Inspire Award Manak Scholarship: ನಮಸ್ಕಾರ ಗೆಳೆಯರೇ ಹೊಸ ನುಡಿ ಮಾಧ್ಯಮದ ಆರನೇ ತರಗತಿಯಿಂದ ಹತ್ತನೇ ತರಗತಿಯೊಳಗೆ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಿಗುವಂತಹ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ಮುಖ್ಯವಾದದ್ದು ಈ ಒಂದು ಮಾಹಿತಿಯನ್ನು ಪಡೆದುಕೊಂಡು ನೀವು ಆರರಿಂದ ಹತ್ತನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಖಾಸಗಿ ಕಂಪನಿಯೊಂದು ನೀಡುವಂತಹ ವಿದ್ಯಾರ್ಥಿ ವೇತನಕ್ಕೆ ಅರ್ಜುನ್ ಸಲ್ಲಿಸಿ ಪ್ರೋತ್ಸಾಹ ಧನವನ್ನು ಪಡೆಯಬಹುದಾಗಿದೆ.
ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಮಾಹಿತಿಯನ್ನು ಹೊಂದಿದಂತಹ ಲೇಖನಗಳನ್ನು ಬರೆದು ಹಾಕುತ್ತೇವೆ ಈ ಒಂದು ಮಾಧ್ಯಮದಲ್ಲಿ ಬರೆದ ಲೇಖನಗಳು ಯಾವ ಮಾಹಿತಿಯನ್ನು ಹೊಂದಿರುತ್ತವೆ ಎಂದರೆ ಸರಕಾರಿ ಯೋಜನೆಗಳು ಹಾಗೂ ಶಾಲಾ-ಕಾಲೇಜುನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳೆ ನೀಡುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಕೆಲಸಗಳ ಬಗ್ಗೆ ವಿವರ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾಡಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಹೊಂದಿರುತ್ತದೆ.
ಎಲ್ಲ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವು ನಿಮ್ಮ ಮೊಬೈಲ್ ಮೂಲಕವೇ ನೋಡಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗು ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ನಮ್ಮ ಒಂದು ಮಾಧ್ಯಮದಲ್ಲಿ ಲೇಖನವನ್ನು ಬರೆದು ಹಾಕಿದ ತಕ್ಷಣ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ. ನೀವು ಹೀಗೆ ಮಾಡುವುದರಿಂದ ಎಲ್ಲರಿಗಿಂತ ಮುಂಚೆ ಈ ಒಂದು ಮಾಧ್ಯಮದ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನವನ್ನು ಓದಬಹುದಾಗಿದೆ.
Inspire Award Manak Scholarship
ಹೌದು ಸ್ನೇಹಿತರೆ ಇನ್ಸ್ಪೈರ್ ಅವಾರ್ಡ್ ಮಾನಕ್ ಸ್ಕಾಲರ್ಷಿಪ್ನ (Inspire Award Manak Scholarship) ವತಿಯಿಂದ ಆರನೇ ತರಗತಿಯಿಂದ 10ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸುಮಾರು 10 ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ನಮ್ಮ ಒಂದು ದೇಶದಲ್ಲಿ ಅತಿ ಹೆಚ್ಚು ಬಡತನ ವಿದ್ದು ಬಡತನದಲ್ಲಿರುವಂತಹ ಮಕ್ಕಳು ವಿದ್ಯಾಭ್ಯಾಸ ಮಾಡಲು ಕಷ್ಟ ಪಡುತ್ತಿದ್ದಾರೆ ಅಂತ ಮಕ್ಕಳಿಗೆ ಆರ್ಥಿಕ ನೆರವು ನೀಡುವುದರಿಂದಾಗಿ ಕೇಂದ್ರ ಸರ್ಕಾರವು ಇನ್ಸ್ಪೈರ್ ಅವಾರ್ಡ್ ಮಾನಾಕ್ ಸ್ಕಾಲರ್ಶಿಪ್ ಎಂಬ ಒಂದು ಹೊಸ ಯೋಜನೆಯನ್ನು ಜಾರಿ ಮಾಡಿದೆ ಒಂದು ಯೋಜನೆಯ ಲಾಭವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆಯಬೇಕಾದದ್ದು ಅವಶ್ಯಕ.
ಸರ್ಕಾರದ ಹೊಸ ಯೋಜನೆ ಅಡಿಯಲ್ಲಿ ವಾಹನ ಖರೀದಿಸಲು 3.50ಲಕ್ಷ ರೂಪಾಯಿಗಳು!
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು(Inspire Award Manak Scholarship)
- ವಿದ್ಯಾರ್ಥಿಯು ಭಾರತದ ಕಾಯಂ ನಿವಾಸಿಯಾಗಿರಬೇಕು
- ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಶಾಲೆ ಅಥವಾ ಸಂಸ್ಥೆಯಲ್ಲಿ ಆರನೇ ತರಗತಿಯಿಂದ 10ನೇ ತರಗತಿಯೊಳಗೆ ದಾಖಲಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
- ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಎರಡುವರೆ ಲಕ್ಷ ಮೀರಿರಬಾರದು
ಮೇಲಿನ ಅರ್ಹತೆಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Inspire Award Manak Scholarship ಮೊತ್ತ
- 10,000
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ನಾವು ಕೆಳಗೆ ನೀಡಿರುವಂತಹ ಒಂದು ಲಿಂಕನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು ಇಲ್ಲವಾದರೆ ನೀವು ನಿಮ್ಮ ಹತ್ತಿರದ ಸೈಬರ್ ಕೆಫೆಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 15/09/2024
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಇದೇ ತರ ವಿದ್ಯಾರ್ಥಿ ವೇತನದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ.