ಹತ್ತನೇ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗವನಾಡಿ ಹುದ್ದೆಗಳಿಗೆ ಅರ್ಜಿಗಳು ಆರಂಭ!

Anganwadi jobs Recruitments 2024: ಅಂಗವನಾಡಿ ಹುದ್ದೆಗಳಿಗೆ ಅರ್ಜಿಗಳು

ಗೆಳೆಯರೇ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಅಂಗನವಾಡಿ ಹುದ್ದೆಗಳಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ವಿಧಾನ ಏನು ಎಂಬುದರ ಸಂಪೂರ್ಣ ಮಾಹಿತಿ ನಾವು ಈ ಕೆಳಗೆ ನೀಡಿದ್ದೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ

ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅರ್ಜಿಗಳು ಆರಂಭವಾಗಿದೆ ಈ ಮೊದಲೇ ಅಂಗನಾಡಿಯಲ್ಲಿ 10ನೇ ತರಗತಿ ಪಾಸಾದಂತಹ ಅಭ್ಯರ್ಥಿಗಳು ಉದ್ಯೋಗ ಮಾಡುತ್ತಿದ್ದು ಇನ್ನು ಹಲವಾರು ಉದ್ಯೋಗಗಳ ಬರ್ತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅರ್ಜಿ ಆಹ್ವಾನ ನೀಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಹತ್ತನೇ ಪಾಸಾಗಿ ವಿದ್ಯಾಭ್ಯಾಸ ಮುಂದುವರಿಸದೆ ಇರುವಂತಹ ಅಭ್ಯರ್ಥಿಗಳಿಗೆ ಹಾಗೂ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವಂತಹ ಉದ್ಯೋಗಕಾಂಕ್ಷಿಗಳಿಗೆ ಸರ್ಕಾರವು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ ಆ ಸಿಹಿ ಸುದ್ದಿ ಏನಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ಅಂಗವನಾಡಿ ಕೇಂದ್ರದ ಹುದ್ದೆಗಳ ಹೊಸ ನೇಮಕಾತಿಗಳಿಗೆ ಅರ್ಜಿಯನ್ನು ಸರ್ಕಾರವು ಬಿಡುಗಡೆ ಮಾಡಿದೆ ಉದ್ಯೋಗ ಮಾಡದೇ ಇರುವಂತಹ ಉದ್ಯೋಗಕಾಂಶಗಳಿಗೆ ಒಂದು ಒಳ್ಳೆಯ ಅವಕಾಶವನ್ನು ನೀಡಿದೆ ಆದಕಾರಣ ಆಸಕ್ತಿ ಇದ್ದ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನಾಡಿ ಕೇಂದ್ರದ ನೇಮಕಾತಿ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು? ವಿದ್ಯಾಭ್ಯಾಸ ಎಲ್ಲಿವರೆಗೆ ಮಾಡಿರಬೇಕು? ನಿಮಗೆ ಇರಬೇಕಾದ ವಯಸ್ಸಿನ ಮಿತಿ ಏನು? ಮತ್ತು ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗೆ ಸಿಗುವ ಸಂಬಳದ ವಿವರ? ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ನಾವು ಇಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ ಆದ ಕಾರಣ ನೀವು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ ಹಾಗೂ ಉದ್ಯೋಗ ಹುಡುಕುತ್ತಿರುವಂತಹ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ

 

ಅಂಗವನಾಡಿ ಕೇಂದ್ರದಲ್ಲಿ ಖಾಲಿ ಇರುವಂತ ಹುದ್ದೆಗಳು

  • ಸಾಯಕರು
  • ಶಿಕ್ಷಕರು
  • ಅಸಿಸ್ಟೆಂಟ್
  • ಕೆಲಸಗಾರರು
  • ಸೂಪರ್ವೈಸರ್
  • ಕಿರಿಯ ಸಹಾಯಕರು

 

ಶೈಕ್ಷಣಿಕ ಅರ್ಹತೆ

  • ಸಾಯಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಹತ್ತನೇ ತರಗತಿಯನ್ನು ಪಾಸ್ ಆಗಿರಬೇಕು
  • ಶಿಕ್ಷಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಿಯುಸಿ ಪಾಸ್ ಆಗಿರಬೇಕು
  • ಅಸಿಸ್ಟೆಂಟ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಿಯುಸಿ ಪಾಸ್ ಆಗಿರಬೇಕು
  • ಕೆಲಸಗಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು
  • ಸೂಪರ್ವೈಸರ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ ಪಿಯುಸಿ ಪಾಸ್ ಆಗಿರಬೇಕು
  • ಕಿರಿಯ ಸಹಾಯಕರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕು

 

ಸಂಬಳದ ವಿವರ

  • ಅಂಗವನಾಡಿ ಕೇಂದ್ರದ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಪ್ರತಿ ಅಭ್ಯರ್ಥಿಗೆ ಪ್ರತಿ ತಿಂಗಳು 10 ರಿಂದ 60 ಸಾವಿರದವರೆಗೆ ವೇತನವನ್ನು ಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  • 10ನೇ ತರಗತಿಯ ಅಂಕಪಟ್ಟಿ
  • 12ನೇ ತರಗತಿಯ ಅಂಕಪಟ್ಟಿ
  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮತ್ತು ಇತರೆ ದಾಖಲೆಗಳು

 

ಅರ್ಜಿ ಸಲ್ಲಿಸುವ ವಿಧಾನ

  • ಮೊದಲನೆಯದಾಗಿ ಅಂಗವನಾಡಿ ವೆಬ್ಸೈಟ್ ಗೆ ಭೇಟಿ ನೀಡಿ ನೋಟಿಫಿಕೇಶನ್ ಪಿಡಿಎಫ್ ಅನ್ನು ನೋಟಿಫಿಕೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಿ ಡೌನ್ಲೋಡ್ ಮಾಡಿದ ಮೇಲೆ ಅಲ್ಲಿ ನೀಡಿರುವ ಎಲ್ಲಾ ವಿವರವನ್ನು ಗಮನವಿಟ್ಟು ಕೊನೆವರ್ಗು ಓದಿಕೊಳ್ಳಿ
  • ಅದಾದ ಮೇಲೆ ನಿಮಗೆ ಆಸಕ್ತಿ ಇದ್ದಂತಹ ಉದ್ಯೋಗವನ್ನು ಆಯ್ಕೆ ಮಾಡಿಕೊಂಡು
  • ನಂತರ ನೀವು ಆಯ್ಕೆ ಮಾಡಿಕೊಂಡಂತಹ ಉದ್ಯೋಗದ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿದ ಮೇಲೆ
  • ಅಲ್ಲಿ ನಿಮ್ಮ ವಿವರವನ್ನು ಭರ್ತಿ ಮಾಡಲು ಕೇಳುತ್ತದೆ ಅಲ್ಲಿ ಕೇಳಿರುವ ಎಲ್ಲಾ ವಿವರವನ್ನು ಭರ್ತಿ ಮಾಡಿ
  • ಎಲ್ಲ ಇವರನ್ನು ಭರ್ತಿ ಮಾಡಿದ ಮೇಲೆ ನೀವು ಭರ್ತಿ ಮಾಡಿದ ವಿವರವೂ ಸರಿಯಾಗಿ ಇದೆ ಅಥವಾ ಇಲ್ಲವೇ ಎಂದು ನೋಡಿಕೊಳ್ಳಿ
  • ಸರಿಯಾಗಿ ಇದ್ದರೆ ಅಲ್ಲಿ ಕೆಳಗಡೆ ಸಬ್ಮಿಟ್ ಮಠದ ಮೇಲೆ ಕ್ಲಿಕ್ ಮಾಡಿ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ಮೇಲೆ ನಿಮ್ಮ ಅರ್ಜಿಯು ಯಶಸ್ವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತಲುಪುತ್ತದೆ

 

ಅಂಗನವಾಡಿ ಕೇಂದ್ರದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ             

https://wcd.nic.in/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಆಸಕ್ತಿ ಇರುವಂತಹ ಅಂಗವನಾಡಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಗೆಳೆಯರೇ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ, ನಮ್ಮ ಈ ಮಾಧ್ಯಮವು ದೇಶದಲ್ಲಿ ನಡೆಯುವ ದಿನನಿತ್ಯದ ಘಟನೆಗಳು ಸುದ್ದಿಗಳು ಹಾಗೂ ಸರಕಾರದ ಹೊಸ ಯೋಜನೆಗಳ ಬಗ್ಗೆ ಖಾಲಿ ಇರುವ ಸರಕಾರಿ ಕೆಲಸಗಳ ಬಗ್ಗೆ ಹಾಗೂ ಹೊಸದಾಗಿ ಬಿಡುಗಡೆ ಮಾಡುವ ಸರಕಾರದ ಕೆಲಸಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ