NSP scholarship 2024: ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ನಮ್ಮ ಈ ಮಾಧ್ಯಮದ ಹೊಸ ಲೇಖನಕ್ಕೆ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಬಯಸುವ ವಿಷಯವೇನೆಂದರೆ, ದೇಶದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ಕೇಂದ್ರ ಸರ್ಕಾರವು ಇದೀಗ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ ಆದ ಕಾರಣ ವಿದ್ಯಾರ್ಥಿನಿ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ನ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ ಈ ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಎಚ್ಚರಿಕೆಯಿಂದ ಕೊನೆವರೆಗೂ ಓದಿ
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಹೊಸ ವಿಚಾರಗಳು ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ಮತ್ತು ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸುವುದು ಬೇಕಾಗುವ ದಾಖಲೆಗಳೆನಿಸುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಮತ್ತು ಎಷ್ಟರವರೆಗೆ ಸ್ಕಾಲರ್ಶಿಪ್ ಸಿಗುತ್ತದೆ ಎಂಬುದರ ಮಾಹಿತಿಯನ್ನು ಪ್ರತಿನಿತ್ಯವನ್ನು ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕೆ ಸಾಯವಾಗಲೆಂದು ಪ್ರತಿನಿತ್ಯ ಒಂದಲ್ಲ ಒಂದು ಯೋಜನೆಯನ್ನು ಅಥವಾ ಸ್ಕಾಲರ್ಶಿಪ್ ಅನ್ನು ಜಾರಿಗೆ ತರುತ್ತಲೇ ಇರುತ್ತದೆ ಅಂತಹವರಲ್ಲಿ ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ಒಂದಾಗಿದೆ ಈ ಒಂದು ಸ್ಕಾಲರ್ಶಿಪ್ ನ ಅಡಿಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ 20 ಸಾವಿರದವರೆಗೆ ಸ್ಕಾಲರ್ಶಿಪ್ ಸಿಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ
ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ಗೆ ಅರ್ಜಿ ಸಲ್ಲಿಸಲು ನೀವು ಯಾರು ತರಗತಿಯಲ್ಲಿ ಅಭ್ಯಾಸ ಮಾಡುತ್ತಿರಬೇಕು ಮತ್ತು ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತದೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಎಂಬುದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ
ಈ ಸ್ಕಾಲರ್ ಶಿಪ್ ಗೆ ಯಾರ್ಯಾರು ಅರ್ಜಿ ಸಲ್ಲಿಸಬಹುದು?
- ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು
- 9ನೇ ತರಗತಿಯಿಂದ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಯಾವುದೇ ವಿದ್ಯಾರ್ಥಿಗಳು
- ಕೌಟುಂಬಿಕ ಆದಾಯ ಎರಡುವರೆ ಲಕ್ಷಕ್ಕಿಂತ ಕಡಿಮೆ ಇರುವ ವರ್ಗದ ವಿದ್ಯಾರ್ಥಿಗಳು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಕೆಳಗಿನಂತಿವೆ
- ವಿದ್ಯಾರ್ಥಿ ಆಧಾರ್ ಕಾರ್ಡ್
- ಪೋಷಕರಾಧಾರ್ ಕಾರ್ಡ್
- ಬ್ಯಾಂಕ್ ಖಾತೆ
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್
- ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಪಾಸಾದಂತಹ ಅಂಕ ಪಟ್ಟಿ
ಈ ಮೇಲಿನ ಎಲ್ಲ ದಾಖಲೆಗಳು ನಿಮಗೆ ಕಡ್ಡಾಯವಾಗಿ ಬೇಕಾಗುತ್ತದೆ ಈ ಒಂದು ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು
ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1- ನೀವು ನಿಮ್ಮ ಮೊಬೈಲ್ ಮೂಲಕವೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಅದು ಏನೆಂದರೆ ಕೆಳಗೆ ನಾವು ಒಂದು ಲಿಂಕನ್ನು ಕೊಟ್ಟಿರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು
ಹಂತ 2- ನಿಮಗೆ ಮೊಬೈಲ್ ಮುಖಾಂತರ ಅರ್ಜಿ ಸಲ್ಲಿಸಲು ಕಷ್ಟವಾದರೆ ನಿಮ್ಮ ಹತ್ತಿರದ ಆನ್ಲೈನ್ ಸ್ಟೋರ್ ಗೆ ಹೋಗಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಎನ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಎನ್ ಎಸ್ ಪಿ ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಳಗೆ ಕಾಡುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://scholarships.gov.in/fresh/loginPage
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಎನ್ ಎಸ್ ಪಿ ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಈ ಒಂದು ಸ್ಕಾಲರ್ಶಿಪ್ ನ ಲಾಭವನ್ನು ಪಡೆಯಬಹುದಾಗಿದೆ
ಇದನ್ನು ಸಹ ಓದಿ
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವು ಇದೆ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿದ ಲೇಖನವು ನಿಮಗೆ ಬಂದು ತಲುಪತ್ತಲೇ ಇರುತ್ತದೆ ಆದ ಕಾರಣ ನೀವು ನಮ್ಮ ಸೈಟಿನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ಹೀಗೆ ಮಾಡಿದಾಗ ಮಾತ್ರ ನಾವು ಬಿಡುವ ಲೇಖನ ನಿಮಗೆ ಬಂದು ತಲುಪುತ್ತದೆ ಇಲ್ಲವಾದರೆ ತಲುಪುವುದಿಲ್ಲ