BMTC Jobs Recruitments 2024: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ
ನಮಸ್ಕಾರ ಗೆಳೆಯರೇ, ಹೊಸ ನೋಡಿ ಮಾಧ್ಯಮದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಈ ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಎಲ್ಲಾ ಜನತೆಗೆ ಮತ್ತು ಉದ್ಯೋಗವನ್ನು ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ ತಿಳಿಸಲು ಬಯಸುವ ವಿಷಯವೇನೆಂದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸುಮಾರು 2500ಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿತು ಈ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿವೆ.
ಆದಕಾರಣ ಬಿಎಂಟಿಸಿ ಅಂದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಹುದ್ದೆಗಳಲ್ಲಿ ಆಸಕ್ತಿ ಇರುವವರು ಆನ್ಲೈನ್ ಮುಖಾಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 12ನೇ ತರಗತಿಯನ್ನು ಪಾಸ್ ಮಾಡಿದರೆ ಸಾಕು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ತಿಳಿಯಲು ನೀವು ಬಯಸಿದರೆ ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕಾಗುತ್ತದೆ.
ಅಂದಾಗ ಮಾತ್ರ ನಿಮಗೆ ಬಿಎಂಟಿಸಿ ಹುದ್ದೆಗಳ ವಿವರ ಈ ಒಂದು ಸಂಸ್ಥೆಯಲ್ಲಿ ಯಾವ ಯಾವ ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕೆಲಸ ಏನು ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳವೆಷ್ಟು ಅರ್ಜಿ ಶುಲ್ಕವೆಷ್ಟು ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಮತ್ತು ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಿಮಗೆ ದೊರಕುತ್ತದೆ. ಆದಕಾರಣ ನಾವು ಮತ್ತೊಮ್ಮೆ ನಿಮ್ಮಲ್ಲಿ ವಿನಂತಿಸಿಕೊಳ್ಳುವ ವಿಷಯವೆಂದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ಖಾಲಿ ಇರುವ ಹುದ್ದೆಗಳು
- BMTC ಬಸ್ ಕಂಡಕ್ಟರ್
- 2500ಕ್ಕೂ ಅಧಿಕ ಹುದ್ದೆಗಳು ಖಾಲಿ
ಶೈಕ್ಷಣಿಕ ಅರ್ಹತೆ
ಗೆಳೆಯರೇ ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯಗಳಿಂದ ಅಥವಾ ಯಾವುದೇ ಮಂಡಳಿಗಳಿಂದ ಕಡ್ಡಾಯವಾಗಿ 12ನೇ ತರಗತಿಯ ಸೈನ್ಸ್ ಕಾಮರ್ಸ್ ಆರ್ಟ್ಸ್ ಯಾವುದೇ ಕೋರ್ಸ್ ಗಳಲ್ಲಿ ಸಂಪೂರ್ಣವಾಗಿ ಮುಗಿಸಿರಬೇಕಾಗುತ್ತದೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಮೂರು ವರ್ಷಗಳ ಡಿಪ್ಲೋಮಾ ಮತ್ತು ಮೋಟಾರ್ ವಾಹನ ಪರವನಾಗಿ ಬ್ಯಾಡ್ಜ್ ಹೊಂದಿರಬೇಕು ಅಂದಾಗ ಮಾತ್ರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ವೆಕ್ತಿಗಳಾಗಿರುತ್ತಿರ.
ಸಂಬಳದ ವಿವರ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅಧಿಸೂಚಿಸಿದ ಅಧಿಸೂಚನೆಯ ಪ್ರಕಾರ ಬಿಎಂಟಿಸಿ ಹುದ್ದೆಗಳ ಬಸ್ ಕಂಡಕ್ಟರ್ ವೃತ್ತಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 19,000 ಗಳಿಂದ 26,000ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
ವಯೋಮಿತಿಯ ವಿವರ
ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮೇ 2024ಕ್ಕೆ ಕನಿಷ್ಠ 18 ವರ್ಷಗಳನ್ನು ಪೂರ್ಣಗೊಳಿಸಿರಬೇಕೆಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ.
ಆಯ್ಕೆ ವಿಧಾನ
ಬಿಎಂಟಿಸಿ ಯ ಕಂಡಕ್ಟರ್ ಹುದ್ದೆಗಳಿಗೆ ಎರಡು ವಿಧಾನಗಳಲ್ಲಿ ಆಯ್ಕೆಯನ್ನು ಮಾಡಿಕೊಳ್ಳಲಾಗುವುದು
- ಲಿಖಿತ ಪರೀಕ್ಷೆ
- ದಾಖಲಾತಿಗಳ ಪರಿಶೀಲನೆ
ಪ್ರಮುಖ ದಿನಾಂಕಗಳು
- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19/05/2024 ಆಗಿರುತ್ತದೆ
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವು ಈ ಹುದ್ದೆಗಳಿಗೆ ನಿಮ್ಮ ಮೊಬೈಲ್ ಮುಖಾಂತರ ನಾವು ನೀಡುವಂತಹ ಲಿಂಕ್ಗಳನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು ಆದರೆ ನಿಮಗೆ ಅರ್ಜಿ ಸಲ್ಲಿಸಲು ಬಾರದೆ ಇರುವ ಕಾರಣ ಮತ್ತು ನಾವು ಕೊಡುವಂತಹ ಲಿಂಕುಗಳು ನಿಮ್ಮ ಮೊಬೈಲ್ ನಲ್ಲಿ ಓಪನ್ ಆಗದೆ ಇರುವ ಕಾರಣ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಬಹುದು ಆದಕಾರಣ ನಿಮ್ಮ ನಗರದ ಅಥವಾ ನಿಮ್ಮ ಊರಿನ ಸೈಬರ್ ಸೆಂಟರ್ಗೆ ಭೇಟಿ ನೀಡುವುದರ ಮೂಲಕ ಈ ಲೇಖನವನ್ನು ಸೈಬರ್ ಸೆಂಟರ್ನ ಸಿಬ್ಬಂದಿಗೆ ಕೊಟ್ಟು ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಈ ಬಿಎಂಟಿಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
BMTC ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ
https://cetonline.karnataka.gov.in/kea/kbknrk2023
ನೀವು ಈ ಮೇಲಿನ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಓದಿ
ಇದೇ ತರದ ಸರಕಾರದ ಹೊಸಹೊಸ ಹುದ್ದೆಗಳ ಬಗ್ಗೆ ವಿವರವನ್ನು ತಿಳಿಯಲು ಮತ್ತು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀವು ಪ್ರತಿನಿತ್ಯವೂ ಪಡೆಯಬೇಕಾದರೆ ನಮ್ಮ ಹೊಸ ನುಡಿ ಮಾಧ್ಯಮದ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಂ ಗ್ರೂಪ್ಗಳಲ್ಲಿ ನೀವು ಹೀಗೆ ಮಾಡುವುದರಿಂದ ನಾವು ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ನಮ್ಮ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ತಕ್ಷಣವೇ ಶೇರ್ ಮಾಡಲಾಗುವುದು ಶೇರ್ ಮಾಡಿದ ತಕ್ಷಣ ನೀವು ಮಾಹಿತಿಯನ್ನು ಪಡೆಯಬಹುದಾಗಿದೆ.