Axis Bank Personal Loan: ಆಕ್ಸಿಸ್ ಬ್ಯಾಂಕ್ ನ ಮೂಲಕ 40 ಲಕ್ಷದವರೆಗೆ ಸಾಲವನ್ನು ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.

Axis Bank Personal Loan: ಆಕ್ಸಿಸ್ ಬ್ಯಾಂಕ್ ನ ಮೂಲಕ 40 ಲಕ್ಷದವರೆಗೆ ಸಾಲವನ್ನು ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.

ಈಗ ಸ್ನೇಹಿತರೆ ನೀವೇನಾದರೂ ನಿಮಗೆ ಹಣದ ಅವಶ್ಯಕತೆ ಇದ್ದರೆ ಈಗ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಅಂಥವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಆಕ್ಸಿಸ್ ಬ್ಯಾಂಕ್ ನ ಮೂಲಕ ಈಗ ನೀವು 40 ಲಕ್ಷದವರೆಗೆ ಸುಲಭವಾಗಿ ಸಾಲವನ್ನು ಪಡೆದುಕೊಳ್ಳಬಹುದು. ಈ ಒಂದು ಸಾಲವನ್ನು ಈಗ ನೀವು ಹೇಗೆ ಪಡೆದುಕೊಳ್ಳಬೇಕು ಎಂಬುದರ ಮಾಹಿತಿ ಈ ಒಂದು ಲೇಖನದಲ್ಲಿ ಈಗ ಇದೆ.

Axis Bank Personal Loan

ಆಕ್ಸಿಸ್ ಬ್ಯಾಂಕ್ ಪರ್ಸನಲ್ ನ ಮಾಹಿತಿ

ಈಗ ನೀವೇನಾದರೂ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆಯಬೇಕೆಂದರೆ ನಾವು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಓದಿಕೊಳ್ಳಿ. ಈಗ ಈ ಒಂದು ಆಕ್ಸಿಸ್ ಬ್ಯಾಂಕ್ ಒಂದು ಪ್ರೈವೇಟ್ ಬ್ಯಾಂಕ್ ಆಗಿದ್ದು. ಅಷ್ಟೇ ಅಲ್ಲದೆ ಈಗ ನಮ್ಮ ಭಾರತ ದೇಶದಲ್ಲಿ ಇರುವಂತಹ ಅತಿ ಹೆಚ್ಚು ಗ್ರಾಹಕರನ್ನು ಹೊಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ನಿಮಗೇನಾದರೂ ಹಣದ ಅವಶ್ಯಕತೆ ಇದ್ದರೆ ಈಗ ನೀವು ಕಡಿಮೆ ಬಡ್ಡಿ ದರದಲ್ಲಿ ಈಗ ಈ ಒಂದು ಸಾಲವನ್ನು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು? 

  • ಈಗ ಈ ಒಂದು ಆಕ್ಸಿಸ್ ಬ್ಯಾಂಕ್ ನ ಮೊದಲ ಸಾಲ ಪಡೆಯಲು ಈಗ ನೀವು ಕಡ್ಡಾಯವಾಗಿ ಆಧಾರ್ ಕಾರ್ಡನ್ನು ಹೊಂದಿರಬೇಕಾಗುತ್ತದೆ.
  • ಆನಂತರ ಒಂದು ಅಭ್ಯರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕು.
  • ಹಾಗೆಯೇ ಸಾಲ ಪಡೆಯುವ ಅರ್ಜಿದಾರರ ಸಂಬಳ 15,000 ವರೆಗೂ ಪಡೆಯುತ್ತಿರಬೇಕು.
  • ಆನಂತರ ಅರ್ಜಿದಾರರ ಸಿವಿಲ್ ಸ್ಕೋರ್ 650 ಕಿಂತ ಹೆಚ್ಚಿಗೆ ಇರಬೇಕು.

ಬಡ್ಡಿ ದರದ ಮಾಹಿತಿ

ಈಗ ನೀವೇನಾದರೂ ಈ ಒಂದು ಆಕ್ಸಿಸ್ ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಂಡಿದ್ದೆ ಆದರೆ ನಿಮಗೆ ವಾರ್ಷಿಕವಾಗಿ 10.95% ನಿಂದ ಗರಿಷ್ಟ 21% ವರೆಗೆ ಬಡ್ಡಿ ದರವನ್ನು ನೀಡಲಾಗುತ್ತದೆ. ಆದಕಾರಣ ಈಗ ನೀವು ಕೂಡ ನಿಮಗೆ ಏನಾದರೂ ಅವಶ್ಯಕತೆ ಇದ್ದರೆ ಈ ಕೂಡಲೇ ಸಾಲವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : Water Detector Application: ಇನ್ನು ಮುಂದೆ ಬೋರ್ವೆಲ್ ಪಾಯಿಂಟ್ ಪತ್ತೆಹಚ್ಚಲು ಹೊಸ ಅಪ್ಲಿಕೇಶನ್ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ
  • ಪ್ಯಾನ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಉದ್ಯೋಗ ಪ್ರಮಾಣ ಪತ್ರಗಳು

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವ ಆಕ್ಸಿಸ್ ಬ್ಯಾಂಕ್ ಕೇಂದ್ರಕ್ಕೆ ಭೇಟಿಯನ್ನು ನೀಡಿ. ನೀವೇನಾದರೂ ಆ ಒಂದು ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದರೆ ಅಲ್ಲಿರುವಂತಹ ಮ್ಯಾನೇಜರ್ ನೊಂದಿಗೆ ಭೇಟಿ ಮಾಡಿಕೊಂಡು ಅವರೊಂದಿಗೆ ಎಲ್ಲವನ್ನು ಮಾತನಾಡಿ. ಅವರಿಗೆ ದಾಖಲೆಗಳನ್ನು ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಲೋನ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ ಸಾಲವನ್ನು ಪಡೆದುಕೊಳ್ಳಬಹುದು.

error: Content is protected !!