Adhar Card Updates: ದಿಡೀರ್ ಆಗಿ ಆಧಾರ್ ಕಾರ್ಡ್ ನಿಯಮವನ್ನೇ ಬದಲಿಸಿದ ಕೇಂದ್ರ ಸರ್ಕಾರ! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Adhar Card Updates: ಹಲೋ ಸ್ನೇಹಿತರೆ, ನಮ್ಮ ಈ ಒಂದು ಮಾಧ್ಯಮದ ದಿಡೀರ್ ಆಗಿ ಆಧಾರ್ ಕಾರ್ಡ್ ನಿಯಮವನ್ನೇ ಬದಲಿಸಿದ ಕೇಂದ್ರ ಸರ್ಕಾರದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ. ಗೆಳೆಯರೇ ದಿಡೀರ್ ಆಗಿ ಆಧಾರ್ ಕಾರ್ಡ್ ನಿಯಮವನ್ನೇ ಬದಲಿಸಿದ ಕೇಂದ್ರ ಸರ್ಕಾರ ಹೀಗೆ ಬದಲಿಸಿರುವಂತಹ ನೇಮದ ಬಗ್ಗೆ ಒಂದು ಸೋ ವಿಸ್ತಾರವಾದ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಕಾರಣ ತಾವುಗಳು ಈ ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಸೂಕ್ಷ್ಮ ರೀತಿಯಲ್ಲಿ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ದೊರಕಲು ಸಹಾಯವಾಗುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ.

ಆದಕಾರಣ ನಾವು ನಿಮ್ಮಲ್ಲಿ ಕೊನೆದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಸೋವಿಸ್ತರವಾಗಿ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ತಿಳಿಯಲು ಉಪಯೋಗವಾಗುತ್ತದೆ ಇಲ್ಲವಾದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ. 

ಗೆಳೆಯರೇ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಕೆಲಸಗಳ ವಿವರ ಆ ಒಂದು ಕೆಲಸಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕಾರ್ಯಗಳೇನು ಹಾಗೂ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಖಾಸಗಿ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಗಳು ನೀಡುವಂತಹ ಹೊಸ ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ವಿವರವೂ ಕೂಡ ನಿಮಗೆ ಇಲ್ಲಿ ಪ್ರತಿನಿತ್ಯವೂ ದೊರಕುತ್ತಲೇ ಇರುತ್ತದೆ ಎಂದು ನಾವು ಹೇಳಲು ಬಯಸುತ್ತೇವೆ. 

ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಒಂದು ಸಂಪೂರ್ಣ ಮಾಹಿತಿಯನ್ನು ನೀವು ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳುವುದರ ಜೊತೆಗೆ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿರಿ. ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಯಾವುದೇ ಲೇಖನಗಳ ಮಾಹಿತಿಯನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದಾಗಿದೆ. 

ಆಧಾರ್ ಕಾರ್ಡ್ (Adhar Card Updates)

ಸ್ನೇಹಿತರೆ ಆಧಾರ್ ಕಾರ್ಡ್ ಈ ಒಂದು ಆಧಾರ್ ಕಾರ್ಡ್ ಭಾರತದಲ್ಲಿ ಎಷ್ಟು ಪ್ರಾಮುಖ್ಯತೆಯನ್ನು ಹೊಂದಿದೆ ಎಂಬುದು ನಿಮಗೆ ಈಗಾಗಲೇ ತಿಳಿದಿರುವಂತಹ ವಿಷಯ ರಾಜ್ಯ ಸರ್ಕಾರಗಳು ಹಾಗು ಕೇಂದ್ರ ಸರ್ಕಾರಗಳು ಬಿಡುಗಡೆ ಮಾಡುವಂತಹ ಯಾವುದೇ ಒಂದು ಯೋಜನೆಯ ಫಲಾನುಭವಿಗಳ ಆಗಬೇಕಾದರೆ ಈ ಒಂದು ಆಧಾರ್ ಕಾರ್ಡ್ ಇರುವುದು ಕಡ್ಡಾಯ ಒಂದು ವೇಳೆ ಆಧಾರ್ ಕಾರ್ಡ್ ಇಲ್ಲದೆ ಹೋದರೆ ಯಾವುದೇ ರೀತಿಯ ಯೋಜನೆಗಳ ಫಲ ನಿಮಗೆ ಸಿಗುವುದಿಲ್ಲ. ಆಧಾರ್ ಕಾರ್ಡ್ ಭಾರತ ದೇಶದ ಪ್ರತಿಯೊಬ್ಬ ಪ್ರಜೆಯ ಮುಖ್ಯವಾದ ಮತ್ತು ಕಡ್ಡಾಯವಾದ ದಾಖಲೆಯಾಗಿದೆ ನಮ್ಮ ಒಂದು ದೇಶದಲ್ಲಿ. 

ಈಗ ಈ ಒಂದು ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ತರಲೆಂದು ಕೇಂದ್ರ ಸರ್ಕಾರಗಳು ಹೊಸ ನಿಯಮಗಳನ್ನು ಜಾರಿ ಮಾಡಿವೆ. ಆ ಒಂದು ಬಿಡುಗಡೆ ಮಾಡಿರುವಂತಹ ಹೊಸ ನಿಯಮಗಳ ಬಗ್ಗೆ ನಾವಿಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಿ ಕೊಡುತ್ತೇವೆ ಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಸೋವಿಸ್ತರವಾಗಿ ಪೂರ್ತಿಯಾಗಿ ಓದಿ ಅಂದಾಗ ಮಾತ್ರ ನಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ದೊರಕುತ್ತದೆ.

ಇದನ್ನು ಓದಿ:ಗ್ಯಾಸ್ ಸಿಲೆಂಡರ್ ಬುಕ್ ಮಾಡುವುದಕ್ಕೆ ಹೊಸ ನಿಯಮ ಜಾರಿ! ಕೇಂದ್ರ ಸರ್ಕಾರ ಘೋಷಣೆ.

ಆಧಾರ್ ಕಾರ್ಡ್ (Adhar Card Updates) ಹೊಸ ನಿಯಮ 

ಗೆಳೆಯರೇ ನಕಲು ಆಧಾರ್ ಕಾರ್ಡನ್ನು ಮಾಡಿಕೊಂಡು ಹಲವಾರು ಜನರು ಸರಕಾರಕ್ಕೆ ವಂಚನೆಯನ್ನು ಮಾಡುತ್ತಿದ್ದಾರೆ ಆ ವಂಚನೆಯನ್ನು ತಡೆಯಲೆಂದು ಕೇಂದ್ರ ಸರಕಾರ ಆಧಾರ್ ಕಾರ್ಡ್ ನ ವಿಷಯದಲ್ಲಿ ಒಂದು ಹೊಸ ನಿಯಮವನ್ನು ಜಾರಿ ಮಾಡಿದ್ದು ಆ ನಿಯಮ ಏನಂದರೆ ಯಾರ ಹತ್ತಿರ ಹತ್ತು ವರ್ಷ ಮುಗಿದ ಆಧಾರ್ ಕಾರ್ಡ್ ಗಳು ಇರುತ್ತವೋ ಅವರು ತಕ್ಷಣವೇ ತಮ್ಮ ಆಧಾರ್ ಕಾರ್ಡಿಗೆ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಅಪ್ಲೋಡ್ ಮಾಡಬೇಕಾದ ದಾಖಲೆಗಳು ಯಾವ್ಯಾವು ಎಂದರೆ ಹತ್ತನೇ ತರಗತಿ ಮಾರ್ಕ್ಸ್ ಶೀಟ್ ಪಡಿತರ ಚೀಟಿ ಪ್ಯಾನ್ ಕಾರ್ಡ್, ವೋಟರ್ ಐಡಿ ಇನ್ನು ಇತ್ಯಾದಿ ದಾಖಲೆಗಳನ್ನು ನೀವು ಅಪ್ಲೋಡ್ ಮಾಡಬೇಕು ಈ ಮೇಲಿನ ಎಲ್ಲಾ ದಾಖಲೆಗಳಲ್ಲಿ ಯಾವುದಾದರು ಎರಡು ದಾಖಲೆಗಳನ್ನು ನೀವು ಅಪ್ಲೋಡ್ ಮಾಡಿದರೆ ಸಾಕು.

ಇದನ್ನು ಓದಿ:ಪೋಸ್ಟ್ ಆಫೀಸ್ನಲ್ಲಿ ಖಾತೆ ಇದ್ದವರಿಗೆ ಗುಡ್ ನ್ಯೂಸ್! ಹೊಸ ಘೋಷಣೆ ಮಾಡಿದ ಕೇಂದ್ರ ಸರ್ಕಾರ

ಮನೆಯಲ್ಲೇ ಕುಳಿತುಕೊಂಡು ಆಧಾರ್ ಕಾರ್ಡ್ (Adhar Card Updates) ಅಪ್ಡೇಟ್ ಮಾಡಿಕೊಳ್ಳಿ

ಹೌದು ಗೆಳೆಯರೇ ನೀವು ಈಗ ಮನೆಯಲ್ಲೇ ಕುಳಿತುಕೊಂಡು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಬಹುದು ಅದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಕೆಳಗೆ ತಿಳಿಯಿರಿ 

  • ಆಧಾರ್ ಕಾರ್ಡ್ ಪೋರ್ಟಲ್ ನಲ್ಲಿ ಕಂಡುಬರುವಂತಹ ಆಧಾರ್ ಕಾರ್ಡ್ ಅಪ್ಡೇಟ್ (Adhar Card Updates) ಮಾಡುವಂತ ಒಂದು ವಿಧದ ಮೇಲೆ ಕ್ಲಿಕ್ ಮಾಡಬೇಕು 
  • ಕ್ಲಿಕ್ ಮಾಡಿದ ಮೇಲೆ ನಿಮ್ಮ ಒಂದು ಆಧಾರ್ ಕಾರ್ಡ್ ನ 12 ಸಂಖ್ಯೆಗಳ ಆಧಾರ್ ನಂಬರ್ ಅನ್ನು ಸಬ್ಮಿಟ್ ಮಾಡಬೇಕಾಗುತ್ತದೆ 
  • ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವಂತಹ ಓಟಿಪಿಯನ್ನು ಸಬ್ಮಿಟ್ ಮಾಡಬೇಕು 
  • ಅದಾದ ಮೇಲೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವಂತ ಒಂದು ಆಪ್ಷನ್ ನಿಮಗೆ ಕಾಣುತ್ತದೆ 
  • ಅಪ್ಡೇಟ್ ಆಪ್ಷನ್ ಕಾಂಡ ಮೇಲೆ ಪ್ರೋಸೀಡ್ ಟು ಆಧಾರ್ ಕಾರ್ಡ್ ಅಪ್ಡೇಟ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ 
  • ನಂತರ ನೀವು ಅಪ್ಡೇಟ್ ಮಾಡಬೇಕಾಗಿರುವಂತಹ ಮಾಹಿತಿಯನ್ನು ಅಲ್ಲಿ ಸರಿಯಾಗಿ ಭರ್ತಿ ಮಾಡಿ 
  • ನೀವು ನಿಮ್ಮ ಒಂದು ಆಧಾರ್ ಕಾರ್ಡನ್ನು ಮನೆಯಲ್ಲೇ ಕುಳಿತುಕೊಂಡು ಅಪ್ಡೇಟ್ ಮಾಡಬಹುದಾಗಿದೆ 

ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಬೇಕಾಗಿರುವ ಲಿಂಕ್ 

ಆಧಾರ್ ಕಾರ್ಡ್ ಸೈಟ್ 

ವಿಶೇಷ ಸೂಚನೆ: ಗೆಳೆಯರೇ ನೀವು ನಿಮ್ಮ ಮೊಬೈಲ್ ಮುಖಾಂತರ ಆಧಾರ್ ಕಾರ್ಡ್ ಫೋಟೋಲನ್ನು ಬಳಸಿಕೊಂಡು ನಿಮ್ಮ ಆಧಾರ್ ಕಾರ್ಡಿನ ಅಡ್ರೆಸ್ ಅನ್ನು ಚೇಂಜ್ ಮಾಡಬಹುದು ಬೇರೆ ಯಾವುದೇ ತಿದ್ದುಪಡಿಯನ್ನು ನೀವು ಆಧಾರ್ ಕಾರ್ಡಿನಲ್ಲಿ ಮೊಬೈಲ್ ಮುಖಾಂತರ ಮಾಡಲು ಆಗುವುದಿಲ್ಲ ಕಾರಣ ನೀವು ಆಧಾರ್ ಕಾರ್ಡಿನ ಆಧಾರ್ ಸೇವ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಹಾಗೂ ಇನ್ನಿತರ ತಿದ್ದುಪಡಿಯನ್ನು ಮಾಡಿಸಬಹುದು ಗಮನಿಸಿ ನೀವು ಆಧಾರ್ ಕಾರ್ಡನ್ನು ನಿಮ್ಮ ಮೊಬೈಲ್ ಮೂಲಕವೇ ತಿದ್ದುಪಡಿ ಮಾಡಬೇಕೆಂದರೆ ನಿಮ್ಮ ಆಧಾರ್ ಕಾರ್ಡಿನೊಂದಿಗೆ ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಲಿಂಕ್ ಆಗಿರಬೇಕಾಗುತ್ತದೆ. 

ಇದನ್ನು ಓದಿ 

ಗೆಳೆಯರೇ ಈ ಒಂದು ಲೇಖನ ನಿಮಗೆ ಆಧಾರ್ ಕಾರ್ಡಿನಲ್ಲಿ ದಿಡೀರ್ ಆಗಿ ಬದಲಾದಂತಹ ಹೊಸ ನಿಯಮದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಎಲ್ಲರಿಗಿಂತ ಮುಂಚೆ ಓದಲು ನೀವು ಬಯಸಿದರೆ ಈ ಒಂದು ಲೇಖನ ಏನಿದೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.