ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳು ಆರಂಭ! ಸುಮಾರು 247 ಹುದ್ದೆಗಳು ಖಾಲಿ! ಸರಾಸರಿ ₹70.000 ಸಂಬಳ

PDO Job’s requirements: ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ

ನಮಸ್ಕಾರ ಸ್ನೇಹಿತರೆ, ನಮ್ಮ ಹೊಸ ನುಡಿ ಮಾಧ್ಯಮದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಮಾಹಿತಿಯನ್ನು ಹೊಂದಿದ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಬಯಸುವ ವಿಷಯವೆಂದರೆ ಕರ್ನಾಟಕದಾದ್ಯಂತ ಪಂಚಾತ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿಗಳು ಆರಂಭವಾಗಿವೆ. ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅದು ಹೇಗೆ ಎಂಬುದರ ಬಗ್ಗೆ ತಿಳಿಯಲು ಈ ಲೇಖನವನ್ನು ನೀವು ಕೊನೆವರೆಗೂ ಗಮನವಿಟ್ಟು ಓದಬೇಕಾಗುತ್ತದೆ.

ನೀವು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿದಾಗ ಮಾತ್ರ ಈ ಒಂದು ಹುದ್ದೆಗಳ ವಿವರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ನಿಮಗೆ ತಿಳಿಯುತ್ತದೆ. ಒಂದು ವೇಳೆ ನೀವು ಈ ಲೇಖನವನ್ನು ಅರ್ಧಮಾರ್ಧ ಓದಿದರೆ ನಿಮಗೆ ಅರ್ಜಿ ಹಾಕುವ ವಿಧಾನವು ತಿಳಿಯುವುದಿಲ್ಲ ಮತ್ತು ಅರ್ಜಿ ಸಲ್ಲಿಸಲು ಯಾವ ದಿನಾಂಕವಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಮಾಹಿತಿ ಕೂಡ ಸಿಗುವುದಿಲ್ಲ. ಆದ ಕಾರಣ ತಮ್ಮಲ್ಲಿ ಇನ್ನೊಂದು ಸಲ ಕೇಳಿಕೊಳ್ಳುತ್ತಿದ್ದೇನೆ ದಯವಿಟ್ಟು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ.

ಕರ್ನಾಟಕದಾದ್ಯಂತ ಸುಮಾರು 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಖಾಲಿ ಇವೆ ಎಂದು ಪಂಚಾಯತ್ ರಾಜ್ ಇಲಾಖೆ ತಿಳಿಸಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅದು ಹೇಗೆ ಎಂಬುದನ್ನು ನಾವು ಕೆಳಗೆ ನೀಡಿದ್ದೇವೆ ನೋಡಿ.

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ?

ಪಂಚಾಯತಿ ಅಭಿವೃದ್ಧಿ ಅಧಿಕಾರಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಣತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕೆಂದು ಪಂಚಾಯತ್ ರಾಜ್ ಇಲಾಖೆ ತಿಳಿಸಿದೆ.

ವಯಸ್ಸಿನ ಮಿತಿ

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ಏಪ್ರಿಲ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ 35 ವರ್ಷದ ಒಳಗಿನ ಯಾವುದೇ ಒಂದು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಂಬಳದ ವಿವರ

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಮಾಸಿಕ ವೇತನವನ್ನು ನೀಡಲಾಗುವುದು. ಪ್ರತಿ ತಿಂಗಳು ಪ್ರತಿಯೊಬ್ಬ ಆಯ್ಕೆಯಾದ ಅಭ್ಯರ್ಥಿಗೆ 37 ಸಾವಿರದಿಂದ 70000 ವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದೆಂದು ಪಂಚಾಯತ್ ರಾಜ್ ಇಲಾಖೆ ತಿಳಿಸಿದೆ.

ಅರ್ಜಿ ಶುಲ್ಕ

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 600 ಆಗಿರುತ್ತದೆ
  • ಇತರೆ ವರ್ಗದ ಅಂದರೆ 2A, 2B 3A ಮತ್ತು 3B  ವರ್ಗಗಳಿಗೆ ಸೇರಿದಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು ರೂ.300 ಗಳಾಗಿರುತ್ತವೆ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 50 ರೂಪಾಯಿ
  • SE/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೂ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಸಹ ಯಾವುದೇ ಅರ್ಜಿ ಸಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು 

  • ಈ ಹುದ್ದೆಗಳಿಗೆ ಅರ್ಜಿಗಳು 15/04/2024 ರಂದು ಆರಂಭವಾಗಲಿವೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/05/2024 ಆಗಿರುತ್ತದೆ.

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಯಾವ ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಆ ಪರೀಕ್ಷೆಗಳಲ್ಲಿ ಶೇಕಡವಾರು ಅಂಕಗಳನ್ನು ಗಳಿಸಿದಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ

ಗೆಳೆಯರೇ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆದರೆ ಅರ್ಜಿ ಸಲ್ಲಿಸುವ ಲಿಂಕ್ ನಿಮ್ಮ ಮೊಬೈಲಲ್ಲಿ ಒಂದೊಂದು ಸಲ ಓಪನ್ ಆಗುತ್ತಾ ಇರುವುದಿಲ್ಲ ಆದ ಕಾರಣ ನೀವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.

        ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

                         ವೆಬ್ಸೈಟ್

            https://kpsc.kar.nic.in/

ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವಂತಹ ಹುದ್ದೆಗಳ ವಿವರ ಇರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಲು ಕೆಳಗಿನ ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ.

          ಡೌನ್ಲೋಡ್ ಅದಿ ಸೂಚನೆ (RPC)

          ಡೌನ್ಲೋಡ್ ಅಧಿಸೂಚನೆ(HK)

ನೀವು ಈ ಮೇಲಿನ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವಂತಹ ಪಿಡಿಒ ಹುದ್ದೆಗಳ ವಿವರ ಇರುವ ಒಂದು ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ನೀವು ಆ ಹುದ್ದೆಗಳ ವಿವರವನ್ನು ಸರಿಯಾಗಿ ನೋಡಿಕೊಳ್ಳಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ನಮ್ಮ ಮಾಧ್ಯಮದಿಂದ ಆಲ್ ದ ಬೆಸ್ಟ್ 

ಇಲ್ಲಿ ಗಮನಿಸಿ

ಗೆಳೆಯರೇ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರು ಹಾಗು ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪುತ್ತದೆ.

 

Leave a Reply

Your email address will not be published. Required fields are marked *