Pm Vishwakarma Scheme: ನಮಸ್ಕಾರ ಗೆಳೆಯರೇ ನಾಡಿನ ಸಮಸ್ಯ ಜನತೆಗೆ ಈ ಒಂದು ಮಾಧ್ಯಮದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಿಗುವಂತಹ ಮೂರು ಲಕ್ಷ ರೂಪಾಯಿಗಳ ಸಾಲದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು.
ನೀವು ಈ ರೀತಿ ಮಾಡುವುದರಿಂದ ಇದರಿಂದ ನಿಮಗೆ ಹೆಚ್ಚಿನ ಲಾಭ ಏಕೆಂದರೆ ನೀವು ಈ ಒಂದು ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಈ ಯೋಜನೆ ಅಡಿಯಲ್ಲಿ ಮೂರು ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ.
ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ನಿಮಗೆ ಸಿಗುವಂತಹ ಸಾಲ ಸೌಲಭ್ಯದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದಲ್ಲಿ ತಿಳಿಸುತ್ತೇವೆ. ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ
ಗೆಳೆಯರೇ ನಿಮಗೊಂದು ಈಗಾಗಲೇ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ತಿಳಿದಿರುತ್ತದೆ ಆದರೂ ಕೂಡ ನಾವು ನಿಮಗೆ ತಿಳಿಯದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಬಗ್ಗೆ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತಾವಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿಗಳು ಆರಂಭವಾಗಿವೆ ಎಂಬುದರ ಬಗ್ಗೆ ನಿಮಗೆ ಈಗಾಗಲೇ ತಿಳಿದಿರುವ ವಿಷಯ ಆದರೆ ನಿಮಗೆ ಈ ಒಂದು ಯೋಜನೆ ಅಡಿಯಲ್ಲಿ ನೀವು ಮೂರು ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಕೂಡ ಪಡೆಯಬಹುದಾಗಿದೆ ಅದರ ಬಗ್ಗೆ ನಿಮಗೆ ಯಾವುದೇ ರೀತಿಯ ಮಾಹಿತಿ ಇರುವುದಿಲ್ಲ ಎಂದು ನಾವು ಭಾವಿಸುತ್ತೇವೆ.
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ನೀವು ಉಚಿತ ಹೊಲಿಗೆ ಯಂತ್ರ ಪಡೆಯುವುದು ಅಷ್ಟೇ ಅಲ್ಲ ಮೂರು ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಕೂಡ ಪಡೆಯಬಹುದಾಗಿದೆ ಅದು ಹೇಗೆಂದರೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ನಿರುದ್ಯೋಗಿ ಯುವಕರು ಹಾಗೂ ಈಗಾಗಲೇ ಕುಲ ಕಸುವನ್ನು ಮಾಡುತ್ತಿರುವಂತಹ ಅಭ್ಯರ್ಥಿಗಳಿಗೆ ಧನಸಹಾಯ ಮಾಡುವುದರ ಮೂಲಕ ಅವರ ಒಂದು ಉದ್ಯೋಗವನ್ನು ಇನ್ನೂ ಅಭಿವೃದ್ಧಿ ಪಡಿಸುವುದಾಗಿದೆ ಇದಕ್ಕಾಗಿ ಕೇಂದ್ರ ಸರ್ಕಾರದಿಂದ 3 ಲಕ್ಷ ರೂಪಾಯಿಗಳವರೆಗೆ ತಮ್ಮ ಒಂದು ಸ್ವ ಉದ್ಯೋಗವನ್ನು ಇನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.
ಸಾಲ ಪಡೆಯಲು ಇರಬೇಕಾದ ಅರ್ಹತೆ
- ಭಾರತ ಕಾನಿವಾಸಿ ಆಗಿರಬೇಕು
- ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹೊಂದಿರಬೇಕು
- ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಗಳಲ್ಲಿ ಸಾಲವನ್ನು ಪಡೆದಿರಬಾರದು
- ಈಗಾಗಲೇ ತಾವು ತಮ್ಮ ಸ್ವಂತ ಉದ್ಯೋಗವನ್ನು ಮಾಡುತ್ತಿರಬೇಕು ಇಲ್ಲವಾದರೆ ಉದ್ಯೋಗ ಮಾಡುವಂತಹ ಪ್ರಮಾಣ ಪತ್ರವನ್ನು ಹೊಂದಿರಬೇಕು
ಈ ಮೇಲಿನ ಎಲ್ಲ ಅರೆತೆಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಮೂರು ಲಕ್ಷ ರೂಪಾಯಿಗಳವರೆಗೆ ಸಾಲ ಪಡೆಯಬಹುದು.
ಇರಬೇಕಾದ ದಾಖಲೆಗಳು
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ಸಂಖ್ಯೆ
- ಪ್ಯಾನ್ ಕಾರ್ಡ್
- ಪಡಿತರ ಚೀಟಿ