PNB Recruitment 2024: ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ…! 8ನೇ ತರಗತಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶ….!

PNB Recruitment 2024

PNB Recruitment 2024: ನಮಸ್ಕಾರ ಸ್ನೇಹಿತರೆ, ನಮ್ಮ ಈ ಒಂದು ಮಾಧ್ಯಮದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹುದ್ದೆಗಳ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಅಥವಾ ಲೇಖನದ ಮುಖಾಂತರ ನಿಮಗೆ ತಿಳಿಸಲು ಬಯಸುವ ವಿಷಯವೇನೆಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ತಿಳಿಯಲು ಲೇಖನವನ್ನು ಕೊನೆ ತನಕ ಓದಿ. 

ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಸಹಾಯವಾಗುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ಲೇಖನವನ್ನು ಕೊನೆತನಕ ಓದಿ. 

ಸ್ನೇಹಿತರೆ ನಾವು ಈ ಒಂದು ಲೇಖನದಲ್ಲಿ ನಿಮಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ ಮತ್ತು ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ವಯೋಮಿತಿಯೇನು ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸಿಗುವ ಸಂಬಳವೇ ಎಂಬುವುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಿಮಗೆ ಇಲ್ಲಿ ದೊರಕುತ್ತದೆ. 

ಗೆಳೆಯರೇ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಹುದ್ದೆಗಳ ವಿವರ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಬರೆದು ಹಾಕುವಂತಹ ಎಲ್ಲ ಲೇಖನಗಳನ್ನು ನೀವು ಓದಲು ಇಚ್ಛಿಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಂಡು ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿ.

PNB Recruitment 2024

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡುವವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿವಿಧ ಹಲವಾರು ಹುದ್ದೆಗಳ ಬರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಆದ ಕಾರಣ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಸಲ್ಲಿಸುವ ಮಾಹಿತಿ ಮಾಸಿಕ ವೇತನ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ತ ಏನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿ ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ತಾವುಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. 

ಹುದ್ದೆಗಳು ಖಾಲಿ ಇರುವಂತಹ ಇಲಾಖೆ 

  • ಪಂಜಾಬ್ ನ್ಯಾಷನಲ್ ಬ್ಯಾಂಕ್ {PNB Recruitment 2024}

ಅರ್ಜಿ ಸಲ್ಲಿಸುವ ವಿಧಾನ 

  • ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • ಜುಲೈ 10, 2024 

ಖಾಲಿ ಇರುವಂತಹ ಹುದ್ದೆಗಳು 

  • ಸಿಬ್ಬಂದಿ 
  • ಅಟೆಂಡರ್ 
  • ವಾಚ್ ಮ್ಯಾನ್ 

ಶೈಕ್ಷಣಿಕ ಅರ್ಹತೆ {PNB Recruitment 2024}

ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಪದವಿಯನ್ನು ಸಂಪೂರ್ಣವಾಗಿ ಮುಗಿಸಿರಬೇಕು 

ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು 

ವಾಚ್ ಮ್ಯಾನ್ ಮತ್ತು ಗಾರ್ಡನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆಯನ್ನು ಪಡೆದಿರುವಂತಹ ವಿಶ್ವ ವಿದ್ಯಾಲಯಗಳಿಂದ ವಾಚ್ ಮ್ಯಾನ್ ಮತ್ತು ಗಾರ್ಡನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆಯನ್ನು ಪಡೆದರು ಅಂತಹ ಶಾಲೆಗಳಿಂದ 7ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ 

ತಿಂಗಳ ವೇತನ {PNB Recruitment 2024}

  • ಸಿಬ್ಬಂದಿ -₹30,000/-
  • ಅಟೆಂಡರ್  -₹14,000/-
  • ವಾಚ್ ಮ್ಯಾನ್  -₹12,000/-

ವಯೋಮಿತಿ 

ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಜುಲೈ 2024ಕ್ಕೆ ಕನಿಷ್ಠ 27 ವರ್ಷದಿಂದ 40 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು. 

ಆಯ್ಕೆ ವಿಧಾನ {PNB Recruitment 2024}

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ವಿಧಗಳಲ್ಲಿ ಆಯ್ಕೆಯನ್ನು ಮಾಡಿಕೊಳ್ಳಲಾಗುವುದು ಅವುಗಳೆಂದರೆ 

  • ಲಿಖಿತ ಪರೀಕ್ಷೆ 
  • ಸಂದರ್ಶನ 
  • ಅರ್ಜಿ ಸಲ್ಲಿಸುವ ವಿಧಾನ 

ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವಂತಹ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಕೆಳಗೆ ನೀಡಿರುವಂತಹ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳಿಸಬೇಕು.

ವಿಶೇಷ ಸೂಚನೆ: ಗೆಳೆಯರೇ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ನಾವು ಕೆಳಗೆ ನೀಡಿರುವಂತಹ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಮುಖಪುಟದಲ್ಲಿ ನೀವು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. 

ಅಧಿಕೃತ ಜಾಲತಾಣ 

ಅರ್ಜಿ ಸಲ್ಲಿಸುವ ವಿಳಾಸ 

ಮುಖ್ಯ ವ್ಯವಸ್ಥಾಪಕ 

ಆರ್ಥಿಕ ಸೇರ್ಪಡೆ ವಿಭಾಗ 

ಪಂಜಾಬ್ ನ್ಯಾಷನಲ್ ಬ್ಯಾಂಕ್ 

ಸರ್ಕಲ್ ಆಫೀಸ್ ಔರಂಗಬಾದ್ ಬಿಹಾರ್ 

ಫಸ್ಟ್ ಫ್ಲೋರ್ ಓಲ್ಡ್ ಜಿಟಿ ರೋಡ್, ಬಿಹಾರ್ 

ಪಿನ್ ಕೋಡ್: 824101

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನ ಏನಿದೆ ಅದು ನಿಮಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ತಿಳಿಸಿದೆ ಎಂದು ನಾವು ಬಯಸುತ್ತೇವೆ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಎಲ್ಲರಿಗಿಂತ ಮುಂಚೆ ತಿಳಿಯಲು ನೀವು ಇಚ್ಚಿಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗು ನಮ್ಮ ಸೈಟಿನ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿ.

ಇತರೆ ವಿಷಯಗಳು

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಫಲಾನುಭವಿಗಳಿಗೆ ₹8000 ಇದು ಮೋದಿ ಗ್ಯಾರಂಟಿ…!

ರೇಷನ್ ಕಾರ್ಡ್ ತಿದ್ದುಪಡಿ ಆರಂಭ ಆಗಿವೆ!

Leave a Reply

Your email address will not be published. Required fields are marked *