Teacher’s Jobs Offers: ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ನಮ್ಮ ಹೊಸ ನುಡಿ ಮಾಧ್ಯಮದ ಶಿಕ್ಷಕರು ಮತ್ತು ಪ್ರಿನ್ಸಿಪಾಲ್ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೆಂದರೆ ಆಟೋಮಿಕ್ ಎನರ್ಜಿ ಎಜುಕೇಶನ್ ಸೊಸೈಟಿಯಿಂದ ಭಾರತದ ಅತ್ಯಂತ ಪ್ರಿನ್ಸಿಪಾಲ್ ಮತ್ತು ವಿಶೇಷ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.
ಆದಕಾರಣ ವಿಶೇಷ ಶಿಕ್ಷಕರು ಮತ್ತು ಪ್ರಿನ್ಸಿಪಾಲ್ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ತಕ್ಷಣವೇ ಈ ಹುದ್ದೆಗಳಿಗೆ ಅರ್ಜಿಯನ್ನು ಈ ಉದ್ಯೋಗಗಳು ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಮುಂದುವರಿಸಲು ಬಯಸುವವರಿಗೆ ಉತ್ತಮ ಅವಕಾಶವನ್ನು ಒದಗಿಸಲಾಗುತ್ತಿರುತ್ತದೆ.
ಸ್ನೇಹಿತರೆ ನೀವು ನಮ್ಮ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಹಾಗೂ ಹೊಸ ಹೊಸ ಕೆಲಸಗಳ ವಿವರಗಳನ್ನು ಪ್ರತಿನಿತ್ಯವೂ ನೀವಿಲ್ಲಿ ತಿಳಿಯಬಹುದಾಗಿದೆ. ಒಂದು ವೇಳೆ ನೀವು ನಮ್ಮ ಮಾಧ್ಯಮದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಲು ಇಚ್ಚಿಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳುವುದನ್ನ ಮರೆಯಬೇಡಿ.
ಗೆಳೆಯರೇ ಈ ಒಂದು ಲೇಖನದಲ್ಲಿ ನಿಮಗೆ ಆಟೋಮಿಕ್ ಎನರ್ಜಿ ಎಜುಕೇಶನ್ ಸೊಸೈಟಿಯಿಂದ ಪ್ರಿನ್ಸಿಪಾಲ್ ಮತ್ತು ವಿಶೇಷ ಶಿಕ್ಷಕರ ಹುದ್ದೆಗಳಿಗೆ ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ ಏನು ಮತ್ತು ಅರ್ಜಿ ಶುಲ್ಕ ಎಷ್ಟಿರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ನಿಮಗೆ ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯುತ್ತದೆ ಆದಕಾರಣ ಕೊನೆಯ ತನಕ ಓದಿ.
Table of Contents
ಖಾಲಿ ಇರುವ ಹುದ್ದೆಗಳ ಸಂಸ್ಥೆ {Teacher’s Jobs Offers: }
- ಅಟಾಮಿಕ್ ಎನರ್ಜಿ ಎಜುಕೇಶನ್ ಸೊಸೈಟಿ(AEES)
ಖಾಲಿ ಇರುವ ಹುದ್ದೆಗಳು
- ಪ್ರಿನ್ಸಿಪಲ್ ಒಟ್ಟು ಆರು ಹುದ್ದೆಗಳು ಖಾಲಿ
- ವಿಶೇಷ ಶಿಕ್ಷಕ ಒಟ್ಟು ಮೂರು ಹುದ್ದೆಗಳು ಖಾಲಿ
ಪ್ರಿನ್ಸಿಪಾಲ್ ಹುದ್ದೆಗೆ ಇರಬೇಕಾದ ಅರ್ಹತೆ
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಸ್ಥಾನಕೋತ್ತರ ಪದವಿ ಪಡೆದಿರಬೇಕು
- ಬಿಎಡ್ ಪದವಿ ಪಡೆದಿರಬೇಕು
- ಶಿಕ್ಷಣ ಕ್ಷೇತ್ರದಲ್ಲಿ 10 ವರ್ಷಗಳ ಅನುಭವವನ್ನು ಹೊಂದಿರಬೇಕು
ವಿಶೇಷ ಶಿಕ್ಷಕ ಹುದ್ದೆಗೆ ಅರ್ಹತೆ
- ಮಾನ್ಯತೆಯನ್ನು ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಕನಿಷ್ಠ ಸ್ಥಾನಕೋತ್ತರ ಪದವಿಯನ್ನು ಪಡೆದಿರಬೇಕು
- ಬಿ ಎಡ್ ಪದವಿ ಪಡೆದಿರಬೇಕು
- ವಿಶೇಷ ಶಿಕ್ಷಣ ಕ್ಷೇತ್ರದಲ್ಲಿ 5 ವರ್ಷಗಳ ಅನುಭವವನ್ನು ಹೊಂದಿರಬೇಕಾಗುತ್ತದೆ
ಅರ್ಜಿ ಶುಲ್ಕ
- ಮಹಿಳೆಯರಿಗೆ/ಎಸ್ ಸಿ/ಎಸ್ ಟಿ/ಬಿ ಡಬ್ಲ್ಯೂ ಬಿ ಡಿ/ಮಾಜಿ ಸೈನಿಕ ಅಭ್ಯರ್ಥಿಗಳು: ಈ ವರ್ಗಗಳಿಗೆ ಸೇರಿರುವಂತಹ ಅಭ್ಯರ್ಥಿಗಳಿಗೆ ಯಾವುದೇ ಒಂದು ಅರ್ಜಿ ಶುಲ್ಕ ಪಾವತಿಸುವಂತಿಲ್ಲ
- ಸಾಮಾನ್ಯ ಅಭ್ಯರ್ಥಿಗಳು: ಈ ವರ್ಗಗಳಿಗೆ ಸೇರಿದಂತಹ ಅಭ್ಯರ್ಥಿಗಳು ಅರ್ಜಿ ಶುಲ್ಕ 750 ರೂಪಾಯಿಯನ್ನು ಪಾವತಿಸಬೇಕು
ವಯೋಮಿತಿ
- ಪ್ರಿನ್ಸಿಪಾಲ್ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 35 ರಿಂದ ಗರಿಷ್ಠ 50 ವರ್ಷದ ಒಳಗಿನ ಅಭ್ಯರ್ಥಿಗಳು ಈ ವಿಧಗಳಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ
- ವಿಶೇಷ ಶಿಕ್ಷಕ 18 ಮತ್ತು 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಕೃತಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು
ವಯೋಮಿತಿ ಸಡಿಲಿಕೆ
- ಒಬಿಸಿ(NCL) ಅಭ್ಯರ್ಥಿಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಿಂದ ಮೂರು ವರ್ಷದ ಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ
- ಮಹಿಳಾ ಅಭ್ಯರ್ಥಿಗಳು ಪ್ರಿನ್ಸಿಪಾಲ್ ಮತ್ತು ವಿಶೇಷ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಿಂದ ಹತ್ತು ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ
- ಕೇಂದ್ರ ಸರಕಾರದ ಉದ್ಯೋಗಿಗಳು ಶಿಕ್ಷಕ ಮತ್ತು ಪ್ರಿನ್ಸಿಪಾಲ್ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಕೇಂದ್ರ ಸರ್ಕಾರ ಇಲಾಖೆಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಿಂದ ಐದು ವರ್ಷಗಳವರೆಗೆ ವಯೋಮಿತಿ ಸಲ್ಲಿಕೆ ನೀಡಲಾಗುತ್ತದೆ
- ಪಿಡಬ್ಲ್ಯೂ ಬಿ ಡಿ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಿಂದ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ
- ಪಿಡಬ್ಲ್ಯೂ ಪಿಡಿ ಒಬಿಸಿ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿಯಿಂದ 13 ವರ್ಷಗಳವರೆಗೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವ ವಿಧಾನಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಿ
- ವಿಧಾನ ಒಂದು: ಅರಹ ಅಭ್ಯರ್ಥಿಗಳು AEES ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- ವಿಧಾನ ಎರಡು: ನಿಮಗೆ ನಿಮ್ಮ ಮೊಬೈಲ್ ಮೂಲಕ ಆನ್ಲೈನ್ ನ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಕಷ್ಟವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಮೂಲಕ ನೀವು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ವೇತನದ ಮಾಹಿತಿ
- ಈ ಹುದ್ದೆಗಳಿಗೆ ಆಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರವಾಗಿ ಆಕರ್ಷಕ ವೇತನ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ
ಅರಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಸಂದರ್ಶನ ಅಥವಾ ಪರೀಕ್ಷೆಯನ್ನು ನಡೆಸಲಾಗುತ್ತದೆ
ಪ್ರಮುಖ ದಿನಾಂಕಗಳು
- ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22/06/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:12/07/2024
ಪ್ರಮುಖ ಲಿಂಕ್ ಗಳು
ಇದನ್ನು ಓದಿ
ಈ ಒಂದು ಲೇಖನವು ನಿಮ್ಮ ಶಿಕ್ಷಕರಾಗಬೇಕೆಂಬ ಕನಸನ್ನು ಪ್ರಿನ್ಸಿಪಾಲ್ ಮತ್ತು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ಒಂದು ಸಂಪೂರ್ಣವಾಗಿ ತಿಳುವಳಿಕೆಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಅದನ್ನು ನೀವು ನಮಗೆ ಕೇಳಬಹುದಾಗಿದೆ ಧನ್ಯವಾದಗಳು.
ಇದೇ ತರದ ಮಾಹಿತಿಗಳನ್ನು ನೀವು ಪ್ರತಿನಿತ್ಯವೂ ನಮ್ಮ ಒಂದು ಮಾಧ್ಯಮದಿಂದ ಪಡೆಯಲು ಇಚ್ಚಿಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ ಇದರ ಜೊತೆಗೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಧನ್ಯವಾದಗಳು.