- ಅರ್ಜಿ ಸಲ್ಲಿಸುವ ಸದಸ್ಯರೇ ಖುದ್ದಾಗಿ ಹೋಗಿ ಬಯೋಮೆಟ್ರಿಕ್ ಹಾಕಬೇಕಾಗುತ್ತದೆ
ಈ ಮೇಲಿನ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ನೀವು ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಕೆಳಗೆ ನೀಡಿದ್ದೇವೆ ನೋಡಿ.
ಎಲ್ಲಿ ಅರ್ಜಿ ಸಲ್ಲಿಸಬೇಕು?
ಗೆಳೆಯರೇ ಹೊಸ ಪಡಿತರ ಚೀಟಿಯನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ ಕೇಂದ್ರಕ್ಕೆ ಭೇಟಿ ನೀಡಿ ಅಗತ್ ಇರುವು ದಾಖಲೆಗಳು ನೀಡಿ ನೀವು ನಿಮ್ಮ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಇದೇ ತರದ ಆಸಕ್ತಿಕರ ಮತ್ತು ಹೊಸ ಹೊಸ ವಿಚಾರಗಳನ್ನು ತಿಳಿಯಲು ಈ ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಮಾಡಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಾವು ಬಿಡುವಂತಹ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ ಧನ್ಯವಾದಗಳು. ಸಿಗೋಣ ಮುಂದಿನ ಲೇಖನದಲ್ಲಿ.