Bank of Baroda jobs Recruitments: ಬ್ಯಾಂಕ್ ಆಫ್ ಬರೋಡ ಹುದ್ದೆಗಳ ನೇಮಕಾತಿ
ನಮಸ್ಕಾರ ಸ್ನೇಹಿತರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಭಾರತೀಯ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ ಹುದ್ದೆಗಳ ನೇಮಕಾತಿ ಆರಂಭವಾಗಿವೆ. ಆದಕಾರಣ ಆಸಕ್ತಿ ಹೊಂದಿದವರು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು, ಅದು ಹೇಗೆ ಎಂಬುದರ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಹೊಸ ಹೊಸ ವಿಚಾರಗಳು ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಪ್ರತಿನಿತ್ಯವು ನಾವಿಲ್ಲಿ ಮಾಹಿತಿಯನ್ನು ನೀಡುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ.
ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಈಗಾಗಲೇ ಹಲವಾರು ಜನರು ಕೆಲಸವನ್ನು ಮಾಡುತ್ತಿದ್ದು ಉಳಿದ ಕಾಲಿ ಹುದ್ದೆಗಳ ಬರ್ತಿಗೆ ಅರ್ಜಿಗಳು ಆರಂಭವಾಗಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು ಅದು ಹೇಗೆ ಎಂಬುದರ ಮಾಹಿತಿಯನ್ನು ತಿಳಿಯಲು ನಮ್ಮ ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳು
- ಫೈರ್ ಆಫೀಸರ್
- ಚೀಪ್ ಮ್ಯಾನೇಜರ್
- ಸೀನಿಯರ್ ಮ್ಯಾನೇಜರ್
- ಮ್ಯಾನೇಜರ್
ವಿದ್ಯಾರ್ಹತೆ?
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಬಿಇ, ಬಿ ಟೆಕ್ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕೆಂದು ಸೂಚಿಸಿದೆ
ಸಂಬಳದ ವಿವರ
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರತಿ ತಿಂಗಳು 50 ಸಾವಿರದಿಂದ ಎಪ್ಪತ್ತು ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು
ವಯೋಮಿತಿ?
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಫೆಬ್ರವರಿ 2024ಕ್ಕೆ ಕನಿಷ್ಠ 27 ವರ್ಷಗಳಿಂದ 34 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ!
- ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೊದಲು ಬ್ಯಾಂಕ್ ಆಫ್ ಬರೋಡ ಅಧಿಪತಿಗೆ ಭೇಟಿ ನೀಡಬೇಕು
- ನಂತರ ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವಂತಹ ಹುದ್ದೆಗಳ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.
- ನಂತರ ಅದರಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಓದಬೇಕು
- ನಂತರ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾದರೆ ನಾವು ಕೆಳಗೆ ಒಂದು ನೀಡಿರುತ್ತೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ತುಂಬಿ
- ನಂತರ ನೀವು ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಸುಲಭವಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.bankofbaroda.in/business-banking
ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಪ್ರಮುಖ ದಿನಾಂಕಗಳು
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 10.03.2024 ರಂದು ಕೊನೆ ದಿನಾಂಕವಾಗಿದೆ
ಇದನ್ನು ಓದಿ
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ