ಬ್ಯಾಂಕ್ ಆಫ್ ಬರೋಡ ನೇಮಕಾತಿ! ಹಲವಾರು ಹುದ್ದೆಗಳು ಖಾಲಿ. ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಸಿ!

Bank of Baroda jobs Recruitments 2024: ಬ್ಯಾಂಕ್ ಆಫ್ ಬರೋಡ  ನೇಮಕಾತಿ

ನಮಸ್ಕಾರ ಸ್ನೇಹಿತರೆ, ಮತ್ತೊಂದು ಹೊಸ ಹೊಸ ಹುದ್ದೆಯ ಮಾಹಿತಿಯನ್ನು ಹೊಂದಿದಂತಹ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೇ ನಾವು ಇವತ್ತಿನ ಈ ಒಂದು ಲೇಖನನ ಮೂಲಕ ನಾಡಿನ ಸಮಸ್ತ ಜನರಿಗೆ ಏನನ್ನು ತಿಳಿಸಲು ಬಯಸುತ್ತೇವೆ ಎಂದರೆ ಭಾರತದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡದಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಗಳ ಬರ್ತಿಗೆ ಬರೋಡ ಬ್ಯಾಂಕ್ ಅರ್ಜಿ ಅಹ್ವಾನವನ್ನು ನೀಡಿದೆ. ಆದಕಾರಣ ಈ ಹುದ್ದೆಗಳನ್ನು ಮಾಡಲು ಬಯಸುವವರು ಅಥವಾ ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಬೇಗನೆ ಅರ್ಜಿ ಸಲ್ಲಿಸಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದಾಗುತ್ತದೆ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ವಯಸ್ಸಿನ ಮಿತಿ ಏನರಬೇಕು ಈ ಒಂದು ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಯಾವ ರೀತಿ ಇರುತ್ತದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸಿನ ಮಿತಿ ಏನಿರಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಯಲು ತಾವುಗಳು ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ.

ಒಂದು ವೇಳೆ ನೀವೇನಾದರೂ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಲ್ಲವಾದರೆ ನಿಮಗೆ ಈ ಒಂದು ಹುದ್ದೆಗಳ ಒಂದು ಸಂಪೂರ್ಣ ವಿವರ ತಿಳಿಯುವುದಿಲ್ಲ ಆದಕಾರಣ ಮತ್ತೊಮ್ಮೆ ಹೇಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಕಾಲಿರುವ ಹುದ್ದೆಗಳ ವಿವರ

  • ಮುಖ್ಯಸ್ಥ
  • ಹಲವಾರು ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ

  • ಬೆಂಗಳೂರು 
  • ಉತ್ತರ ಪ್ರದೇಶ್
  • ಜೈಪುರ್

ಅರ್ಹತೆ

  • ಮಾನ್ಯ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಂಬಂಧಪಟ್ಟ ಪದವಿ ಮತ್ತು ಸಹಕೋತರ ಪದವಿಯನ್ನು ಮಾಡಿರಬೇಕಾಗುತ್ತದೆ.
  • ಹಣಕಾಸು ಮಾರುಕಟ್ಟೆಗೆ ಸಂಬಂಧಿಸಿದಂತಹ ಯಾವುದೇ ಬ್ಯಾಂಕಿಂಗ್ ಕೆಲಸಗಳನ್ನು ಮಾಡಿರಬೇಕಾಗುತ್ತದೆ
  • ಕಂಪ್ಯೂಟರ್ ಜ್ಞಾನ ಮತ್ತು ವಿಶೇಷನಾತ್ಮಕ ಕೌಶಲಗಳು

ವಯಸ್ಸಿನ ಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು ಏಪ್ರಿಲ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷದ ಒಳಗಿನ ಯಾವುದೇ ಒಬ್ಬ ಅಭ್ಯರ್ಥಿಯು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಗಳಿಂದ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕೆಂದು ಬ್ಯಾಂಕ್ ಆಫ್ ಬರೋಡ ತಿಳಿಸಿದೆ.

ಸಂಬಳದ ವಿವರ

ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳ ಅಭ್ಯರ್ಥಿಯ ಕೌಶಲ್ಯಾಧಾರಿತ ಕೆಲಸದ ಮೇಲೆ ನಿಖರವಾದ ಒಂದು ಸಂಬಳವನ್ನು ನೀಡಲಾಗುವುದು ಎಂದು ಬ್ಯಾಂಕ್ ಆಫ್ ಬರೋಡ ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ

ಸ್ನೇಹಿತರೆ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ನೆಟ್ವರ್ಕ್ ಸಮಸ್ಯೆಗಳಿಂದ ಮತ್ತು ನಾವು ನೀಡುವಂತಹ ಲಿಂಕ್ ನಿಮ್ಮ ಮೊಬೈಲ್ ನಲ್ಲಿ ಓಪನ್ ಆಗದೆ ಇರುವ ಕಾರಣ ನೀವು ನಿಮ್ಮ ಹತ್ತಿರದ ಒಂದು ಸೈಬರ್ ಸೆಂಟರ್ಗೆ ಹೋಗಿ ಅಗತ್ಯ ಇರುವ ದಾಖಲೆಗಳನ್ನು ಅವರಿಗೆ ತೋರಿಸುವುದರ ಮೂಲಕ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 26/04/2024 ಕೊನೆಯ ದಿನಾಂಕ ವಾಗಿರುತ್ತದೆ ಆದ ಕಾರಣ ಬೇಗನೆ ಅರ್ಜಿ ಸಲ್ಲಿಸಿ

ನೀವೇನಾದರೂ ನಿಮ್ಮ ಮೊಬೈಲನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಸಲ್ಲಿಸಬೇಕೆಂದರೆ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

               https://bobcaps.in/

ಈ ಮೇಲಿನ ಒಂದು ಲಿಂಕನ್ನು ಬಳಸಿಕೊಂಡು ನಿಮ್ಮ ಒಂದು ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಿ

ಇದನ್ನು ಸಹ ಓದಿ

ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿದ ಲೇಖನಗಳನ್ನು ನೀವೇನಾದರೂ ಪ್ರತಿನಿತ್ಯ ಓದಬೇಕಾದರೆ ನಮ್ಮ ಈ ಒಂದು ಮಾಧ್ಯಮದ ಚಂದಾದಾರರಾಗಿ ಮತ್ತು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.