ಪದವೀಧರರಿಗೆ ಉದ್ಯೋಗವಕಾಶ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ! ಸುಮಾರು 4,187 ಹುದ್ದೆಗಳು ಖಾಲಿ!

SI Jobs Recruitments: ಸಬ್ ಇನ್ಸ್ಪೆಕ್ಟರ್ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗೆ ಪೊಲೀಸ್ ಇಲಾಖೆ ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಅರ್ಜಿಯನ್ನು ಸಲ್ಲಿಸತಕ್ಕದ್ದು ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಕೊನೆಯವರೆಗೂ ಲೇಖನವನ್ನು ಓದಿ

ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಕೆಲಸಗಳ ವಿವರ ಹಾಗೂ ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುತ್ತಿರುವ ಸರಕಾರ ನೀಡುವ ಅನುದಾನ ಹಾಗೂ ಪ್ರೋತ್ಸಾಹ ಧನದ ಬಗ್ಗೆ ವಿವರ ಹಾಗೂ ಈ ಒಂದು ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ದಿನನಿತ್ಯ ನಿಮಗೆ ಲೇಖನ ಮೂಲಕ ತಲುಪಿಸುತ್ತಾ ಇರುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಮಾಡಿಕೊಳ್ಳಿ

ಖಾಲಿ ಇರುವ ಹುದ್ದೆಗಳ ವಿವರ

  • ದೆಹಲಿ ಪೊಲೀಸ್ ಎಸ್ಐ
  • ಪೋಲಿಸ್ ಎಸ್ ಐ
  • ಬಿಎಸ್ಎಫ್
  • ಸಿಐಎಸ್ಎಫ್
  • ಸಿಆರ್ಪಿಎಫ್
  • ಐಟಿಬಿಪಿ
  • ಹುದ್ದೆಗಳು ಖಾಲಿ ಇವೆ

ಶೈಕ್ಷಣಿಕ ಅರ್ಹತೆ?

ಎಸ್ ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದ ಪದವಿಯನ್ನು ಪಡೆದಿರುವುದು ಕಡ್ಡಾಯವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ

ವಯೋಮಿತಿಯ ವಿವರ?

ಎಸ್ ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 25 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಶುಲ್ಕ

  • ಎಸ್ ಟಿ ಎಸ್ ಸಿ ವರ್ಗದ ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ನೀಡುವಂತಿಲ್ಲ
  • ಉಳಿದ ಬೇರೆ ವರ್ಗದ ಎಲ್ಲ ಅಭ್ಯರ್ಥಿಗಳು ನೂರು ರೂಪಾಯಿ ಶುಲ್ಕವನ್ನು ನೀಡಬೇಕಾಗುತ್ತದೆ

ಸಂಬಳದ ವಿವರ

ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 35 ಸಾವಿರದಿಂದ ರೂ.1,22,000 ಲಕ್ಷದವರೆಗೆ ತಿಂಗಳ ಮಾಸಿಕ ವೇತನ ನೀಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ?

  • ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
  • ನಂತರ ಅವರು ಬಿಡುಗಡೆ ಮಾಡಿರುವ ಹುದ್ದೆಗಳ ವಿವರ ಇರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿರುವ ಇವರುಗಳನ್ನು ಸರಿಯಾಗಿ ಓದಿ
  • ನಂತರ ನೀವು ಆನ್ಲೈನ್ ಮುಖಾಂತರ ಪೊಲೀಸ್ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಒಂದು ಲಿಂಕನ್ನು ನೀಡಿದ್ದೇವೆ
  • ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅವರು ಕೇಳುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಪೊಲೀಸ್ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಪೋಲಿಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

           https://ssc.gov.in/

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಬಾರ ಮೂಲಕ ಪೋಲಿಸ್ ಇಲಾಖೆ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ನಿಮ್ಮ ಮೊಬೈಲನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ನಿಮಗೆ ಏನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಸಹ ಇದೇ ತರದ ಹೊಸ ಕೆಲಸಗಳ ವಿವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ಎಲ್ಲರಿಗಿಂತ ಮುಂಚೆ ತಿಳಿಯಲು ನಮ್ಮ ಈ ಮಾಧ್ಯಮದ ತುಂಬಾ ಆಧಾರವಾಗಿ ಹಾಗೂ ನಮ್ಮ ಈ ಸೇಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ ‌

 

Leave a Reply

Your email address will not be published. Required fields are marked *