Indian Air Force Jobs: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಮ್ಮ ಈ ಒಂದು ಮಾಧ್ಯಮದ ವಾಯುಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ ನೀವು ಹೀಗೆ ಮಾಡುವುದರಿಂದ ಇದರಲ್ಲಿರುವಂತಹ ಲೇಖನದ ಒಂದು ಸಂಪೂರ್ಣವಾದ ಮಾಹಿತಿಯು ನಿಮಗೆ ತಿಳಿಯುತ್ತದೆ.
ಈ ಒಂದು ಲೇಖನದಿಂದ ನೀವು ತಿಳಿಯುವ ಮುಖ್ಯ ಅಂಶಗಳೇನೆಂದರೆ, ಭಾರತದ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳು ಎಷ್ಟು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವ್ಯಾವು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ಇನ್ನಿತರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ಈ ಒಂದು ಲೇಖನದಲ್ಲಿ ತಿಳಿಯಬಹುದಾಗಿದೆ.
ಆದಕಾರಣ ತಾವು ಈ ಒಂದು ಲೇಖನವನ್ನು ಕೊನೆ ತನಕ ಓದಬೇಕು ನೀವು ಹೀಗೆ ಮಾಡುವುದರಿಂದ ಮೇಲೆ ನೀಡಿರುವಂತಹ ಎಲ್ಲಾ ಮಾಹಿತಿಯು ನಿಮಗೆ ದೊರಕುತ್ತದೆ ಒಂದು ವೇಳೆ ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದಕಾರಣ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಓದಿ.
ಹುದ್ದೆಗಳು ಖಾಲಿ ಇರುವ ಸಂಸ್ಥೆ
- ಭಾರತೀಯ ವಾಯುಪಡೆ
ಖಾಲಿ ಇರುವ ಹುದ್ದೆಗಳು
- ಅಗ್ನಿವೀರ್
ಇರಬೇಕಾದ ಅರ್ಹತೆ?
- ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕ್ರೀಡಾಕೂಟದ ಕ್ರಿಕೆಟ್ ಸೇರಿದಂತೆ ಇನ್ನಿತರ ಹೆಚ್ಚಿನ ಕ್ರೀಡೆಗಳಲ್ಲಿ ರಾಜ್ಯ ಮತ್ತು ಇಲ್ಲವೇ ರಾಷ್ಟ್ರಮಟ್ಟ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರು ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ಸಲ್ಲಿಸಲು ಪುರುಷನು ಮದುವೆ ಯಾಗಿರಬಾರದು
- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 17ರಿಂದ 21 ವರ್ಷದ ಒಳಗಿನ ವಯಸ್ಸಾಗಿರಬೇಕು
- ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಪಿಯುಸಿಯಲ್ಲಿ ವಿಜ್ಞಾನದ ವಿಷಯದಲ್ಲಿ 50ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ
ವೇತನದ ಮಾಹಿತಿ
ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ವಾಯುಪಡೆ ಇಲಾಖೆಯಿಂದ ನಾಲ್ಕು ವರ್ಷದ ಅವಧಿಗೆ 30 ಸಾವಿರ ರೂಪಾಯಿಗಳಿಂದ 40,000ಗಳವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ
- ದೈಹಿಕ ಸಾಮರ್ಥ್ಯ ಪರೀಕ್ಷೆ
- ಸ್ಪೋರ್ಟ್ಸ್ ಸ್ಕಿಲ್ ಟ್ರಯಲ್ಸ್
- ವೈದ್ಯಕೀಯ ಪರೀಕ್ಷೆ
- ದಾಖಲೆ ಪರಿಶೀಲನೆ
ಮಾಡುವುದರ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 100 ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 29/08/2024
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದೇ ತರದ ಹುದ್ದೆಗಳ ವಿವರ ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ.