ಅನ್ನ ಭಾಗ್ಯ ಯೋಜನೆಯ ಹಣ ನಿಮಗೆ ಬಂತ? ನೀವು ಈ ಕೆಲಸ ಮಾಡದಿದ್ದರೆ ಹಣ ಬರುವುದಿಲ್ಲ! ಬೇಗನೆ ಹೋಗಿ ಈ ಕೆಲಸವನ್ನು ಮಾಡಿ!

Annabhagya scheme money: ಅನ್ನಭಾಗ್ಯ ಯೋಜನೆಯ ಹಣ

ನಮಸ್ಕಾರ ಸ್ನೇಹಿತರೇ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಎಲ್ಲ ಜನತೆಗೆ ತಿಳಿಸುವ ಏನೆಂದರೆ, ಮಾರ್ಚ್ ತಿಂಗಳ ಅನ್ನಭಾಗ್ಯ ಹಣ ಇನ್ನೂ ಯಾರಿಗೂ ಜಮಾ ಆಗಿರುವುದಿಲ್ಲ. ಇದಕ್ಕೆ ಕಾರಣಗಳೇನು? ಹಣ ಬರಬೇಕಾದರೆ ನೀವು ಮಾಡಬೇಕಾದ ಕೆಲಸ ಯಾವುದು? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆಯವರೆಗೆ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಹೊಂದಿದ ಲೇಖನವನ್ನು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವ ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವಂತಹ ಸ್ಕಾಲರ್ಶಿಪ್ ಮತ್ತು ಅನುದಾನಗಳ ಬಗ್ಗೆ ನಾವಿಲ್ಲಿ ಪ್ರತಿನಿತ್ಯ ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ. ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನನ್ನು ಆನ್ ಮಾಡಿಕೊಳ್ಳಿ.

ಅನ್ನಭಾಗ್ಯ ಯೋಜನೆಯ ಹಣ

ಸ್ನೇಹಿತರೆ ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿಯ ಬದಲು ಒಂದು ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ ಕಾಂಗ್ರೆಸ್ ಸರ್ಕಾರ ಹಣವನ್ನು ನೀಡುತ್ತಿದೆ ಆರು ತಿಂಗಳಿನವರೆಗೆ ಹಣವನ್ನು ಯಶಸ್ವಿಯಾಗಿ ನೀಡುತ್ತಾ ಬಂದಿದೆ ಆದರೆ ಈಗ 7ನೇ ತಿಂಗಳಿನಲ್ಲಿ ಅನ್ನಭಾಗ್ಯದ ಯಾರಿಗೂ ಬಂದಿರುವುದಿಲ್ಲ ಇದಕ್ಕೆ ಸಮಸ್ಯೆಗಳೇನೆಂದರೆ ಕೆಳಗೆ ನೋಡಿ

ಅನ್ನಭಾಗ್ಯ ಹಣ ಬರದಿರಲು ಕಾರಣಗಳು?

  • ಪಡಿತರ ಚೀಟಿಯಲ್ಲಿ ಮುಖ್ಯಸ್ಥೆಯ ಹೆಸರು ಸರಿ ಯಾಗದೇ ಇರುವುದು
  • ಮುಖ್ಯಸ್ಥಯ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಯೋಜನೆ ಮಾಡದೆ ಇರುವುದು
  • ಪಡಿತರ ಚೀಟಿಯನ್ನು ಅಪ್ಡೇಟ್ ಮಾಡದೇ ಇರುವುದು
  • ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡದೆ ಇರುವುದು
  • ಈ ಮೇಲಿನ ಎಲ್ಲ ಕಾರಣಗಳು ಅನ್ನಭಾಗ್ಯ ಹಣ ಬರದಿರಲು ಪ್ರಮುಖ ಸಮಸ್ಯೆಗಳಾಗಿವೆ

ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯನ್ನು ಹೇಗೆ ಲಿಂಕ್ ಮಾಡುವುದು?

ಗೆಳೆಯರೇ ನೀವು ನಿಮ್ಮ ಒಂದು ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯನ್ನು ಎರಡು ಹಂತಗಳಲ್ಲಿ ಲಿಂಕ್ ಮಾಡಬಹುದಾಗಿದೆ

ಹಂತ 1-ನೀವು ಬ್ಯಾಂಕ್ ಖಾತೆಯನ್ನು ಹೊಂದಿದಂತಹ ಬ್ಯಾಂಕಿಗೆ ಹೋಗಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ಜೆರಾಕ್ಸ್ ಅನ್ನು ನೀಡುವುದರ ಮೂಲಕ ನಿಮಗೊಂದು ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡಬಹುದಾಗಿದೆ.

ಹಂತ 1-ನೀವು ನಿಮ್ಮ ಮೊಬೈಲನ್ನು ಬಳಸಿಕೊಂಡು ಆನ್ಲೈನ್ ಅಲ್ಲೇ ನಿಮ್ಮ ಒಂದು ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಬಹುದಾಗಿದೆ ಅದು ಹೇಗೆಂದರೆ

  • ಮೊದಲು ನೀವು ಆಧಾರ್ ಕಾರ್ಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
  • ನಂತರ ಅಲ್ಲಿ ನಿಮ್ಮ ಒಂದು ಆಧಾರ್ ಕಾರ್ಡ್ ಮತ್ತು ಕೆಳಗೆ ನೀಡಿರುವ ಕ್ಯಾಪ್ಚರ್ ಅನ್ನು ಹಾಕಿ
  • ಓಟಿಪಿ ಗಾಗಿ ಕಾಯಿರಿ ಓಟಿಪಿ ಬಂದ ನಂತರ ಓಟಿಪಿ ಕೇಳಿರುವ ಜಾಗದಲ್ಲಿ ಓಟಿಪಿಯನ್ನು ಹಾಕಿ
  • ನಂತರ ನೀವು ಲಾಗಿನ್ ಆಗಿ
  • ಲಾಗಿನ್ ಆದ ಮೇಲೆ ಬ್ಯಾಂಕ್ ಸೀಡಿಂಗ್ ಆಫ್ ಆಧಾರ್ ಕಾರ್ಡ್ ಅಂತ ಒಂದು ಆಪ್ಷನ್ ಇರುತ್ತದೆ
  • ಆಪ್ಷನ್ ಮೇಲೆ ಕ್ಲಿಕ್ ಮಾಡಿ ಅವರು ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
  • ನೀವು ನಿಮ್ಮ ಒಂದು ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆಯನ್ನು ಮನೆಯಲ್ಲೇ ಕುಳಿತುಕೊಂಡು ಲೈಕ್ ಮಾಡಬಹುದಾಗಿದೆ

ಆಧಾರ್ ಕಾರ್ಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

            https://uidai.gov.in/en/

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನಿಮ್ಮ ಒಂದು ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಬಹುದಾಗಿದೆ

ಇದನ್ನು ಓದಿ

ಸ್ನೇಹಿತರೆ ನಿಮಗೆ ಏನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಸಹ ಹಂಚಿ ಇದೇ ತರದ ತಾಜಾ ಸಮಾಚಾರವನ್ನು ನೀವು ಎಲ್ಲರಿಗಿಂತ ಮುಂಚೆ ಪಡೆಯಲು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ