KSRTC Jobs Recruitments: ಕೆಎಸ್ಆರ್ಟಿಸಿ ನೇಮಕಾತಿ
ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮದ ಮತ್ತೊಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಬಯಸುವ ಇಸವಿನೆಂದರೆ, ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆ ಇದೀಗ ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಬಿಡುಗಡೆ ಮಾಡಿದೆ ಅಂತಹ ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ನಾವು ದಿನನಿತ್ಯ ಇದೇ ತರದ ಹೊಸ ಹೊಸ ವಿಚಾರಗಳು ಹೊಸ ಮಾಹಿತಿಯನ್ನು ಹೊಂದಿದ ಲೇಖನ ಅಷ್ಟೇ ಅಲ್ಲದೆ ಸರಕಾರಿ ಕೆಲಸಗಳ ಬಗ್ಗೆ ವಿವರ ಹಾಗೂ ಈ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತಾದ ಮಾಹಿತಿಯನ್ನು ನಾವಿಲ್ಲಿ ದಿನನಿತ್ಯ ನಿಮಗೆ ಲೇಖನ ಮೂಲಕ ತಲುಪಿಸುವ ಒಂದು ಪ್ರಯತ್ನವನ್ನು ಮಾಡುತ್ತಿದ್ದೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಮತ್ತು ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡು ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ
ಸ್ನೇಹಿತರೆ ಈಗಾಗಲೇ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯಲ್ಲಿ ಹಲವಾರು ಜನರು ಕೆಲಸ ಮಾಡುತ್ತಿದ್ದು ಖಾಲಿ ಇರುವ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಗಳು ಆರಂಭವಾಗಿವೆ ಆದ ಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಲೇಖನವನ್ನು ಕೊನೆವರೆಗೂ ಓದಬೇಕಾಗುತ್ತದೆ ಅಂದಾಗ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ನಿಮಗೆ ತಿಳಿಯುತ್ತದೆ
ಗೆಳೆಯರೇ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಿಡುಗಡೆ ಮಾಡಿರುವ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣ ಯಾವುದು? ವಯೋಮಿತಿ ಎಷ್ಟಿರಬೇಕು ಆಯ್ಕೆಯಾಗುವ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಇರುತ್ತದೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಆಯ್ಕೆ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ವಿವರ ತಿಳಿಯಲು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ
ಕೆಎಸ್ಆರ್ಟಿಸಿ ಇಲಾಕೆಯಲ್ಲಿ ಖಾಲಿ ಇರುವ ಹುದ್ದೆಗಳು?
- KSRTC ಕಂಡಕ್ಟರ್
- NWKSRTC ಡ್ರೈವರ್ ಕಮ್ ಕಂಡಕ್ಟರ್
ಶೈಕ್ಷಣಿಕ ಅರ್ಹತೆ ಏನು?
- ಕೆಎಸ್ಆರ್ಟಿಸಿ ಕಂಡಕ್ಟರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಈ ಒಂದು ಇಲಾಖೆ ತಿಳಿಸಿದೆ
- NWKSRTC ಕಂಡಕ್ಟರ್ ಈ ಉದಯಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ಹಾಗೂ 12ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕು ಎಂದು ಈ ಒಂದು ಇಲಾಖೆ ತಿಳಿಸಿದೆ
ವಯೋಮಿತಿ ಏನು?
ಸ್ನೇಹಿತರೆ ಕೆಎಸ್ಆರ್ಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷಗಳಿಂದ 38 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ತಿಳಿಸಿದೆ
ಪ್ರಮುಖ ದಿನಾಂಕಗಳು
- ಈ ಹುದ್ದೆಗಳಿಗೆ ಪ್ರಾರಂಭ ದಿನಾಂಕ ಯಾವುದು ಮತ್ತು ಕೊನೆಯ ದಿನಾಂಕ ಯಾವುದು ಎಂಬುದನ್ನು ಕರ್ನಾಟಕ ರಸ್ತೆ ಸಾರಿಗೆ ನಿಗಮ ಶೀಘ್ರದಲ್ಲೇ ತಿಳಿಸಲಿದೆ ಎಂದು ಹೇಳಿದೆ
ಅರ್ಜಿ ಸಲ್ಲಿಸುವ ವಿಧಾನ?
- ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
- ನಂತರ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ಕೊಟ್ಟಿದ್ದೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವಂತಹ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
- ನೀವು ತುಂಬಿರುವ ಎಲ್ಲ ವಿವರಗಳು ಸರಿಯಾಗಿ ಇದೆ ಎಂದು ನೋಡಿಕೊಂಡು
- ಅರ್ಜಿಯನ್ನು ಸಲ್ಲಿಸಿ ನೀವು ಹೀಗೆ ಮಾಡಿದರೆ ನಿಮ್ಮ ಒಂದು ಅರ್ಜಿಯು ಯಶಸ್ವಿಯಾಗಿ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಗೆ ತಲುಪುತ್ತದೆ
ಇದನ್ನು ಸಹ ಓದಿ
ಗೆಳೆಯರೇ ನಿಮಗೇನಾದರೂ ಒಂದು ವೇಳೆ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರದ ಹೊಸ ಹೊಸ ಸುದ್ದಿಗಳನ್ನು ದಿನನಿತ್ಯ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ಅಲ್ಲಿ ನಾವು ದಿನನಿತ್ಯ ಇದೇ ತರದ ಹೊಸ ಮಾಹಿತಿಯನ್ನು ಹೊಂದಿದ ಲೇಖನವನ್ನು ಪ್ರತಿನಿತ್ಯ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಎಂದು ಹೇಳಲು ಇಚ್ಛೆ ಪಡುತ್ತೇನೆ