Ballari gram panchayat jobs Recruitments: ಬಳ್ಳಾರಿ ಜಿಲ್ಲೆ ಗ್ರಾಮ ಪಂಚಾಯಿತಿ ನೇಮಕಾತಿ
ನಮಸ್ಕಾರ ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯದ ಜಿಲ್ಲೆಗಳಲ್ಲಿ ಒಂದಾದ ಬಳ್ಳಾರಿ ಜಿಲ್ಲೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗೆ ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ಅರ್ಜಿಯನ್ನು ನೀಡಿದೆ ಆದ ಕಾರಣ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ
ನಮ್ಮ ಈ ಮಾಧ್ಯಮ ಪ್ರತಿನಿತ್ಯವೂ ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಡೆಯುವಂತಹ ಹೊಸ ಸುದ್ದಿಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಇರುತ್ತದೆ ಅಷ್ಟೇ ಅಲ್ಲದೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಯೋಜನೆಗಳು ಮತ್ತು ಆ ಯೋಜನೆಗಳನ್ನು ನೀವು ಯಾವ ರೀತಿಯಲ್ಲಿ ಪಡೆದುಕೊಳ್ಳಬಹುದು ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲೆಂದು ಖಾಸಗಿ ಕಂಪನಿಗಳು ಹಾಗೂ ಸರಕಾರ ಬಿಡುಗಡೆ ಮಾಡುವಂತಹ ಹುದ್ದೆಗಳ ಸಂಪೂರ್ಣವಾದ ವಿವರವನ್ನು ನಾವಿಲ್ಲಿ ಕೊಡುತ್ತಾ ಬಂದಿದ್ದೇವೆ
ಬಳ್ಳಾರಿ ಜಿಲ್ಲಾ ಪಂಚಾಯತ್ ಬಿಡುಗಡೆ ಮಾಡಿದಂತಹ ಹುದ್ದೆಗಳ ಸಂಪೂರ್ಣ ವಿವರವನ್ನು ನಾವು ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡಲು ಒಂದು ಚಿಕ್ಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಈ ಹುದ್ದೆಗೆ ಯಾವ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವುದೆಂದು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ನಿಮ್ಮ ಸ್ನೇಹಿತರಿಗೂ ಸಹ ಇದರ ಬಗ್ಗೆ ಮಾಹಿತಿಯನ್ನು ನೀಡಿದಂತಾಗುತ್ತದೆ
ಬಳ್ಳಾರಿ ಜಿಲ್ಲಾ ಪಂಚಾಯತ್ ಬಿಡುಗಡೆ ಮಾಡಿದ ಹುದ್ದೆಗಳು ಯಾವ್ಯಾವು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಮಾಡಿರಬೇಕಾದ ಶಿಕ್ಷಣ ಯಾವುದು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಎಷ್ಟ ನಡುವಿರಬೇಕು ಅರ್ಜಿ ಸಲ್ಲಿಸಲು ನೀವು ಏನು ಮಾಡಬೇಕು ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾಗುವಂತ ಅಭ್ಯರ್ಥಿಗಳಿಗೆ ಸಿಗುವ ಸಂಬಳವೆಷ್ಟು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ
ಬಳ್ಳಾರಿ ಜಿಲ್ಲಾ ಪಂಚಾಯತ್ ಅಲ್ಲಿ ಖಾಲಿ ಇರುವಂತಹ ಹುದ್ದೆಗಳು
- ಗ್ರಂಥಾಲಯ ಮೇಲ್ವಿಚಾರಕ
- ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಶೈಕ್ಷಣಿಕ ಅರ್ಹತೆ ಏನು?
ಬಳ್ಳಾರಿ ಜಿಲ್ಲಾ ಪಂಚಾಯತ್ ಇಲಾಖೆಯು ಸೂಚಿಸಿದ ಅದಿಸೂಚನೆಯಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ 12ನೇ ಪಾಸಾಗಿರಬೇಕು
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು?
ಬಳ್ಳಾರಿ ಜಿಲ್ಲಾ ಪಂಚಾಯತಿ ಇಲಾಖೆ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 18 ಸಾವಿರ ಮಾಸಿಕ ವೇತನವನ್ನು ಕೊಡಲಾಗುವುದೆಂದು ಇಲಾಖೆ ತಿಳಿಸಿದೆ
ಅರ್ಜಿ ಸಲ್ಲಿಸುವ ವಿಧಾನ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಭೇಟಿ ನೀಡಿದ ನಂತರ ಇಲಾಖೆಯು ಹೊರಡಿಸಿದಂತಹ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಿ
- ನಂತರದಲ್ಲಿ ಅಲ್ಲಿರುವ ಹುದ್ದೆಗಳ ವಿವರವನ್ನು ಎಚ್ಚರಿಕೆಯಿಂದ ಗಮನವಿಟ್ಟು ಓದಿ
- ನಂತರದಲ್ಲಿ ನಿಮಗೆ ಆ ಶಕ್ತಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ಕೊಟ್ಟಿದ್ದೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿರುವ ಸರಿಯಾಗಿ ಭರ್ತಿ ಮಾಡಿ ಭರ್ತಿ ಮಾಡಿದ ನಂತರ
- ನೀವು ನೀಡಿದ ಇವರು ಸರಿಯಾಗಿದೆ ಎಂದು ನೋಡಿಕೊಂಡು ಅರ್ಜಿಯನ್ನು ಸಲ್ಲಿಸಿ
ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ಬಿಡುಗಡೆ ಮಾಡಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿ
https://ballari.nic.in/en/posts-of-supervisor-of-library-gram-panchayats-of-the-ballari-district/
ಇದನ್ನು ಸಹ ಓದಿ
ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಹೊಸ ಸುದ್ದಿಗಳು ಹಾಗೂ ಸರಕಾರದ ಹೊಸ ಕೆಲಸಗಳ ಬಗ್ಗೆ ಮತ್ತು ಸರ್ಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ ಈ ಲೇಖನ ನಿಮಗೆ ಇಷ್ಟವಾಗಿದ್ದರೆ ಇದನ್ನುನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ