Aadhar Card Document: ಕುಳಿತಲ್ಲಿಯೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬಹುದು! ಅದು ಹೇಗೆ? ಇಲ್ಲಿದೆ ನೋಡಿ ಮಾಹಿತಿ!

Aadhar Card Document: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ಹೊಸ ನುಡಿ ಮಾಧ್ಯಮದ ಆಧಾರ್ ಕಾರ್ಡನ್ನು ಮನೆಯಲ್ಲೇ ಕುಳಿತುಕೊಂಡು ಹೇಗೆ ಅಪ್ಡೇಟ್ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ ಯಾರು ಇನ್ನೂ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಮಾಡಿಲ್ಲವೋ ಅವರು ನಿಮ್ಮ ಮೊಬೈಲ್ ಮೂಲಕವೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ ಅದು ಹೇಗೆ ಎಂಬುದರ ಬಗ್ಗೆ ಈ ಒಂದು ಲೇಖನವೂ ಮಾಹಿತಿಯನ್ನು ಹೊಂದಿರುತ್ತದೆ. 

ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಸೂಕ್ಷ್ಮ ರೀತಿಯಲ್ಲಿ ಓದಬೇಕು ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯು ನೀವು ತಿಳಿದುಕೊಳ್ಳುವಿರಿ ಇದರ ಜೊತೆಗೆ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಯಾಕೆ ಮಾಡಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಕೂಡ ನೀವು ಈ ಒಂದು ಲೇಖನದ ಮೂಲಕ ತಿಳಿಯಬಹುದಾಗಿದೆ. 

ಅಷ್ಟೇ ಅಲ್ಲದೆ ಆಧಾರ್ ಕಾರ್ಡ್ ನ ವಿಶೇಷತೆ ಏನು ಆಧಾರ್ ಕಾರ್ಡ್ ಇಲ್ಲದೆ ಏನೇನು ತೊಂದರೆಗಳು ಉಂಟಾಗುತ್ತವೆ ಮತ್ತು ಆಧಾರ್ ಕಾರ್ಡ್ ಗೆ ಯಾವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ದಾಖಲೆಗಳ ಅಪ್ಡೇಟಿಗೆ ಅರ್ಜಿ ಶುಲ್ಕ ಎಷ್ಟಿರುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯು ಈ ಒಂದು ಲೇಖನ ಹೊಂದಿರುತ್ತದೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು.

ಆಧಾರ್ ಕಾರ್ಡ್ 

ಸ್ನೇಹಿತರೆ ಆದರ್ ಕಾಡಿನ ಬಗ್ಗೆ ನಮಗೆ ಮತ್ತು ನಿಮಗೆ ಈಗಾಗಲೇ ತಿಳಿದಿರುವ ವಿಷಯ ಆಧಾರ್ ಕಾರ್ಡ್ ಇಲ್ಲದೆ ಇದ್ದರೆ ಸರಕಾರದ ಯಾವುದೇ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಆಧಾರ್ ಕಾರ್ಡ್ ಒಂದು ಭಾರತದ ನಾಗರಿಕರ ವಿಳಾಸ ಮತ್ತು ತಮ್ಮ ಗುರುತಿನ ಚೀಟಿಯಾಗಿದೆ ಈ ಒಂದು ಆಧಾರ್ ಕಾರ್ಡ್ ಇಲ್ಲದೆ ಹೋದರೆ ನಮ್ಮ ಒಂದು ಭಾರತ ದೇಶದಲ್ಲಿ ವಾಸ ಮಾಡುವುದು ತುಂಬಾನೇ ಕಷ್ಟ ಏಕೆಂದರೆ ಸರಕಾರದ ಯಾವುದೇ ಯೋಜನೆಗಳಾಗಲಿ ಸೌಲಭ್ಯಗಳಾಗಲಿ ಸಿಗುವುದಿಲ್ಲ. ಆದರೆ ಆಧಾರ್ ಕಾರ್ಡ್ ಭಾರತದಲ್ಲಿರುವಂತಹ ಪ್ರತಿಯೊಬ್ಬ ಪುರುಷ ಮಹಿಳೆ ಮತ್ತು ಮಕ್ಕಳಿಗೆ ಕೂಡ ಈಗಾಗಲೇ ಕೇಂದ್ರ ಸರ್ಕಾರವು ವಿತರಿಸುತ್ತಿದೆ. 

ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆಗಾಗಿ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಿ!

ಆದರೆ 10 ವರ್ಷದಿಂದ ಯಾರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲವೋ ಅವರು ಕೂಡಲೇ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಬೇಕು ಒಂದು ವೇಳೆ ಅವರು ಹೀಗೆ ಮಾಡದೆ ಹೋದರೆ ಅವರ ಒಂದು ಆಧಾರ್ ಕಾರ್ಡ್ ಏನಿರುತ್ತದೆ? ಅದು ಸಂಪೂರ್ಣವಾಗಿ ಬಂದಾಗುವ ಸಾಧ್ಯತೆಗಳಿವೆ ಆದ್ದರಿಂದ ಯಾರು ಇನ್ನೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲವೋ ಅವರು ಬೇಗನೆ ಹೋಗಿ ತಮ್ಮ ಒಂದು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು. 

ಒಂದು ವೇಳೆ ನಿಮಗೆ ಆಧಾರ್ ಸೇವ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ತೊಂದರೆ ಆದರೆ ನೀವು ನಿಮ್ಮ ಸ್ಮಾರ್ಟ್ಫೋನ್ ಮುಖಾಂತರವೇ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಮಾಡಬಹುದಾಗಿದೆ ಅದು ಹೇಗೆ ಎಂಬುದರ ಬಗ್ಗೆ ಲೇಖನವೂ ಮಾಹಿತಿಯನ್ನು ಹೊಂದಿರುತ್ತದೆ ಆದ್ದರಿಂದ ಲೇಖನವನ್ನು ಕೊನೆತನಕ ಓದಿ.

ಆಧಾರ್ ಕಾರ್ಡ್ ಅಪ್ಡೇಟ್ ಏಕೆ ಮಾಡಿಸಬೇಕು? 

ಆಧಾರ್ ಕಾರ್ಡಿನ ಅಪ್ಡೇಟ್ ಮಾಡಿಸುವುದರಿಂದ ಆಧಾರ್ ಕಾರ್ಡಿನ ಅಭ್ಯರ್ಥಿಯ ವಿಳಾಸವು ಖಚಿತ ಪಡಿಸಿದಂತಾಗುತ್ತದೆ ಒಂದು ವೇಳೆ ಹತ್ತು ವರ್ಷದಿಂದ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡದೇ ಹೋದರೆ ಅವರು ಸರಕಾರದ ಸೌಲಭ್ಯ ಮತ್ತು ಯೋಜನೆಗಳ ಫಲವನ್ನು ಪಡೆಯುವಲ್ಲಿ ವಿಫಲರಾಗುತ್ತಾರೆ ಯಾರು ಆಧಾರ್ ಕಾರ್ಡನ್ನು ಸೆಪ್ಟಂಬರ್ 14ರ ಒಳಗಾಗಿ ಅಪ್ಡೇಟ್ ಮಾಡಿಸಿಕೊಳ್ಳುತ್ತಾರೋ ಅವರು ತ್ವರಿತವಾಗಿ ಸರ್ಕಾರದ ಸೌಲಭ್ಯ ಮತ್ತು ಸವಲತ್ತುಗಳನ್ನು ಸುಲಭವಾಗಿ ಪಡೆಯಬಹುದಾಗಿದೆ.

ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಬೇಕಾಗುವ ದಾಖಲೆಗಳು ಏನು? 

ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಲು ಕೆಳಗೆ ನೀಡಿರುವಂತಹ ಯಾವುದಾದರೂ ಎರಡು ದಾಖಲೆಗಳು ಅತ್ಯವಶ್ಯಕ. 

  • ಪ್ಯಾನ್ ಕಾರ್ಡ್ 
  • ಗುರುತಿನ ಚೀಟಿ 
  • ಡ್ರೈವಿಂಗ್ ಲೈಸೆನ್ಸ್ 
  • ಜಾತಿ ಪ್ರಮಾಣ ಪತ್ರ 
  • ಪಾಸ್ಪೋರ್ಟ್ 
  • ವಿಳಾಸದ ಪುರಾವೆ 

ಆಧಾರ್ ಕಾರ್ಡ್ ನವೀಕರಿಸಲು ಈ ವಿಧಾನವನ್ನು ಅನುಸರಿಸಿ 

ಸ್ನೇಹಿತರೆ ನಿಮ್ಮ ಒಂದು ಆಧಾರ್ ಕಾರ್ಡನ್ನು ನೀವು ನಿಮ್ಮ ಮೊಬೈಲ್ ಮುಖಾಂತರವೇ ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ ಅದು ಹೇಗೆ ಎಂಬುದರ ಬಗ್ಗೆ ನಾವು ಈ ಒಂದು ಲೇಖನದಲ್ಲಿ ಮಾಹಿತಿ ತಿಳಿಸುತ್ತೇವೆ 

  • ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದರ ಲಿಂಕ್ ಅನ್ನು ಕೆಳಗೆ ನೀಡಿರುತ್ತೇವೆ 
  • ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಲಾಗಿನ್ ಎಂಬ ಆಯ್ಕೆಯು ನೋಡಲು ಸಿಗುತ್ತದೆ 
  • ಅದರ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಆಧಾರ್ ಸಂಖ್ಯೆ ಮತ್ತು ಇರುವಂತಹ ಕ್ಯಾಪ್ಚ ಕೋಡನ್ನು ಸರಿಯಾಗಿ ಭರ್ತಿ ಮಾಡಿ 
  • ಭರ್ತಿ ಮಾಡಿದ ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಗೆ ಆರು ಅಂಕಿಯ ಒಟಿಪಿ ಬರುತ್ತದೆ ಅದನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ 
  • ನಂತರ ನೀವು ಆಧಾರ್ ಕಾರ್ಡ್ ನ ಅಧಿಕೃತ ವೆಬ್ಸೈಟ್ನಲ್ಲಿ ನಿಮ್ಮ ಒಂದು ಆಧಾರ್ ಕಾರ್ಡಿನ ಲಾಗಿನ್ ಆಗುವಿರಿ 
  • ನಂತರ ನೀವು ಅಲ್ಲಿ ಡಾಕ್ಯುಮೆಂಟ್ ಅಪ್ಲೋಡ್ ಎಂಬ ಆಯ್ಕೆಯನ್ನು ಕಾಣಲು ಸಿಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿ 
  • ಕ್ಲಿಕ್ ಮಾಡಿದ ತಕ್ಷಣ ನೀವು ಅಪ್ಲೋಡ್ ಮಾಡುವಂತಹ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ 
  • ನೀವು ಈ ರೀತಿಯಾಗಿ ನಿಮ್ಮ ಮೊಬೈಲ್ ಮುಖಾಂತರವೇ ಆನ್ಲೈನ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬಹುದಾಗಿದೆ 

ಆಧಾರ್ ಕಾರ್ಡ್ ಅಧಿಕೃತ ವೆಬ್ಸೈಟ್ 

ಇದನ್ನು ಓದಿ 

ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡುವುದರ ಮೂಲಕ ನಾವು ಇನ್ನೂ ಹೆಚ್ಚಿನ ಲೇಖನಗಳನ್ನು ಬರೆಯಲು ಪ್ರೋತ್ಸಾಹ ನೀಡಿ ಧನ್ಯವಾದಗಳು.