Agnishamak jobs recruiment 2024 in karnataka:ಅಗ್ನಿಶಾಮಕ ಇಲಾಖೆ ನೇಮಕಾತಿ! ಕರ್ನಾಟಕದಲ್ಲಿ 970 ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭ!

Agnishamak jobs recruiment 2024 in karnataka

Agnishamak jobs recruiment 2024 in karnataka: ಕರ್ನಾಟಕ ಅಗ್ನಿಶಾಮಕ್ಕೆ ಇಲಾಖೆ ನೇಮಕಾತಿ

ನಮಸ್ಕಾರ ಸ್ನೇಹಿತರೇ, ನಮ್ಮ ಹೊಸ ನುಡಿ ಮಾಧ್ಯಮದ ಕರ್ನಾಟಕ ಅಗ್ನಿಶಾಮಕ ಇಲಾಖೆ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ಸವಿಸ್ತಾರವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯದಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ತಿಳಿಸಲು ಹೊರಟಿದ್ದೇವೆ.

ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಒಂದು ಸಂಪೂರ್ಣ ವಿವರ ಏನಿದೆ ಅದು ನಿಮಗೆ ತಿಳಿಯುತ್ತದೆ ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನವನ್ನು ಕೊನೆಯ ತನಕ ಎಚ್ಚರಿಕೆಯಿಂದ ಓದಿ.

Agnishamak jobs recruiment 2024 in karnataka

ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸು ಹೇಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳವೆಷ್ಟು ನಂಬುವುದರ ಬಗ್ಗೆ ಒಂದು ಸಂಪೂರ್ಣವಾದ ಸವಿಸ್ತಾರವಾದ ಮಾಹಿತಿ ನೀವು ತಿಳಿಯಲು ಇಚ್ಛಿಸಿದರೆ ಈ ಲೇಖನವನ್ನು ಕೊನೆಯ ತನಕ ಓದಬೇಕಾಗುತ್ತದೆ ನೀವು ಕೊನೆತನಕ ಓದಿದಾಗ ಮಾತ್ರ ನಿಮಗೆ ಈ ಒಂದು ಹುದ್ದೆಗಳ ವಿವರ ತಿಳಿಯುತ್ತದೆ.

ಗೆಳಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಕೆಲಸಗಳ ವಿವರ ಮತ್ತು ಆ ಕೆಲಸಗಳ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ಪ್ರತಿನಿತ್ಯ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ನಾವು ಹೀಗೆ ಪೋಸ್ಟ್ ಮಾಡುವಂತಹ ಯಾವುದೇ ಒಂದು ಪೋಸ್ಟ್ ಓದಲು ಇಚ್ಚಿಸಿದರೆ ತಕ್ಷಣವೇ ಈ ಮಾಧ್ಯಮದ ಚಂದದಾರರಾಗಿ ಹಾಗೂ ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಗಳಲ್ಲಿ ಕೂಡ ಜಾಯಿನ್ ಆಗಿ.

ಹುದ್ದೆಗಳು ಖಾಲಿ ಇರುವ ಸಂಸ್ಥೆ

  • ಕರ್ನಾಟಕ ಅಗ್ನಿಶಾಮಕ ಇಲಾಖೆ

ಖಾಲಿ ಇರುವಂತಹ ಹುದ್ದೆಗಳ ವಿವರ

  • ಅಗ್ನಿಶಾಮಕ ತಾಣಾಧಿಕಾರಿ 64 ಹುದ್ದೆಗಳು ಖಾಲಿ
  • ಚಾಲಕ ತಂತ್ರಜ್ಞಾನ 27 ಹುದ್ದೆಗಳು ಖಾಲಿ
  • ಅಗ್ನಿಶಾಮಕ ಇಂಜಿನ್ ಚಾಲಕ 153 ಹುದ್ದೆಗಳು ಖಾಲಿ
  • ಅಗ್ನಿಶಾಮಕ 731 ಹುದ್ದೆಗಳು ಖಾಲಿ
  • ಒಟ್ಟು ಎಲ್ಲ ಹುದ್ದೆಗಳು ಸೇರಿ 975 ಹುದ್ದೆಗಳು ಖಾಲಿ

ಇರಬೇಕಾದಂತಹ ಶೈಕ್ಷಣಿಕ ಅರ್ಹತೆ

ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹತ್ತನೇ ಪಿಯುಸಿ ರಾಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿಯನ್ನು ಕಡ್ಡಾಯವಾಗಿ ಹೊಂದಿರಬೇಕೆಂದು ಕರ್ನಾಟಕ ಅಗ್ನಿಶಾಮಕ ಇಲಾಖೆ ತಿಳಿಸಿದೆ.

ವಯೋಮಿತಿಯ ವಿವರ

ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳಿಂದ ಗರಿಷ್ಠ 28 ವರ್ಷದ ಒಳಗಿನ ಅಭ್ಯರ್ಥಿಗಳ ಆಗಿರಬೇಕು ಅವರು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ ಸಡಿಲಿಕೆ

  • ಓಬಿಸಿ 2a 2b 3a 3b ಅಭ್ಯರ್ಥಿಗಳಿಗೆ ಮೂರು ವರ್ಷಗಳು
  • ಎಸ್ ಟಿ ಎಸ್ ಸಿ ಅಭ್ಯರ್ಥಿಗಳಿಗೆ ಐದು ವರ್ಷಗಳು
  • ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷಗಳು

ಅರ್ಜಿ ಶುಲ್ಕದ ವಿವರ

  • ಸಾಮಾನ್ಯ 2a 2b 3a 3b ಅಭ್ಯರ್ಥಿಗಳು ₹250/- ಅರ್ಜಿ ಶುಲ್ಕವನ್ನು ಪಾವತಿಸಬೇಕು
  • ಎಸ್ ಟಿ ಮತ್ತು ಎಸ್ ಸಿ ಅಭ್ಯರ್ಥಿಗಳು ₹100/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ

ಆಯ್ಕೆ ಮಾಡುವ ವಿಧಾನ

ಸ್ನೇಹಿತರೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ವಿಧಾನಗಳಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಅವುಗಳೆಂದರೆ

  • ಲಿಖಿತ ಪರೀಕ್ಷೆ
  • ಸಂದರ್ಶನ

ಪ್ರಮುಖ ದಿನಾಂಕಗಳು

  • ಗೆಳೆಯರೇ, ಈ ಒಂದು ಹುದ್ದೆಗಳಿಗೆ ಅರ್ಜಿಗಳು ಇನ್ನೂ ಆರಂಭವಾಗಿಲ್ಲ ಆರಂಭವಾಗುವ ಶೀಘ್ರದಲ್ಲಿ ಎಂದು ತಿಳಿಸಿದೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ

ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾದರೆ ಕೆಳಗಿನ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ

                             ಡೌನ್ಲೋಡ್

ಇದನ್ನು ಸಹ ಓದಿ

ಗೆಳೆಯರೇ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ತಕ್ಷಣವೇ ಈ ಒಂದು ಲೇಖನವನ್ನು ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಇನ್ನೂ ಹೆಚ್ಚಿನ ಪೋಸ್ಟ್ ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.

Leave a Reply

Your email address will not be published. Required fields are marked *