2nd PUC Result: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕ ರಾಜ್ಯದ ಸಮಸ್ತ ವಿದ್ಯಾರ್ಥಿಗಳಿಗೆ ತಿಳಿಸುವಂತಹ ಮುಖ್ಯವಾದ ಮಾಹಿತಿ ಏನೆಂದರೆ, ಕರ್ನಾಟಕದಲ್ಲಿ ಸದ್ಯಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ರಿಸಲ್ಟ್ ಈಗ ತಿಳಿದಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ರಾಜ್ಯದಲ್ಲಿ ಇದೀಗ ತಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಗುಡ್ ನ್ಯೂಸ್ ಎಂದು ಹೇಳಲಾಗಿದೆ. ಯಾಕೆಂದರೆ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಇದೀಗ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ; ಇಲ್ಲಿದೆ ಮಾಹಿತಿ.!
ಈ ಒಂದು ಲೇಖನದ ಮೂಲಕ ತಿಳಿಸುವ ಮಾಹಿತಿ ಏನೆಂದರೆ, ದ್ವಿತೀಯ ಪಿಯುಸಿ ಫಲಿತಾಂಶವನ್ನು ವಿದ್ಯಾರ್ಥಿಗಳು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಮತ್ತು ಯಾವ ಜಾಲತಾಣದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಮತ್ತು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲಿಸಿಕೊಂಡ ನಂತರ ಮಾರ್ಕ್ಸ್ ಕಾರ್ಡ್ ಹೇಗೆ ಡೌನ್ಲೋಡ್ ಮಾಡಿಕೊಳ್ಳಬೇಕು. ಎಂಬ ಮಾಹಿತಿಯನ್ನು ನೀವು ಈ ಲೇಖನದಲ್ಲಿ ಪಡೆಯುತ್ತೀರಾ ಆದಕಾರಣ ಪೂರ್ತಿಯಾದ ಮಾಹಿತಿಯನ್ನು ಓದಿ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 (2nd PUC Result)

ಹೌದು ಸ್ನೇಹಿತರೆ, ಇದೀಗ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ಶುಭ ಸುದ್ದಿ ಎಂದು ಹೇಳಬಹುದು. ದ್ವಿತೀಯ ಪಿಯುಸಿ ಪರೀಕ್ಷೆ ಒಂದರ ಫಲಿತಾಂಶ ಇದೀಗ ಬಿಡುಗಡೆಯಾಗಿದ್ದು ಪರೀಕ್ಷೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉತ್ತಮವಾದ ಅಂಕಗಳನ್ನು ಗಳಿಸಿದ್ದೀರಾ ಎಂದು ಭಾವಿಸುತ್ತೇನೆ. ಇದೀಗ ನೀವು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ತಿಳಿದುಕೊಂಡಿರುವಿರಿ ಎಂದು ಭಾವಿಸುತ್ತೇನೆ. ಅದನ್ನು ನೀವು ಯಾವ ರೀತಿ ಡೌನ್ಲೋಡ್ ಮಾಡಿಕೊಳ್ಳಬೇಕು ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗಿರುತ್ತದೆ ಆದ್ದರಿಂದ ಲೇಖನವನ್ನು ಪೂರ್ತಿಯಾಗಿ ಓದಿರಿ.
ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್ ನೋಡಿಕೊಳ್ಳಲು ಇರುವಂತಹ ವಿಧಾನ:
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ನಲ್ಲಿ ನೋಡಿಕೊಳ್ಳಬಹುದು. ಈ ಒಂದು ಅಧಿಕೃತ ಪುಟದಲ್ಲಿ ನೀವು ದ್ವಿತೀಯ ಪಿಯುಸಿ ಪರೀಕ್ಷೆ ಒಂದರ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದು.
ಮೇಲೆ ಕೊಟ್ಟಿರುವ ಜಾಲತಾಣದ ಲಿಂಕ್ ಅನ್ನು ಓಪನ್ ಮಾಡಿಕೊಂಡ ತಕ್ಷಣ ನೀವು ಅಲ್ಲಿ ವಿದ್ಯಾರ್ಥಿಯ ಹಾಲ್ ಟಿಕೆಟ್ ನಲ್ಲಿ ಇರುವಂತಹ ನೋಂದಣಿ ಸಂಖ್ಯೆಯನ್ನು ನಮೂದಿಸಿ ಕೋರ್ಸ್ ಅನ್ನು ಆಯ್ಕೆ ಮಾಡಿಕೊಳ್ಳಬೇಕು ಅಥವಾ ಕಾಂಬಿನೇಷನ್ ಅನ್ನು ಆಯ್ಕೆ ಮಾಡಿಕೊಳ್ಳಬೇಕು ನಂತರ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ವಿದ್ಯಾರ್ಥಿಯ ಪೂರ್ಣ ವಿವರಗಳೊಂದಿಗೆ ಕಳಿಸಿರುವ ಅಂಕಗಳ ಜೊತೆಗೆ ಮಾಹಿತಿಯನ್ನು ನೀಡಲಾಗಿರುತ್ತದೆ.
ಅಲ್ಲಿ ನೀವು ವಿದ್ಯಾರ್ಥಿಯ ಹೆಸರಿನ ಜೊತೆಗೆ ನಿಮ್ಮ ಕಂಪ್ಲೀಟ್ ಡೀಟೇಲ್ಸ್ ಅನ್ನು ನೀಡಲಾಗಿರುತ್ತದೆ ಅದನ್ನು ನೀವು ಮುದ್ರಿಸಿಕೊಳ್ಳಬಹುದಾಗಿರುತ್ತದೆ ಅಥವಾ ಅಲ್ಲಿ ಕಾಣುತ್ತಿರುವಂತಹ ನಿಮ್ಮ ರಿಸಲ್ಟ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವ ಅವಕಾಶವನ್ನು ನೀವು ಹೊಂದಿರುತ್ತೀರಾ. ಸದ್ಯಕ್ಕೆ ಆ ಮಾರ್ಕ್ಸ್ ಸೀಟ್ ಅನ್ನು ನಿಮ್ಮ ಮುಂದಿನ ವಿದ್ಯಾಭ್ಯಾಸಗಳಿಗಾಗಿ ತಾತ್ಕಾಲಿಕ ಅಂಕಪಟ್ಟಿಯನ್ನಾಗಿ ಬಳಸಬಹುದಾಗಿರುತ್ತದೆ.
ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡಿಕೊಳ್ಳುವುದು.
ನೀವೇನಾದರೂ ದ್ವಿತೀಯ ಪಿಯುಸಿ ರಿಸಲ್ಟ್ ಅನ್ನು ಇನ್ನೂ ಕೂಡ ಚೆಕ್ ಮಾಡದೆ ಇದ್ದರೆ ಈ ಕೆಳಗೆ ನೀಡಿರುವಂತಹ ಫಲಿತಾಂಶ ಘೋಷಣೆಯ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಕೂಡಲೇ ಚೆಕ್ ಮಾಡಿಕೊಳ್ಳಿ ಮತ್ತು ನಿಮಗೆ ಅವಶ್ಯಕತೆ ಇದ್ದಲ್ಲಿ ಅಲ್ಲಿ ಕಾಣಿಸಿರುವಂತಹ ಮಾರ್ಕ್ಸ್ ಶೀಟನ್ನು ಡೌನ್ಲೋಡ್ ಮಾಡಿಕೊಳ್ಳಿ.
2nd PUC Result Check Now: karresultes.nic.in