BMTC ಹುದ್ದೆಗಳ ನೇಮಕಾತಿ! ಸುಮಾರು 2500 ಹುದ್ದೆಗಳು ಖಾಲಿ. ಈ ಹುದ್ದೆಗಳಿಗೆ ಹಿಂದೆ ಅರ್ಜಿ ಸಲ್ಲಿಸಿ!

BMTC Jobs Recruitments 2024: ಬಿಎಂಟಿಸಿ ಹುದ್ದೆಗಳ ನೇಮಕಾತಿ

ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮದ ಇನ್ನೊಂದು ಹೊಚ್ಚ ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಅರ್ಧಿಕ ಸ್ವಾಗತ, ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಬಯಸುವೆಂದರೇ ಬೆಂಗಳೂರಿನಲ್ಲಿ ಬಿಎಂಟಿಸಿ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗೆ bmtc ಇಲಾಖೆಯ ಅರ್ಜಿಯ ಹವಾನವನ್ನು ನೀಡಿದೆ ಆದ ಕಾರಣ ಈ ಒಂದು ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಆನ್ಲೈನ್ ಮುಖಾಂತರ ಈ ವಿಧಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಅಂದಾಗ ಮಾತ್ರ ನಿಮಗೆ ಈ ಒಂದು ಹುದ್ದೆಗಳ ವಿವರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ತಿಳಿದಂತೆ ಆಗುತ್ತದೆ. ಒಂದು ವೇಳೆ ನೀವೇನಾದರೂ ಈ ಲೇಖನವನ್ನು ಅರ್ಧಮರ್ಧ ಓದಿದರೆ ನಿಮಗೆ ಈ ಹುದ್ದೆಗಳ ವಿವರ ಗಳ ಬಗ್ಗೆ ಮಾಹಿತಿ ಕೂಡ ಸ್ವಲ್ಪ ಕೂಡ ಸಿಕ್ಕಂತೆ ಆಗುವುದಿಲ್ಲ ಆದಕಾರಣ ತಾವುಗಳು ಈ ಒಂದು ಲೇಖನವನ್ನು ತಾಳ್ಮೆಯಿಂದ ಎಚ್ಚರಿಕೆಯಿಂದ ಗಮನವಿಟ್ಟು ಕೊನೆವರ್ಗು ಓದಿ.

ಗೆಳೆಯರೇ ಬಿಎಂಟಿಸಿ ಇಲಾಖೆಯು ಇದೀಗ ಬೃಹತ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವುದಗೆ ಹುದ್ದೆಗಳ ವಿವರ ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಅರ್ಜಿ ಸಲ್ಲಿಸಲು ಬೇಕಾಗುವ ಶಿಕ್ಷಣ ಅರ್ಹತೆಯನ್ನು ಅರ್ಜಿ ಶುಲ್ಕ ಇಷ್ಟ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಪ್ರಾರಂಭ ದಿನಾಂಕ ಯಾವುದು ಎಂದು ತಿಳಿಯಲು ತಾವುಗಳು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು

ಹುದ್ದೆಗಳ ಹೆಸರು

  • ಗ್ರೇಡ್ 3

ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 12ನೇ ತರಗತಿಗಳ ವಿಭಾಗಗಳಾದ ಆರ್ಟ್ಸ್ ಕಾಮರ್ಸ್ ಮತ್ತು ಸೈನ್ಸ್ ಗಳಲ್ಲಿ ಉತ್ತೀರ್ಣರಾಗಿದ್ದರೆ ಸಾಕು ಎಂದು ಬೆಂಗಳೂರು ಸಾರಿಗೆ ಸಂಸ್ಥೆ ತಿಳಿಸಿದೆ

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು ಏಪ್ರಿಲ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷದ ಬೆಳಗಿನ ಯಾವುದೇ ಒಂದು ಅಭ್ಯರ್ಥಿಯು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಸಂಬಳದ ವಿವರ

ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 19000 ಗಳಿಂದ 26 ಸಾವಿರ ರೂಪಾಯಿಗಳವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದೆಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಅರ್ಜಿ ಶುಲ್ಕ

  • ಎಸ್ ಟಿ ಎಸ್ ಸಿ ಮತ್ತು ಪ್ರವರ್ಗ ಒಂದು ಹಾಗೂ ಮಾಜಿ ಸೈನಿಕರಿಗೆ ಅರ್ಜಿ ಶುಲ್ಕವು 500 ರೂಪಾಯಿಗಳಾಗಿರುತ್ತವೆ
  • ಇತರ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 750 ರೂಪಾಯಿಗಳಾಗಿರುತ್ತವೆ

ಪ್ರಮುಖ ದಿನಾಂಕಗಳು

  • ಈ ಹುದ್ದೆಗಳಿಗೆ ಅರ್ಜಿಗಳು ಇದೇ ಏಪ್ರಿಲ್ 19 ರಿಂದ ಆರಂಭವಾಗಲಿದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೆಂದರೆ ಏಪ್ರಿಲ್ 19 2024 ಆಗಿರುತ್ತದೆ

ಅರ್ಜಿ ಸಲ್ಲಿಸುವುದು ಹೇಗೆ?

ಸ್ನೇಹಿತರೆ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಆನ್ಲೈನ್ ಅನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಆದರೆ ಈ ಇಲಾಖೆಯ ವೆಬ್ ಸೈಟ್ ಲಿಂಕ್ ಏನಿದೆ ನೋಡಿ ಅದು ಮೊಬೈಲಲ್ಲಿ ಕೆಲವೊಮ್ಮೆ ವರ್ಕ್ ಆಗುತ್ತಾ ಇರುವುದಿಲ್ಲ ಆದ ಕಾರಣ ನೀವು ಏನು ಮಾಡಬೇಕೆಂದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಆ ಸೈಬರ್ ಸೆಂಟರ್ನ ಸಿಬ್ಬಂದಿಗೆ ಈ ಲೇಖನವನ್ನು ತೋರಿಸುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಿದೆ ನೋಡಿ

https://mybmtc.karnataka.gov.in/english

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಆನ್ಲೈನ್ ಮುಖಾಂತರ ಬಿಎಂಟಿಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಓದಿ

ಸ್ನೇಹಿತರೆ ನಿಮಗೇನಾದರೂ ನಮ್ಮ ಈ ಒಂದು ಲೇಖನ ಇಷ್ಟವಾಗಿದ್ದರೆ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವ ಲೇಖನವನ್ನು ನೀವು ಪ್ರತಿನಿತ್ಯವೂ ಪಡೆಯಬೇಕಾದರೆ ನಮ್ಮ ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಈ ಒಂದು ಸೈಟಿನ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.