PDO ಹುದ್ದೆಗಳ ನೇಮಕಾತಿ! ಸುಮಾರು ₹70ಸಾವಿರದವರೆಗೆ ಸಂಬಳ. ಈ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ!

PDO Jobs Recruitments: ಪಿ ಡಿ ಓ ಹುದ್ದೆಗಳ ನೇಮಕಾತಿ

ನಮಸ್ಕಾರ ಗೆಳೆಯರೇ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೂ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ? ವಿಡಿಯೋ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿದ್ದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಕೆಳಗೆ ನೀಡಿದ್ದೇವೆ ನೋಡಿ.

ಸ್ನೇಹಿತರೆ ಇದೇ ತರದ ಹೊಸ ಹೊಸ ಹುದ್ದೆಗಳ ವಿವರ ವಿಧಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುವುದರ ಬಗ್ಗೆ ಮಾಹಿತಿಯನ್ನು ತಿಳಿಯಬೇಕಾದರೆ? ನಮ್ಮ ಈ ಒಂದು ಮಾಧ್ಯಮದ ಚಂದ ಆಧಾರವಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳು ಆರಂಭವಾಗಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ.

ಖಾಲಿ ಇರುವ ಹುದ್ದೆಗಳ ವಿವರ ಕೆಳಗಿನಂತಿದೆ.

  • ಪಿ ಡಿ ಓ
  • ಸುಮಾರು 247 ಹುದ್ದೆಗಳು ಖಾಲಿ

ವಿದ್ಯಾರ್ಹತೆ?

PDO ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.

ಸಂಬಳದ ವಿವರ

ಪಿಡಿಒ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 30 ಸಾವಿರದಿಂದ 70ಸಾವಿರದ ವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು

ಪ್ರಮುಖ ದಿನಾಂಕಗಳು

  • ಪಿಡಿಓ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಏಪ್ರಿಲ್ 15 2024 ರಂದು ಆರಂಭವಾಗಲಿವೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವೆಂದರೆ ಮೇ 15 2024 ಆಗಿರುತ್ತದೆ.

ನೀವೇನಾದರೂ ಆನ್ಲೈನ್ ಮುಖಾಂತರ ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ.       

              https://kpsc.kar.nic.in/

ಗೆಳೆಯರೇ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಪಿಡಿಓ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇನ್ನಷ್ಟು ಓದಿ

ನಿಮಗೇನಾದರೂ ಈ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಸಂಬಂಧಿಕರಲ್ಲಿ ಹಂಚಿಕೊಳ್ಳಿ. ಇದೇ ತರದ ಹೊಸ ಹೊಸ ಹುದ್ದೆಗಳ ವಿವರ ಮತ್ತು ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಯಲು ನಮ್ಮ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.

Leave a Reply

Your email address will not be published. Required fields are marked *