Post office job Recruitments 2024: ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ
ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ಯಾವುದರ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ ಎಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಸುಮಾರು 55,000 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗೆ ಅರ್ಜಿಗಳು ಒಂದು ಪೈಕಿ ಆರಂಭವಾಗಿವೆ. ಆದಕಾರಣ ಆಸಕ್ತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ತಕ್ಕದ್ದು ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ
ಗೆಳೆಯರೇ, ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಸರ್ಕಾರ ಬಿಡುಗಡೆ ಮಾಡುವ ಹೊಸ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ನಿಮಗೆ ಪ್ರತಿನಿತ್ಯವು ನೀಡುತ್ತಲೇ ಇರುತ್ತೇವೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸರಕಾರ ನೀಡುವ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಸಹ ಮಾಹಿತಿಯನ್ನು ನೀವಿಲ್ಲಿ ನೋಡಬಹುದು ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳು?
- ಪೋಸ್ಟ್ ಮ್ಯಾನ್
- ಪೋಸ್ಟ್ ಮ್ಯಾನ್ ಅಸಿಸ್ಟೆಂಟ್
- ಪೋಸ್ಟಲ್ ಅಸಿಸ್ಟೆಂಟ್
- ಸಾರ್ಟಿಂಗ್ ಅಸಿಸ್ಟೆಂಟ್
- ಮಲ್ಟಿ ಟಾಸ್ಕಿಂಗ್ ಸ್ಟಾರ್
ಭಾರತದಲ್ಲಿ ವಾರ್ಷಿಕವಾಗಿ ಸುಮಾರು 55 ಸಾವಿರ ಹುದ್ದೆಗಳ ನೇಮಕಾತಿ ಆಗುತ್ತಿದ್ದು ಈ ವರ್ಷ ಕೂಡ 55,000 ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿದೆ ಆದಕಾರಣ ಉದ್ಯೋಗವನ್ನು ಹುಡುಕುತ್ತಿರುವವರು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದು ಸೂಕ್ತ
ಶೈಕ್ಷಣಿಕ ಅರ್ಹತೆ ಏನು?
ಅಂಚೆ ಕಚೇರಿ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಭಾರತೀಯ ಅಂಚೆ ಕಚೇರಿ ಇಲಾಖೆ ತಿಳಿಸಿದೆ
ವಯೋಮಿತಿ ವಿವರ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 27 ವರ್ಷದ ಒಳಗಿನ ಯಾವುದೇ ವ್ಯಕ್ತಿಗಳು ಈ ಎಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ
ಸಂಬಳದ ವಿವರ?
ಅಂಚೆ ಕಚೇರಿ ಇಲಾಖೆ ಉದ್ದಯೊಳಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 21,000 ದಿಂದ 81,000ದವರೆಗೆ ತಿಂಗಳ ಮಾಸಿಕ ವೇತನವನ್ನು ಕೊಡಲಾಗುವುದು ಎಂದು ಭಾರತೀಯ ಅಂಚೆ ಇಲಾಖೆ ತಿಳಿಸಿದೆ
ಪ್ರಮುಖ ದಿನಾಂಕಗಳು
ಈ ಹುದ್ದೆಗಳಿಗೆ ಅರ್ಜಿಗಳು ಏಪ್ರಿಲ್ ನಲ್ಲಿ ಆರಂಭವಾಗಲಿದೆ ಆದಕಾರಣ ಅರ್ಜಿ ಬಿಟ್ಟ ತಕ್ಷಣ ಅರ್ಜಿ ಸಲ್ಲಿಸಲು ನೀವು ಸಿದ್ಧರಾಗಿರಿ
ಅರ್ಜಿ ಸಲ್ಲಿಸುವುದು ಹೇಗೆ?
- ಅಂಚೆ ಕಚೇರಿಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೊದಲು ಇಂಡಿಯನ್ ಪೋಸ್ಟ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ಅಲ್ಲಿ ರಿಕ್ವೆಸ್ಟ್ಮೆಂಟ್ ಫಾರ್ ಜಾಬ್ಸ್ ಅಂತ ಇರೋ ಒಪ್ಶನ್ ಮೇಲೆ ಕ್ಲಿಕ್ ಮಾಡಿ
- ನಂತರ ನೀವು ಅಲ್ಲಿ ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವಂತಹ ಹುದ್ದೆಗಳ ವಿವರ ಇರುವ ಪಿಡಿಎಫ್ ಅನ್ನು ನೋಡಬಹುದು ಅದನ್ನು ಡೌನ್ಲೋಡ್ ಮಾಡಿಕೊಳ್ಳಿ
- ನಂತರ ಅದರಲ್ಲಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಎಚ್ಚರಿಕೆಯಿಂದ ಗಮನವಿಟ್ಟು ಓದಿ
- ನಂತರ ನಾವು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ಅವರು ಕೇಳಿರುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
- ನೀವು ಅಂಚೆ ಕಚೇರಿ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಅಂಚೆ ಕಚೇರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
https://www.indiapost.gov.in/VAS/Pages/Content/Recruitments.aspx
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಭಾರತೀಯ ಅಂಚೆ ಕಚೇರಿ ಆನ್ಲೈನ್ ಮುಖಾಂತರ ನಿಮ್ಮ ಮೊಬೈಲನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಇದನ್ನು ಓದಿ
ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿದ ಲೇಖನವನ್ನು ಪೋಸ್ಟ್ ಮಾಡುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ