ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಸರಕಾರದಿಂದ ಬೃಹತ್ ಉದ್ಯೋಗ ಮೇಳ! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Udyog mela banglore 2024: ಉದ್ಯೋಗ ಮೇಳ ಬೆಂಗಳೂರು

ನಮಸ್ಕಾರ ಸ್ನೇಹಿತರೆ ನಾವು ಈ ಲೇಖನ ಮೂಲಕ ರಾಜ್ಯದ ಎಲ್ಲಾ ಉದ್ಯೋಗಕಾಂಕ್ಷಿಗಳಿಗೆ ತಿಳಿಸಲು ವಿಷಯವೇನೆಂದರೆ, ಕರ್ನಾಟಕ ರಾಜ್ಯದಲ್ಲಿ ನಿರುದ್ಯೋಗತೆಯನ್ನು ದೂರು ಮಾಡಲು ರಾಜ್ಯ ಸರ್ಕಾರವು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ ಆದ ಕಾರಣ ಆಸಕ್ತಿ ಇದ್ದವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಇದರ ಬಗ್ಗೆ ಇನ್ನಷ್ಟು ತಿಳಿಯಲು ಇದನ್ನು ಸಂಪೂರ್ಣವಾಗಿ ಓದಿ

ನಮಸ್ಕಾರ ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಗಳು ಹೊಸ ಸರಕಾರಿ ಕೆಲಸಗಳು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಕೆಲಸಗಳ ವಿವರ ಹಾಗೂ ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತಾದ ಮಾಹಿತಿಯನ್ನು ಪ್ರತಿನಿತ್ಯವು ನಾವು ಇಲ್ಲಿ ಲೇಖನ ಮೂಲಕ ನಿಮಗೆ ತಲುಪಿಸುವ ಒಂದು ಕೆಲಸವನ್ನು ಮಾಡುತ್ತಿದ್ದೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತಹ ಉದ್ಯೋಗ ಮೇಳದಲ್ಲಿ ನೀವು ಹೇಗೆ ಭಾಗವಹಿಸಬೇಕು ಭಾಗವಹಿಸಲು ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಉದ್ಯೋಗ ಮೇಳ ಯಾವಾಗ ಇರುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ ಆದ ಕಾರಣ ತಾವುಗಳು ಈ ಲೇಖನವನ್ನು ಎಚ್ಚರಿಕೆಯಿಂದ ಗಮನವಿಟ್ಟು ಓದಿ

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ ಕೌಶಲ್ಯ ಅಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯಿಂದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಆಸಕ್ತಿ ಇರುವಂತ ಅಭ್ಯರ್ಥಿಗಳು ನಾವು ಈ ಲೇಖನದಲ್ಲಿ ನೀಡಿರುವ ಎಲ್ಲಾ ವಿವರವನ್ನು ತೆಗೆದುಕೊಂಡು ಈ ಉದ್ಯೋಗ ಮೇಳಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಉದ್ಯೋಗ ಮೇಳ ನಡೆಯುವ ಸ್ಥಳ

ರಾಜ್ಯ ಸರ್ಕಾರ ಆಯೋಜಿಸಿದ ಉದ್ಯೋಗ ಮೇಳವು ಬೆಂಗಳೂರಿನಲ್ಲಿ ನಡೆಯಲಿದೆ

ಉದ್ಯೋಗ ಮೇಳ ಆರಂಭದ ದಿನಾಂಕ

  • ಉದ್ಯೋಗ ಮೇಳವು ಇದೇ ಫೆಬ್ರವರಿ 26 ಮತ್ತು 27 ಎರಡು ದಿನಗಳ ಕಾಲ ನಡೆಯಲಿದೆ

ಈ ಉದ್ಯೋಗ ಮೇಳದಲ್ಲಿ ಯಾರೆಲ್ಲ ಭಾಗವಹಿಸಬಹುದು?

  • 10ನೇ ತರಗತಿ ಪಿ ಯು ಸಿ ಮತ್ತು ಐಟಿಐ ಡಿಪ್ಲೋಮೋ ಹಾಗೂ ಯಾವುದೇ ರೀತಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿರುವಂತಹ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ

ಅರ್ಜಿ ಸಲ್ಲಿಸುವುದು ಹೇಗೆ?

  • ರಾಜ್ಯ ಸರ್ಕಾರ ಆಯೋಜಿಸಿದ ಉದ್ಯೋಗ ಮೇಳಕ್ಕೆ ಅರ್ಜಿ ಸಲ್ಲಿಸಲು ಉದ್ಯೋಗ ಮೇಳವನ್ನು ಆಯೋಜಿಸಿದ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು
  • ನಂತರ ಅಲ್ಲಿ ನಿಮ್ಮ ಮೊಬೈಲ್ ನಂಬರನ್ನು ಹಾಕಿ ನಿಮ್ಮ ಮೊಬೈಲ್ಗೆ ಬರುವ ಓಟಿಪಿ ಅನ್ನು ಹಾಕಿ ವೆರಿಫೈ ಮಾಡಿಕೊಳ್ಳಿ
  • ನಂತರ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಭರ್ತಿ ಮಾಡಿದ ಎಲ್ಲರಿಗೂ ಸರಿಯಾಗಿದೆ ಎಂದು ನೋಡಿಕೊಳ್ಳಿ
  • ನಂತರದಲ್ಲಿ ನೀವು ಈ ಉದ್ಯೋಗ ಮೇಳಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಇದೇ ತರದ ಹೊಸ ಹೊಸ ವಿಚಾರಗಳನ್ನು ತಿಳಿಯಲು ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನನ್ನು ಆನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಲೇಖನವೂ ನಿಮಗೆ ಬಂದು ತಲುಪುತ್ತದೆ

Leave a Reply

Your email address will not be published. Required fields are marked *