ಪಿಯುಸಿ ಪಾಸಾದವರಿಗೆ SSC ಸಂಸ್ಥೆಯಲ್ಲಿ ಸಹಾಯಕ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿಗಳು ಆರಂಭ! ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣ ಮಾಹಿತಿ ಇಲ್ಲಿದೆ

SSC Jobs Recruitments: ಎಸ್ ಎಸ್ ಸಿ ಸಂಸ್ಥೆಯಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ

ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ಈ ಲೇಖನಗಳ ಮೂಲಕ ತಿಳಿಸುವುದೇನೆಂದರೆ ಸ್ಟಾಫ್ ಸೆಲೆಕ್ಷನ್ ಸಂಸ್ಥೆಯು ತನ್ನಲ್ಲಿ ಖಾಲಿ ಇರುವಂತಹ ಹೊಸ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಜಾರಿ ಮಾಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಗಳು ಮತ್ತು ಉದ್ಯೋಗ ಹುಡುಕುತ್ತಿರುವಂತಹ ವಿದ್ಯಾರ್ಥಿಗಳಿಗೆ ಇದೊಂದು ಸದಾ ಅವಕಾಶ ಎಂದು ನಾನು ತಿಳಿಸಲು ಇಷ್ಟಪಡುತ್ತೇನೆ ಆದ್ದರಿಂದ ಉದ್ಯೋಗಕಾಂಶಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ

ನಮ್ಮ ಈ ಮಾಧ್ಯಮವು ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಹಾಯ ಆಗುವಂತೆ ಸರಕಾರದ ಯೋಜನೆಗಳು ಮತ್ತು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ನೀಡುತ್ತಾ ಇರುತ್ತೇವೆ ಆದ್ದರಿಂದ ನಾವು ಪೋಸ್ಟ್ ಮಾಡುವ ಪ್ರತಿಯೊಂದು ಪೋಸ್ಟ್ ನಿಮಗೆ ಬರಬೇಕೆಂದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಯಾವುದೇ ಹೊಸ ಪೋಸ್ಟ್ ಬಿಟ್ಟರೆ ಅದರ ನೋಟಿಫಿಕೇಶನ್ ನಿಮಗೆ ತಕ್ಷಣವೇ ಬರುತ್ತೆ

ssc ಸಂಸ್ಥೆಯಲ್ಲಿ ಈಗಾಗಲೇ ಹಲವಾರು ಜನರ ಕೆಲಸ ಮಾಡುತ್ತಿದ್ದು ಇನ್ನೂ ಖಾಲಿ ಇರುವಂತಹ ಹುದ್ದೆಗಳಿಗೆ ಈ ಒಂದು ಸಂಸ್ಥೆಯು ನೇಮಕಾತಿಯ ಅರ್ಜಿಯಾವನವನ್ನು ಕರೆದಿದೆ ಆದಕಾರಣ ಆಸಕ್ತಿ ಇರುವಂತಹ ಅಭ್ಯರ್ಥಿಯು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆ ತಿಳಿಸಿದೆ

ಎಸ್ ಎಸ್ ಸಿ ಸಂಸ್ಥೆಯು ಅಂದರೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ಬಿಡುಗಡೆ ಮಾಡಿರುವಂತಹ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಪಡೆದಿರಬೇಕಾದ ಶಿಕ್ಷಣ ಯಾವುದು? ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳವೆಷ್ಟು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು ಹಾಗೂ ಇಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಅಥವಾ ನಿಮ್ಮ ಮೊಬೈಲಿಂದಲೇ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿರಬಹುದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಇಲ್ಲಿ ತಿಳಿಸಲು ಇಷ್ಟಪಡುತ್ತೇವೆ

SSC ಸಂಸ್ಥೆಯಲ್ಲಿ ಕಾಲಿ ಇರುವಂತ ಹುದ್ದೆಗಳ ವಿವರ

  • ಸಹಾಯಕ
  • ಕ್ಲರ್ಕ್

ನೀವು ಪಡೆದಿರಬೇಕಾದ ಶಿಕ್ಷಣ ಯಾವುದು

ಎಸ್ ಎಸ್ ಸಿ ಸಂಸ್ಥೆಯು ಸೂಚಿಸಿದ ಅಧಿಸೂಚನೆಯಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸ್ ಆಗಿರಬೇಕೆಂದು ಈ ಇಲಾಖೆಯು ತಿಳಿಸಿದೆ

ವಯೋಮಿತಿಯೇನು

ಎಸ್ ಎಸ್ ಸಿ ಸಂಸ್ಥೆಯು ಸೂಚಿಸಿದ ಅಧಿಸೂಚನೆಯಂತೆ ತಮ್ಮಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 40 ರಿಂದ 50 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಇಲಾಖೆ ತಿಳಿಸಿದೆ

ಅರ್ಜಿ ಶುಲ್ಕ

  • ಎಸ್ ಟಿ ಮತ್ತು ಎಸ್ ಸಿ ಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
  • ಇತರೆ ಅಭ್ಯರ್ಥಿಗಳಿಗೆ-300 ರೂಪಾಯಿಗಳು
  • ಪಾವತಿ ವಿಧಾನ ಆನ್ಲೈನ್ ಮೂಲಕ

ಆಯ್ಕೆ ವಿಧಾನ

  • ಕಂಪ್ಯೂಟರ್ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ

  • ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಈ ಒಂದು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಇದಕ್ಕೆ ಅಧಿಸೂಚಿಸಿದ ಹುದ್ದೆಗಳ ವಿವರದ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಗಮನವಿಟ್ಟು ಓದಿ
  • ನಂತರದಲ್ಲಿ ನೀವು ಆಯ್ಕೆ ಮಾಡಿಕೊಂಡಂತಹ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ಕೊಟ್ಟಿರುತ್ತೇವೆ
  • ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಅಲ್ಲಿ ಕೇಳಿರುವ ಎಲ್ಲಾ ಇವರವನ್ನು ಸರಿಯಾಗಿ ಬರ್ತಿ ಮಾಡಿ
  • ನೀವು ಭರ್ತಿ ಮಾಡಿದ ಮಾಹಿತಿ ಸರಿಯಾಗಿ ಇದೆ ಅಥವಾ ಇಲ್ಲವೆಂದು ನೋಡಿಕೊಂಡು
  • ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ನೀವು ಈ ರೀತಿಯಾಗಿ ಮಾಡಿದರೆ ನಿಮ್ಮ ಅರ್ಜಿಯು ಯಶಸ್ವಿಯಾಗಿ ಈ ಒಂದು ಸಂಸ್ಥೆಗೆ ತಲುಪುತ್ತದೆ

ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದೇಂದರೆ

  • 21 ಫೆಬ್ರವರಿ 2024ರಂದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಇಲಾಖೆಯು ತಿಳಿಸಿದೆ

ಎಸ್ ಎಸ್ ಸಿ ಸಂಸ್ಥೆಯು ಬಿಡುಗಡೆ ಮಾಡಿದಂತಹ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ssc.nic.in/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಎಸ್ ಎಸ್ ಸಿ ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿವಿರಿ ಅಲ್ಲಿ ನಿಮಗೆ ಆಸಕ್ತಿ ಇರುವಂತಹ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ರಾಜ್ಯದ ಎಲ್ಲಾ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸುವುದೇನೆಂದರೆ ನಮ್ಮ ಈ ಮಾಧ್ಯಮವು ರಾಜ್ಯದಲ್ಲಿ ಮತ್ತು ದೇಶದಲ್ಲಿ ನಡೆಯುವ ದಿನನಿತ್ಯದ ಘಟನೆಗಳು ಸುದ್ದಿಗಳು ಹಾಗೂ ಸರಕಾರ ಬಿಡುಗಡೆ ಮಾಡುವಂತಹ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುವ ಹಾಗೂ ಸರಕಾರದ ಬಿಡುಗಡೆ ಮಾಡುವ ಹೊಸ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸುವ ಒಂದು ಕನ್ನಡದ ಮಾಧ್ಯಮವಾಗಿದೆ ಎಂದು ನಾವು ನಿಮಗೆ ತಿಳಿಸಲು ಇಷ್ಟಪಡುತ್ತೇವೆ

 

Leave a Reply

Your email address will not be published. Required fields are marked *