Scholarship For Students: ಹಲೋ ವಿದ್ಯಾರ್ಥಿಗಳೇ ವಿದ್ಯಾರ್ಥಿಗಳಿಗೆ 30, ವರೆಗೆ ಸಿಗುವಂತಹ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಹೌದು ಸ್ನೇಹಿತರೆ, ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ, 30000, ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ ಯಾವ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಿ ರೂ.30,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರ ಇರಬೇಕಾದ ದಾಖಲೆಗಳು ಯಾವ್ಯಾವು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿ.
ಹೌದು ವಿದ್ಯಾರ್ಥಿಗಳೇ, ನೀವು ಈ ಒಂದು ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸಿ, 30,000 ದವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ ಇದು ಯಾವುದೇ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಸ್ಕಾಲರ್ಶಿಪ್ ಆಗದೆ ಇದು ಒಂದು ಖಾಸಗಿ ಸಂಸ್ಥೆಯು ನೀಡುವಂತಹ ಸ್ಕಾಲರ್ಶಿಪ್ ಆಗಿದ ಒಂದು ಸ್ಕಾಲರ್ ಶಿಪ್ಪಿನ ಹೆಸರು Appinventive ಫೌಂಡೇಶನ್ ಈ ಒಂದು ಸ್ಕಾಲರ್ಶಿಪ್ ನ ವತಿಯಿಂದ ನಿಮಗೆ ರೂ.30,000ದವರೆಗೆ ಒಂದು ವಿದ್ಯಾರ್ಥಿ ವೇತನ ಸಿಗುತ್ತದೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರ ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಕೆಳಗೆ ನೋಡಿ ತಿಳಿದುಕೊಳ್ಳಿ.
ಇದನ್ನು ಓದಿ:ಗೃಹಲಕ್ಷ್ಮಿ ಯೋಜನೆಯ ₹6,000 ಹಣ ಒಟ್ಟಿಗೆ ಜಮಾ ಆಗುತ್ತೆ! ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ!
ಅಮ ಒಂದು ದೇಶದಲ್ಲಿ ಹಲವಾರು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು ಅವರು ಉನ್ನತ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಇದನ್ನು ಮನಸಿನಲ್ಲಿಟ್ಟುಕೊಂಡು ಹಲವಾರು ಖಾಸಗಿ ಸಂಸ್ಥೆಗಳು ಸ್ಕಾಲರ್ಶಿಪ್ ಅನ್ನು ನೀಡಲು ಮುಂದಾಗುತ್ತವೆ ಅದರಲ್ಲಿ ಈ ಒಂದು ಸ್ಕಾಲರ್ಶಿಪ್ ಕೂಡ ಒಂದಾಗಿದ್ದು ಇವನ್ನ ಸ್ಕಾಲರ್ಶಿಪ್ ನಡಿಯಲ್ಲಿ ನಿಮಗೆ ಮೂವತ್ತು ಸಾವಿರದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಯಾವ ರೀತಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನ ಹೊಂದಿದೆ.
Table of Contents
ಇದನ್ನು ಓದಿ:ಸರ್ಕಾರದಿಂದ ರೈತರಿಗೆ 50,000 ಸಹಾಯಧನ! ನೀವು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ!
ಈ ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ಅರ್ಹತೆಗಳು
- ಈ ಒಂದು ಸ್ಕಾಲರ್ಶಿಪ್ ನ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಪ್ರಸ್ತುತ ಬಿ ಟೆಕ್ ಹಾಗೂ ಬಿಸಿಎ ಮೊದಲ ವರ್ಷದ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು
- ಈ ಒಂದು ಸ್ಕಾಲರ್ಷಿಪ್ಪನ್ನು ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ತಮಗೊಂದು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಪ್ರತಿಶತ 70ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳ ಪೋಷಕರು buddy4study ಹಾಗೂ Appinventive ಉದ್ಯೋಗಿಗಳಾಗಿರಬಾರದು
- ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯ ಏಳುವರೆ ಲಕ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ಕಾಲೇಜಿಗೆ ಪ್ರವೇಶ ಆದಂತಹ ಪ್ರವೇಶ ಪತ್ರ
- ದ್ವಿತೀಯ ಪಿಯುಸಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಅಂಗವೈಕಲ್ಲೇ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋಸ್
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2024
ಇದನ್ನು ಓದಿ
ಗೆಳೆಯರೇ ಈ ಒಂದು ಸ್ಕಾಲರ್ ಶಿಪ್ ನ ಮಾಹಿತಿಯನ್ನು ನೀವು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಿಮ್ಮ ಸ್ನೇಹಿತರು ಕೂಡ ಇದರಿಂದ ಸಹಾಯವಾಗಬಹುದು.