Central bank of India requirements: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ
ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ನಿಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ನಾವು ಈ ಒಂದು ಲೇಖನದಲ್ಲಿ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಭಾರತೀಯ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳಿಗೆ ಈ ಒಂದು ಬ್ಯಾಂಕ್ ಇದೀಗ ಅರ್ಜಿಗಳನ್ನು ಆರಂಭ ಮಾಡಿದೆ ಆದ ಕಾರಣ ಆಸಕ್ತಿ ಹೊಂದಿದಂತಹ ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳು ಈ ಒಂದು ಕೆಲಸಗಳಿಗೆ ಅರ್ಜಿಯನ್ನು ಸಲ್ಲಿಸಬಹುದು
ಸ್ನೇಹಿತರೆ ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ನಾವು ಇದೆ ತರದ ಹೊಸ ವಿಚಾರ ಹಾಗೂ ಇವರವನ್ನು ಹೊಂದಿದ ಲೇಖನವನ್ನು ನಾವು ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯ ಅಪ್ಲೋಡ್ ಮಾಡುತ್ತಲೇ ಇರುತ್ತೇವೆ ಆದ ಕಾರಣ ನಾವು ಬಿಡುವು ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪಬೇಕಾದರೆ ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಹಲವಾರು ಜನರು ಈಗಾಗಲೇ ಕೆಲಸವನ್ನು ಮಾಡುತ್ತಿದ್ದು ಇನ್ನು ಖಾಲಿ ಇರುವ ಹುದ್ದೆಗಳಿಗೆ ಜನರು ಬೇಕಾಗಿದ್ದಾರೆ ಆದ ಕಾರಣ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿಗಳನ್ನು ಆರಂಭ ಮಾಡಿದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಕಿ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಅರ್ಜಿಗಳು ಯಾವಾಗ ಪ್ರಾರಂಭವಾಗಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ
ಖಾಲಿ ಇರುವ ಹುದ್ದೆಗಳು?
- ಅಪ್ರೆಂಟಿಸ್
- ಸುಮಾರು 3000 ಹುದ್ದೆಗಳು ಖಾಲಿ
ಶೈಕ್ಷಣಿಕ ಅರ್ಹತೆ?
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಯಾವುದೇ ರೀತಿಯ ಪದವಿಗಳನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ
ದಯವಿಟ್ಟು ಗಮನಿಸಿ: ಈ ಮೇಲಿನ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾರ್ಚ್ 2021 ರಲ್ಲಿ ಪದವಿಯನ್ನು ಪಾಸ್ ಆಗಿರಬೇಕಾಗುತ್ತದೆ ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ
ಸಂಬಳದ ವಿವರ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಹುದ್ದೆಗಳಿಗೆ ಆಯ್ಕೆ ಆಗುವಂತ ಪ್ರತಿಯೊಬ್ಬ ಅಭ್ಯರ್ಥಿಗೂ ಯಾವುದೇ ಖಚಿತ ಸಂಬಳ ನೀಡುತ್ತೇವೆ ಎಂದು ಹೇಳಿರುವುದಿಲ್ಲ ಆಯ್ಕೆಯಾಗುವ ಅಭ್ಯರ್ಥಿಯ ಅನುಭವ ಹಾಗೂ ಕೆಲಸದ ಮೂಲಕ ಸಂಬಳವನ್ನು ನೀಡಲಾಗುವುದು
ಅರ್ಜಿ ಸಲ್ಲಿಸುವ ವಿಧಾನ?
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ಈ ಒಂದು ಬ್ಯಾಂಕ್ ಹೊರಡಿಸಿದಂತಹ ಹುದ್ದೆಗಳ ವಿವರ ಇರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
- ಅದರಲ್ಲಿರುವ ಎಲ್ಲ ಮಾಹಿತಿಯನ್ನು ಎಚ್ಚರಿಕೆಯಿಂದ ಗಮನವಿಟ್ಟು ನೋಡಿ
- ನಂತರ ನಿಮಗೆ ಆಸಕ್ತಿ ಇರುವ ಉದ್ಯೋಗ ಅರ್ಜಿ ಸಲ್ಲಿಸಲು ಕೆಳಗೆ ಲಿಂಕನ್ನು ನೀಡಿದ್ದೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಿ ನೀವು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಿದೆ ನೋಡಿ
https://nats.education.gov.in/student_type.php
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗ ಅರ್ಜಿ ಸಲ್ಲಿಸಲು ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಇದನ್ನು ಸಹ ಓದಿ
ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಎಲ್ಲರಿಗಿಂತ ಮುಂಚೆ ನೀವು ತಿಳಿದುಕೊಳ್ಳಲು ನೀವು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಮತ್ತು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ, ನೀವು ಹೀಗೆ ಮಾಡುವುದರಿಂದ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ