BMTC Buss Pass Application:ಇಂದಿನಿಂದ BMTC ಬಸ್ ಪಾಸ್ ಅರ್ಜಿ ಸಲ್ಲಿಕೆಗೆ ಅವಕಾಶ! ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ.

BMTC Buss Pass Application

BMTC Buss Pass Application: ಬಿಎಂಟಿಸಿ ಬಸ್ ಪಾಸ್ ಅರ್ಜಿಗಳು

ಹಲೋ ಸ್ನೇಹಿತರೇ, ನಮ್ಮ ಈ ಒಂದು ಮಾಧ್ಯಮದ ಬಿಎಂಟಿಸಿ ಬಸ್ ಪಾಸ್ ಅಪ್ಲಿಕೇಶನ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ಬಿಎಂಟಿಸಿ ಬಸ್ ಪಾಸ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ನಾವು ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಓದಿ.

ಈ ಒಂದು ಲೇಖನವನ್ನು ಕೊನೆ ತನಕ ಗಮನವಿಟ್ಟು ಎಚ್ಚರಿಕೆಯಿಂದ ಓದಿದಾಗ ಮಾತ್ರ ನಿಮಗೆ ಬಿ ಎಂ ಟಿ ಸಿ ಬಸ್ ಪಾಸಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ ಒಂದು ವೇಳೆ ನೀವು ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಒಂದು ಸಂಪೂರ್ಣವಾದ ವಿವರ ತಿಳಿಯುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನವನ್ನು ಕೊನೆತನಕ ಓದಿ.

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ವಿಚಾರಗಳ ಬಗ್ಗೆ ಮಾಹಿತಿಯನ್ನು ನಿಮಗೆ ತಲುಪಿಸುವ ಒಂದು ಕಾರ್ಯವನ್ನು ಮಾಡುತ್ತಿದ್ದೇವೆ. ಈ ಕಾರ್ಯದಲ್ಲಿ ನಮಗೆ ನೀವು ಪ್ರೋತ್ಸಾಹ ನೀಡಬೇಕೆಂದರೆ ನಮ್ಮ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ ಮತ್ತು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಕೂಡ ಇವೆ ನೀವು ಅದರಲ್ಲಿ ಕೂಡ ಜಾಯಿನ್ ಆಗಬಹುದು.

ಬಿಎಂಟಿಸಿ ಬಸ್ ಪಾಸ್ 2024[BMTC Buss Pass Application]

ಇಂದಿನಿಂದ ರಾಜ್ಯದಾದ್ಯಂತ ಶಾಲೆಗಳು ದೀರ್ಘ ರಜೆಯ ನಂತರ ಆರಂಭಿಸಲಾಗಿದೆ. ಹಾಗೆಯೇ ವಿದ್ಯಾರ್ಥಿಗಳ ದಿನನಿತ್ಯ ತರಗತಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದ್ದು ಈ ರಿಯಾಯಿತಿ ಬಸ್ ಪಾಸ್ ಪಡೆದು ಸಂಚರಿಸಲು ಹಿಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಜೂನ್ ಒಂದರಿಂದ ಬಿಎಂಟಿಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ವಿತರಿಸುವುದಾಗಿ ತಿಳಿಸಿದೆ ಬಸ್ ಪಾಸ್ ಪಡೆಯಲು ಅರ್ಜಿಯನ್ನುhttps://sevasindhu.karnataka.gov.in ನಿಂದ ಅರ್ಜಿಯನ್ನು ಸಲ್ಲಿಸಿ ನೀವು ಬಸ್ ಪಾಸ್ ಅನ್ನು ಪಡೆಯಬಹುದಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಪಾಸುಗಳು ದೊರೆಯುವಂತಹ ಸ್ಥಳ: ಬೆಂಗಳೂರು ಒನ್. ಶಾಂತಿನಗರ ಟಿಟಿಎಂಸಿ. ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಡಿಪೋ 19. ಕೆಂಪೇಗೌಡ ಬಸ್ ನಿಲ್ದಾಣ ಮೆಜೆಸ್ಟಿಕ್, ಕೆಂಗೇರಿ ಟಿಟಿಎಂಸಿ, ಆನೇಕಲ್ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ ಎಂಟು ಗಂಟೆಯಿಂದ ಸಂಜೆ ಆರು ಮೂವತ್ತರವರೆಗೆ ಬಸ್ ಪಾಸುಗಳನ್ನು ವಿಸ್ತರಿಸಿಲಾಗುತ್ತಿದೆ.

ಇನ್ನು ಶಕ್ತಿ ಯೋಜನೆ ಅಡಿ ವಿದ್ಯಾರ್ಥಿನಿಯರು, ಕರ್ನಾಟಕದಲ್ಲಿರುವ ವಿದ್ಯಾರ್ಥಿನಿಯರು ಬಿ ಎಂ ಟಿ ಸಿ ಯ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಇಲಾಖೆ ತಿಳಿಸಿದೆ. ಆದ್ದರಿಂದ ಹೆಣ್ಣು ಮಕ್ಕಳು ಯಾವುದೇ ಬಸ್ ಪಾಸ್ಅನ್ನು ಮಾಡುವ ಅವಶ್ಯಕತೆ ಇರುವುದಿಲ್ಲ.

Also read this:ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1202 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನು ಓದಿ

ಗೆಳೆಯರೇ ಇದೇ ತರದ ಹೊಸ ಹೊಸ ವಿಚಾರಗಳನ್ನು ನೀವು ದಿನನಿತ್ಯವೂ ಹೋದಲು ಬಯಸಿದರೆ ತಕ್ಷಣವೇ ಮಾಧ್ಯಮದ ಚಂದದಾರರಾಗಿ ಹಾಗೂ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಕೂಡ ನೀವು ಆನ್ ಮಾಡಿಕೊಳ್ಳಬಹುದು. ನೀವು ಹೀಗೆ ಮಾಡಿದರೆ ನಾವು ಇನ್ನೂ ಹೆಚ್ಚಿನ ಪೋಸ್ಟ್ ಪೋಸ್ಟ್ ಮಾಡಿದಾಗ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತವೆ ಧನ್ಯವಾದಗಳು.

Leave a Reply

Your email address will not be published. Required fields are marked *