Airtel Scholarship: ನಮಸ್ಕಾರ ಸ್ನೇಹಿತರೆ, ಒಂದು ಮಾಧ್ಯಮದ ಏರ್ಟೆಲ್ ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ನಾಡಿನ ಸಮಸ್ತ ಜನತೆಗೆ ಸ್ವಾಗತ. ಸ್ನೇಹಿತರೆ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನರಿಗೆ ನಾವು ತಿಳಿಸಲು ಬಯಸುವ ಮುಖ್ಯವಾದ ವಿಷಯವೇನೆಂದರೆ, ಭಾರತದ ಟೆಲಿಕಾಂ ಕಂಪನಿಗಳಲ್ಲಿ ಅತ್ಯಂತ ಪ್ರಸಿದ್ಧವಾದ ಮತ್ತು ಪ್ರಮುಖವಾದ ಒಂದು ಟೆಲಿಕಾಂ ಕಂಪನಿ ಎಂದರೆ ಅದು ಏರ್ಟೆಲ್ ಕಂಪನಿಯಾಗಿದೆ ಇದೀಗ ಈ ಒಂದು ಕಂಪನಿಯು ದೇಶದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿಗಾಗಿ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.
ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದಲ್ಲಿ ತಿಳಿಸುತ್ತೇವೆ ಏರ್ಟೆಲ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ನ ಮೊತ್ತ ಏನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಮಾಡಬೇಕಾದ ಕೆಲಸಗಳೇನು? ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ದೊರಕುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಿ.
ಸ್ನೇಹಿತರೆ ಆರ್ಥಿಕ ಸಮಸ್ಯೆಯಿಂದಾಗಿ ಯಾವ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗಬಾರದು ಎಂದು ನಮ್ಮ ಒಂದು ದೇಶದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ ಇರುತ್ತವೆ ಇವುಗಳಲ್ಲಿ ಪ್ರಮುಖವಾಗಿ ಬರುವ ಸ್ಕಾಲರ್ಶಿಪ್ ಗಳೆಂದರೆ ಟಾಟಾ ಕಂಪನಿಯ ಟಾಟಾ ಪಂಕ್ ಸ್ಕಾಲರ್ಶಿಪ್ ಯೋಜನೆ ಮತ್ತು ಹೆಚ್ ಡಿ ಎಫ್ ಸಿ ಬ್ಯಾಂಕ್ ಸ್ಕಾಲರ್ಶಿಪ್ ಯೋಜನೆ. ಇನ್ನಿತರ ಪ್ರಮುಖ ಸ್ಕಾಲರ್ಶಿಪ್ ಗಳಲ್ಲಿ ಏರ್ಟೆಲ್ ಸ್ಕಾಲರ್ಶಿಪ್ ಕೂಡ ಒಂದಾಗಿದೆ ಈ ಒಂದು ಸ್ಕಾಲರ್ಶಿಪ್ ನಡಿಯಲ್ಲಿ ದೇಶದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುತ್ತದೆ.
ಗೆಳೆಯರೇ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳು ಇದೇ ತರದ ಮಾಹಿತಿಯನ್ನು ಹೊಂದಿರುತ್ತವೆ ಪ್ರತಿನಿತ್ಯವು ನಾವು ಈ ಒಂದು ಮಾಧ್ಯಮದಲ್ಲಿ ಸರಕಾರ ಬಿಡುಗಡೆ ಮಾಡುವ ಹೊಸ ಹೊಸ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡುವಂತಹ ಹೊಸ ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಹೊಂದಿದಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದ ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.
Airtel Scholarship
ಹೌದು ಸ್ನೇಹಿತರೆ ಏರ್ಟೆಲ್ ಕಂಪನಿಯ ಕಡೆಯಿಂದ ದೇಶದ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಏರ್ಟೆಲ್ ಕಂಪನಿ ಏನಿದೆ ಅದು ಸ್ಕಾಲರ್ಶಿಪ್ ಅನ್ನು ಪ್ರಾರಂಭ ಮಾಡಿದೆ ಆದಕಾರಣ ಈ ಒಂದು ಸ್ಕಾಲರ್ಶಿಪ್ ನಲ್ಲಿ ಆಸಕ್ತಿ ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಏನಿದೆ ಅದು ಈ ಲೇಖನದಲ್ಲಿ ನಿಮಗೆ ದೊರಕಲಿದೆ.
ಇದನ್ನು ಓದಿ: ಬಜೆಟ್ ಮಂಡನೆ ಆಗುತ್ತಿದ್ದಂತೆ! ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ!
ಈ ಒಂದು ಸ್ಕಾಲರ್ಶಿಪ್ ಅನ್ನು ಭಾರತೀಯ ಏರ್ಟೆಲ್ ಫೌಂಡೇಶನ್ ನೀಡುತ್ತಿದ್ದು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಒಂದು ಭಾರತೀಯ ಏರ್ಟೆಲ್ ಪೌಂಡೇಶನ್ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಆದಕಾರಣ ಅರ್ಹ ಮತ್ತು ಆಸಕ್ತಿ ಹೊಂದಿರುವಂತಹ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ:ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್! ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ ಇಲ್ಲಿದೆ!
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ?
- ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಟೆಲಿಗ್ರಾಂ ಹಾಗೂ ಮಾಹಿತಿ ತಂತ್ರಜ್ಞಾನ ಕಂಪ್ಯೂಟರ್ ಸೈನ್ಸ್ ಡೇಟ್ ಆಫ್ ಸೈನ್ಸ್ ಮತ್ತು ಇನ್ನಿತರ ಎಮರ್ಜೆನ್ಸಿ ಟೆಕ್ನಾಲಜಿಸ್ ಕ್ಷೇತ್ರಗಳ ನಿರ್ದಿಷ್ಟ ಪಡಿಸಿದ ಕೋರ್ಸುಗಳ ಮೊದಲ ವರ್ಷದಲ್ಲಿ ಪ್ರವೇಶವನ್ನು ಯಾವುದೇ ಕಾಲೇಜಲ್ಲಿ ಪಡೆದಿರಬೇಕು.
- ಭಾರತದ ಕಾಯಂ ನಿವಾಸಿ ಆಗಿರಬೇಕು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 8.5 ಲಕ್ಷ ಮೇಲಿರಬಾರದು
- ವಿದ್ಯಾರ್ಥಿಯು ಈ ಒಂದು ಸ್ಕಾಲರ್ಷಿಪ್ಪನ್ನು ಪಡೆಯಲು ಯುಸಿ ಕೋರ್ಸ್ಗಳ ಪೂರ್ಣ ಅವಧಿಗೆ 5 ವರ್ಷಗಳವರೆಗೆ ಸಮಗ್ರ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕಾಗುತ್ತದೆ
- ಹಾಸ್ಟೆಲ್ ಮತ್ತು ಮ್ಯಾಚ್ ಶುಲ್ಕವನ್ನು ಅರ್ಜಿ ಸಲ್ಲಿಸುವ ಅರರ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಕಾಲೇಜಿಗೆ ಪ್ರವೇಶವಾದ ಪ್ರವೇಶ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಆಚೆಯ ವಿವರಗಳು
- ದ್ವಿತೀಯ ಪಿಯುಸಿ ತರಗತಿಯ ಅಂಕಪಟ್ಟಿ
- ಪಾಸ್ ಪೋರ್ಟ್ ಗಾತ್ರದ ಭಾವಚಿತ್ರಗಳು
- JEE ಅಂಕಪಟ್ಟಿ ಅಥವಾ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಅಂಕಪಟ್ಟಿ
- ಹಾಸ್ಟೆಲ್ ಮತ್ತು ಬೋಧನಾ ಶುಲ್ಕ ಸೇರಿದಂತೆ ಶುಲ್ಕ ರಚನೆ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2024
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನವ ನಿಮಗೆ ಏರ್ಟೆಲ್ ಫೌಂಡೇಶನ್ ವತಿಯಿಂದ ಸಿಗುವಂತಹ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ.