RVNL RECRUITMENTS: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ, ಭಾರತೀಯ ರೈಲ್ವೆ ವಿಕಾಸ ನಿಗಮದಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ ಆದಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಒಂದು ಲೇಖನದಲ್ಲಿ ನಿಮಗೆ ಭಾರತೀಯ ರೈಲು ವಿಕಾಸ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳ ಸಂಪೂರ್ಣ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರ ಇರಬೇಕಾದ ಶೈಕ್ಷಣಿಕ ಅರ್ಹತೆ ಏನು? ವಯಸ್ಸಿನ ಮಿತಿ ಏನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಆಯ್ಕೆಯಾಗುವ ಪ್ರತಿಯೊಬ್ಬರಿಗೂ ಸಿಗುವಂತಹ ಸಂಬಳದ ಮಾಹಿತಿ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಶುಲ್ಕ ಎಷ್ಟಿರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು.
ಈ ಒಂದು ಲೇಖನದ ಮಾಹಿತಿಯು ತುಂಬಾ ವಿಶೇಷವಾಗಿದೆ ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ. ಸರಕಾರಿ ಕೆಲಸ ಮಾಡುವುದು ಎಷ್ಟೋ ಜನರ ಕನಸಾಗಿರುತ್ತದೆ ಅಂತಹ ಕನಸನ್ನು ಕಾಣುತ್ತಿರುವಂತಹ ಪ್ರತಿಯೊಬ್ಬರಿಗೂ ಕೂಡ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದಾಗಿದೆ ಯಾಕೆಂದರೆ ಭಾರತೀಯ ರೈಲ್ವೆ ವಿಕಾಸ ನಿಗಮದಲ್ಲಿ ಹುದ್ದೆಗಳು ಖಾಲಿದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ನಿಮಗೆ ಎರಡು ಲಕ್ಷ ರೂಪಾಯಿಗಳವರೆಗೆ ವೇತನವನ್ನು ನೀಡಲಾಗುವುದು ಆದ ಕಾರಣ ಬೇಗನೆ ಹೋಗಿ ಅರ್ಜಿಯನ್ನು ಸಲ್ಲಿಸಿ.
ಖಾಲಿ ಇರುವ ಹುದ್ದೆಗಳ ವಿವರ
- ಕಾರ್ಯನಿರ್ವಾಹಕ (ಹಣಕಾಸು ವಿಭಾಗ)
- ಸಹಾಯಕ ವ್ಯವಸ್ಥಾಪಕ
- ಹಿರಿಯ ಕಾರ್ಯನಿರ್ವಾಹಕ
- ಹಿರಿಯ ವ್ಯವಸ್ಥಾಪಕ
- ಒಟ್ಟು 38 ಹುದ್ದೆಗಳು ಖಾಲಿ
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ B.Com,MBA,CA ಪದವಿಗಳನ್ನು ಸಂಪೂರ್ಣವಾಗಿ ಮುಗಿಸಿರಬೇಕು.
ವಯೋಮಿತಿಯ ವಿವರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು 45 ವರ್ಷದ ಒಳಗಿನ ಮತ್ತು 18 ವರ್ಷ ಮೇಲ್ಪಟ್ಟ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನದ ಮಾಹಿತಿ
ಭಾರತೀಯ ರೈಲು ವಿಕಾಸ ನಿಗಮ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬರಿಗೂ ಹುದ್ದೆಗಳ ಅನುಗುಣವಾಗಿ ಮಾಸಿಕ ವೇತನವು 30,000 ಗಳಿಂದ ರೂ.1,50,000ಗಳವರೆಗೆ ಸಿಗಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
0909/2024
ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕನ್ನು ಕ್ಲಿಕ್ ಮಾಡುವುದರ ಮೂಲಕ ಆಸಕ್ತಿ ಇರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನಾವು ಕೆಳಗೆ ನೀಡಿರುವಂತಹ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ
- Dispatch Section
- Ground Floor
- ಆಗಸ್ಟ್ ಕ್ರಾಂತಿ ಭವನ
- ಬಿಕಾಜಿ ಕಾಮ ಪ್ಲೇಸ್
- ಆರ್ ಕೆ ಪುರ
- ನವದೆಹಲಿ 110066
ಇದನ್ನು ಓದಿ
ಗೆಳೆಯರೇ, ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಬರೆದ ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯು ನಿಮಗೆ ಮತ್ತು ನಿಮ್ಮ ಸ್ನೇಹಿತರಿಗೆ ದೊರೆಯುವಲ್ಲಿ ಸಹಾಯವಾಗುತ್ತದೆ.