AMP SCHOLARSHIP: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ಯೆ ಜನತೆಗೆ ಈ ಒಂದು AMP SCHOLARSHIP ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಸ್ನೇಹಿತರೆ ನಾವು ಇವತ್ತು ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ಅದು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುತ್ತದೆ. ಆದ್ದರಿಂದ ತಾವುಗಳು ಈ ಒಂದು ಲೇಖನದ ಮಾಹಿತಿಯನ್ನು ಸಂಪೂರ್ಣವಾಗಿ ಪಡೆದುಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ನಿಮ್ಮ ಒಂದು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನವನ್ನು ಪಡೆಯಬಹುದಾಗಿದೆ.
ಆದ್ದರಿಂದ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಓದಿ ನೀವು ಹೀಗೆ ಮಾಡುವುದರಿಂದ AMP SCHOLARSHIP ಬಗೆಗಿನ ಸಂಪೂರ್ಣವಾದ ಮಾಹಿತಿಯನ್ನು ಪಡೆಯಬಹುದಾಗಿದೆ ಒಂದು ವೇಳೆ ನೀವು ಲೇಖನವನ್ನು ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದ್ದರಿಂದ ನಾವು ನಿಮ್ಮಲ್ಲಿ ಕೊನೆದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಓದಿ.
ಸರಕಾರದ ಹೊಸ ಯೋಜನೆ ಬಿಡುಗಡೆ! ಹೊಸದಾಗಿ ಮದುವೆ ಆಗುವವರಿಗೆ ಸರಕಾರದಿಂದ 2.50 ಲಕ್ಷ ರೂಪಾಯಿಗಳು!
ಸ್ನೇಹಿತರೆ ನಮ್ಮ ಒಂದು ದೇಶದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು ಬಡತನದಲ್ಲಿ ತಮ್ಮ ಒಂದು ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗುತ್ತವೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಈ AMP SCHOLARSHIP ಕೂಡ ಒಂದಾಗಿದ್ದು ಈ ಒಂದು ವಿದ್ಯಾರ್ಥಿ ವೇತನ ಅಡಿಯಲ್ಲಿ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ 10,000ಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.
AMP SCHOLARSHIP
ಹೌದು ಸ್ನೇಹಿತರೆ, ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ ಎಂಬ ಸಂಸ್ಥೆ ಕಡೆಯಿಂದ AMP SCHOLARSHIP ನ ವತಿಯಿಂದ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವಂತಹ ಅರ್ಹತೆ ಹೊಂದಿರುವಂತಹ ವಿದ್ಯಾರ್ಥಿಗಳಿಗೆ 10,000ಗಳ ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳೇನು ಕೆಳಗೆ ನೀಡಿದ್ದೇವೆ ನೋಡಿ.
AMP SCHOLARSHIP ಪಡೆಯಲು ಇರಬೇಕಾದ ಅರ್ಹತೆಗಳು
- ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕು
- ವಿದ್ಯಾರ್ಥಿಯು ಬಡ ರೇಖೆಗಿಂತ ಕೆಳಗಿರುವಂತಹ ಹಿಂದುಳಿದ ವರ್ಗಕ್ಕೆ ಸೇರಿರುವ ಮುಸ್ಲಿಂ ವಿದ್ಯಾರ್ಥಿ ಆಗಿರಬೇಕು
- ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಯ ವಯಸ್ಸು 19 ರಿಂದ 20 ವರ್ಷದ ಒಳಗಿನ ವಯಸ್ಕರ ಆಗಿರಬೇಕು
- ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯು ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯದಲ್ಲಿ ಪದವಿ ಓದುತ್ತಿರಬೇಕು
- ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯು ಮೊದಲಿನಿಂದಲೇ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಇಂದಿನ ವರ್ಷದ ಪದವಿ ಅಂಕಪಟ್ಟಿ
- 10 ಮತ್ತು 12ನೇ ತರಗತಿಯ ಮಾರ್ಕ್ ಸೀಟ್
- ಪಾಸ್ಪೋರ್ಟ್ ಸೈಜ್ ಫೋಟೋಸ್
- ವಿಳಾಸದ ಪುರಾವೆ
- ಕಾಲೇಜಿಗೆ ಪ್ರವೇಶವಾಗಿರುವ ಫೀಸ್ ರಿಸೀಪ್
- ಬ್ಯಾಂಕ್ ಖಾತೆಯ ವಿವರ
ಅರ್ಜಿ ಸಲ್ಲಿಸುವ ವಿಧಾನ
ಎಲ್ಲ ದಾಖಲೆಗಳನ್ನು ಸರಿಯಾಗಿ ಜೋಡಿಸಿಕೊಂಡು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಅಗತ್ಯ ಇರುವ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ನಾವು ಈ ಒಂದು ಲೇಖನದಲ್ಲಿ ನಿಮಗೆ ನೀಡಿರುವಂತಹ ಈ ಒಂದು ವಿದ್ಯಾರ್ಥಿ ವೇತನದ ಬಗೆಗಿನ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಲು ನಿಮಗೆ ಸಹಾಯವಾಗುತ್ತದೆ.