BMTC ಹುದ್ದೆಗಳ ನೇಮಕಾತಿ! ಸುಮಾರು 2053 ಹುದ್ದೆಗಳು ಖಾಲಿ! ನೀವು ಸಹ ಬೇಗನೆ ಅರ್ಜಿ ಸಲ್ಲಿಸಿ!

BMTC Recruitments 2024: ಬಿಎಂಟಿಸಿ ಹುದ್ದೆಗಳ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ ಬಿ ಎಂ ಟಿ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾದ ಕಾರಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕಗಳು ಸಹ ಪ್ರಾರಂಭವಾಗಲಿದೆ ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಬೇಗನೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಬಿಎಂಟಿಸಿ ಇಲಾಖೆ ತಿಳಿಸಿದೆ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ಮಾಹಿತಿಗಳು ಸರಕಾರದ ಹೊಸ ಯೋಜನೆಗಳು ಹಾಗೂ ಕೆಲಸಗಳ ಬಗ್ಗೆ ನಾವಿಲ್ಲಿ ನಿಮಗೆ ಪ್ರತಿನಿತ್ಯ ಲೇಖನದ ಮೂಲಕ ಮಾಹಿತಿಯನ್ನು ತಿಳಿಸುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಮತ್ತು ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡುವಂತಹ ಯಾವುದೇ ಲೇಖನ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ

ಬಿಎಂಟಿಸಿ ಅಲ್ಲಿ ಖಾಲಿ ಇರುವ ಹುದ್ದೆಗಳು?

  • ಕಂಡಕ್ಟರ್
  • ನಿರ್ವಾಹಕ
  • ಅಸಿಸ್ಟೆಂಟ್ ಅಕೌಂಟೆಂಟ್
  • ಇನ್ನು ಹಲವಾರು ಹುದ್ದೆಗಳು

ಶೈಕ್ಷಣಿಕ ಅರ್ಹತೆ?

ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದಿರುವ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು ಎಂದು ಬಿ ಎಂ ಟಿ ಸಿ ಇಲಾಖೆ ತಿಳಿಸಿದೆ

ವೇತನದ ಮಾಹಿತಿ?

ಬಿಎಂಟಿಸಿ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 60 ಸಾವಿರ ರೂಪಾಯಿಗಳಿಂದ 80000 ರೂಪಾಯಿಗಳನ್ನು ಮಾಸಿಕ ವೇತನ ನೀಡಲಾಗುವುದೆಂದು ಬಿಎಂಟಿಸಿ ಇಲಾಖೆ ತಿಳಿಸಿದೆ

ವಯಸ್ಸಿನ ಮಿತಿ?

ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾರ್ಚ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ 50 ವರ್ಷದ ಒಳಗಿನ ಯಾವುದೇ ಒಬ್ಬ ಅಭ್ಯರ್ಥಿಯು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಈ ಒಂದು ಇಲಾಖೆ ತಿಳಿಸಿ

ಪ್ರಮುಖ ದಿನಾಂಕಗಳು

  • ಈ ಹುದ್ದೆಗಳಿಗೆ ಅರ್ಜಿಗಳು ಮಾರ್ಚ್ 10,2024 ರಂದು ಆರಂಭವಾಗುತ್ತದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10,2024 ಆಗಿರುತ್ತದೆ

ಅರ್ಜಿ ಸಲ್ಲಿಸುವ ವಿಧಾನ?

  • ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಯು ಈ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು
  • ನಂತರ ಈ ಒಂದು ಇಲಾಖೆಯು ಹೊರಡಿಸಿರುವ ಹುದ್ದೆಗಳ ವಿವರ ಇರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.
  • ನಂತರ ಆ ಒಂದು ಪಿಡಿಎಫ್ ನಲ್ಲಿರುವ ಎಲ್ಲಾ ಹುದ್ದೆಗಳ ವಿವರವನ್ನು ಸರಿಯಾಗಿ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು
  • ನಂತರ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ನಿಮಗೆ ಕೆಳಗೆ ಲಿಂಕ್ ಸಿಗುತ್ತದೆ
  • ಆ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಬಿಎಂಟಿಸಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವಿರಿ
  • ಅಲ್ಲಿ ಅಪ್ಲೈ ಫಾರ್ ಜಾಬ್ಸ್ ಒಪ್ಶನ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಬರ್ತಿ ಮಾಡಿ
  • ನಂತರ ನೀವು ನಿಮ್ಮ ಮೊಬೈಲ್ ಮುಖಾಂತರ ಇಲ್ಲವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ನ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

                         ಬಿಎಂಟಿಸಿ

ನೀವು ಈ ಮೇಲಿನ ಬಿಎಂಟಿಸಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಬಿಎಂಟಿಸಿ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಸ್ನೇಹಿತರೆ ಒಂದು ವೇಳೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಸ್ನೇಹಿತರೊಂದಿಗೆ ಹಂಚಿ ಹಾಗೂ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಎಲ್ಲರಿಗಿಂತ ಮುಂಚೆ ಪಡೆಯಲು ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ

 

Leave a Reply

Your email address will not be published. Required fields are marked *