Railway station jobs Recruitments: ಭಾರತೀಯ ರೈಲ್ವೆ ಇಲಾಖೆ ನೇಮಕಾತಿ
ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ, ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಬಯಸುವ ವಿಷಯವೇನೆಂದರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳು ಆರಂಭವಾಗಿದೆ ಆದ ಕಾರಣ ಉದ್ಯೋಗವನ್ನು ಹುಡುಕುತ್ತಿರುವವರು ಈ ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಈ ಹುದ್ದೆಗಳ ಸಂಪೂರ್ಣವಾಗಿ ತಿಳಿಯಲು ಲೇಖನವನ್ನು ಕೊನೆವರೆಗೂ ಓದಿ.
ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಕೆಲಸಗಳ ವಿವರ ಸರಕಾರದ ಹೊಸ ಯೋಜನೆಗಳು, ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಡೆಯುವಂತಹ ಘಟನೆಗಳ ಬಗ್ಗೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ಸ್ಕಾಲರ್ಶಿಪ್ ಮತ್ತು ಅನುದಾನಗಳ ಬಗ್ಗೆ ಮಾಹಿತಿಯನ್ನು ಪ್ರತಿನಿತ್ಯ ನಾವಿಲ್ಲಿ ನೀಡುತ್ತಲೇ ಇರುತ್ತೇವೆ ಎಂದು ಇಚ್ಛೆಪಡುತ್ತೇವೆ.
ಭಾರತೀಯ ರೈಲ್ವೆ ಇಲಾಖೆಯು ಬಿಡುಗಡೆ ಮಾಡಿರುವಂತಹ ಹುದ್ದೆಗಳ ಸಂಪೂರ್ಣ ವಿವರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅಗತ್ಯ ಏನು? ವಯೋಮಿತಿ ಏನು? ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ನೀವು ಕೊನೆವರೆಗೂ ಗಮನವಿಟ್ಟು ಎಚ್ಚರಿಕೆಯಿಂದ ಓದಬೇಕಾಗುತ್ತದೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು
- ಆರ್ ಪಿ ಎಫ್ ಸಬ್ ಇನ್ಸ್ಪೆಕ್ಟರ್
- ಆರ್‌ಪಿಎಫ್ ಕಾನ್ಸ್ಟೇಬಲ್
ಶೈಕ್ಷಣಿಕ ಅರ್ಹತೆ?
- ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ.
- ಆರ್ಪಿಎಫ್ ಕಾನ್ಸ್ಟೇಬಲ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಪಾಸಾಗಿದ್ದರೆ ಸಾಕು.
ವೇತನದ ಮಾಹಿತಿ
ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಂದು ಪ್ರತಿ ತಿಂಗಳು 20 ಸಾವಿರದಿಂದ ಮೂವತ್ತು ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.
ವಯೋಮಿತಿ?
ಭಾರತೀಯ ರೈಲ್ವೆ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜುಲೈ ಒಂದಕ್ಕೆ ಕನಿಷ್ಠ 18 ವರ್ಷಗಳಿಂದ 28 ವರ್ಷಗಳ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
- ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 16/04/2024 ಅರ್ಜಿಗಳು ಆರಂಭವಾಗಲಿವೆ
- 14/05/2024 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ
ಅರ್ಜಿ ಸಲ್ಲಿಸುವ ವಿಧಾನ?
- ಭಾರತೀಯ ರೈಲ್ವೆ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ನಂತರ ಇಲಾಖೆಯು ಬಿಡುಗಡೆ ಮಾಡುವಂತಹ ಹುದ್ದೆಗಳ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಬೇಕು
- ನಂತರ ನೀವು ಅರ್ಜಿಯನ್ನು ಸಲ್ಲಿಸಲು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಬೇಕು.
- ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಹುದ್ದೆಗಳಿಗೆ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಗೆಳೆಯರೇ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ಈ ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಸಹ ಹಂಚಿ ನೀವೇ ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚು ಪೋಸ್ಟ್ ಬರೆಯಲು ಪ್ರೋತ್ಸಾಹ ತುಂಬಿದಂತಾಗುತ್ತದೆ