Annabhagya Yojana Update: ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್! ಇನ್ನು ಮುಂದೆ ಅಕ್ಕಿ ಹಣ ಸಿಗೋದಿಲ್ಲ!

Annabhagya Yojana Update: ನಮಸ್ಕಾರ ಸ್ನೇಹಿತರೆ ನಾಡಿನ ಸಮಾಜದ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಒಂದು ಬಿಗ್ ಶಾಕ್ ನೀಡಿದೆ ಅದು ಏನೆಂದರೆ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಬೇಕೆಂದು ಯೋಚಿಸಿದ್ದು ಯಾರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಇದ್ದರೂ ಅವರಿಗೆ ಇನ್ನು ಮುಂದೆ ಅನ್ನ ಭಾಗ್ಯ ಯೋಜನೆಯ ಹಣ ಸಿಗುವುದಿಲ್ಲ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು.

ಒಂದು ಲೇಖನದಲ್ಲಿ ನಿಮಗೆ ತಿಳಿಯುವ ಮಾಹಿತಿ ಏನೆಂದರೆ ಅನ್ನಭಾಗ್ಯ ಯೋಜನೆಯಲ್ಲಿ ಯಾವ ಬದಲಾವಣೆ ಆಗಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ತಿಳಿಯುತ್ತದೆ. ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ನಿರ್ಧರಿಸಿದ್ದು ಯಾವ ಬದಲಾವಣೆಯನ್ನು ತರಲಿದೆ ಎಂಬುದರ ಬಗ್ಗೆ ಈ ಒಂದು ಲೇಖನವೂ ಮಾಹಿತಿಯನ್ನು ಹೊಂದಿರುತ್ತದೆ. ಆದ್ದರಿಂದ ತಾವುಗಳು ಲೇಖನವನ್ನು ಕೊನೆ ತನಕ ಸೂಕ್ಷ್ಮ ರೀತಿಯಲ್ಲಿ ಓದಬೇಕು. 

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ ಅನ್ನಬಾಗಿ ಯೋಜನೆಯ ಫಲಾನುಭವಿಗಳು 5 ಕೆಜಿ ಅಕ್ಕಿ ಬದಲಾಗಿ ಅದಕ್ಕೆ ಹಣವನ್ನು ಪಡೆಯುತ್ತಿದ್ದರು ಆದರೆ ರಾಜ್ಯ ಸರ್ಕಾರವು ಹೊಸ ನಿಯಮವನ್ನು ಜಾರಿ ಮಾಡಿದ್ದು ಇನ್ನು ಮುಂದೆ ಅನ್ನ ಭಾಗ್ಯ ಯೋಜನೆಯ ಹಣವನ್ನು ನೀಡುವುದಿಲ್ಲ ಬದಲಾಗಿ ಬೇರೆ ಧಾನ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ ಇದರ ಬಗ್ಗೆ ಆರಾಮ್ ಮಂತ್ರಿಗಳಾಗಿರುವಂತಹ ಕೆಎಚ್ ಮುನಿಯಪ್ಪನವರು ಮಾತನಾಡಿದ್ದಾರೆ.

ಮನೆಯ ಸಾಲವನ್ನು ಪಡೆಯುವ ಎಲ್ಲರಿಗೂ ಸಹ RBI ನಿಂದ ಹೊಸ ರೂಲ್ಸ್!

ಕೆ ಎಸ್ ಮುನಿಯಪ್ಪನವರ ಹೇಳಿಕೆ–ಹೌದು ಸ್ನೇಹಿತರೆ ಅನ್ನ ಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಲಿದ್ದು ಇದರ ಬಗ್ಗೆ ಖುದ್ದು ನಮ್ಮ ರಾಜ್ಯದ ಆಹಾರ ಸಚಿವರಾಗಿರುವಂತಹ ಕೆಎಚ್ ಮುನಿಯಪ್ಪನವರು ಒಂದು ಸ್ಪಷ್ಟನೆಯನ್ನು ನೀಡಿದ್ದಾರೆ ಅದೇನಂದರೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಹಣವನ್ನು ಸ್ವೀಕರಿಸಿರುವಂತ ಫಲಾನುಭವಿಗಳಿಗೆ ಇನ್ನು ಮುಂದೆ ಅಕ್ಕಿಗೆ ಬದಲು ಹಣ ನೀಡುವುದಿಲ್ಲ ಬದಲಾಗಿ ಬೇಳೆಕಾಳು, ಅಡುಗೆ ಎಣ್ಣೆ, ಜೋಳ, ಸಕ್ಕರೆ ಮುಂತಾದ ಧಾನ್ಯವನ್ನು ನೀಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. 

 ಆಧಾರ್ ಕಾರ್ಡ್ ಮೂಲಕ ₹1 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಿರಿ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ!

ಕೇಂದ್ರ ಸರಕಾರದ ಆಹಾರ ಸಚಿವರಾಗಿರುವಂತಹ ಪ್ರಹ್ಲಾದ್ ಜೋಶಿ ಅವರು ರಾಜ್ಯ ಸರ್ಕಾರಕ್ಕೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಹೆಚ್ಚಿನ ಅಕ್ಕಿ ವಿತರಣೆ ಮಾಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಒಂದು ವೇಳೆ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ ಅಕ್ಕಿಯನ್ನು ನೀಡಲು ನಿರ್ಧರಿಸಿದರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೂ ತಲ 10 ಕೆಜಿ ಅಕ್ಕಿ ನೀಡಲಾಗುವುದು.

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನವೂ ನಿಮಗೆ ಅನ್ನ ಭಾಗ್ಯ ಯೋಜನೆಯಲ್ಲಿ ಆಗುವಂತಹ ಬದಲಾವಣೆಗಳ ಬಗ್ಗೆ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ. ಜಾಯಿನ್ ಆಗಿರಿ.