BMTC ಹುದ್ದೆಗಳ ನೇಮಕಾತಿ! ಸುಮಾರು 2053 ಹುದ್ದೆಗಳು ಖಾಲಿ! ನೀವು ಬೇಗನೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ ನೋಡಿ!

BMTC Recruitments 2024: ಬಿಎಂಟಿಸಿ ಹುದ್ದೆಗಳ ನೇಮಕಾತಿ

ನಮಸ್ಕಾರ ಗೆಳೆಯರೇ ರಾಜ್ಯದ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ  ಬಿಎಂಟಿಸಿ ಇಲಾಖೆಯಿಂದ ಹಲವಾರು ಹುದ್ದೆಗಳ ನೇಮಕಾತಿಗೆ ಇಲಾಖೆಯು ಅರ್ಜಿಗಳನ್ನು ಆರಂಭ ಮಾಡಿದೆ ಆದ ಕಾರಣ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಉದ್ಯೋಗ ಹುಡುಕುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ

ಸ್ನೇಹಿತರೆ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಕೆಲಸಗಳ ವಿವರ ಮತ್ತು ಈ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಸಂಬಳ ಎಷ್ಟು ನೀಡುತ್ತಾರೆ ಅಷ್ಟೇ ಅಲ್ಲದೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಎಂದೆ ಸರಕಾರ ನೀಡುವ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಸಹ ನಾವಿಲ್ಲಿ ನೀಡುತ್ತಾ ಇರುತ್ತೇವೆ ಎಂದು ತಿಳಿಸಲು ಇಚ್ಛೆ ಪಡುತ್ತೇವೆ

ಬಿಎಂಟಿಸಿಯಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಖಾಲಿ ಇರುವ ಕೆಲಸಗಳಿಗೆ  ಈಗ ಅರ್ಜಿಯನ್ನು ಆರಂಭ ಮಾಡಿದೆ ಬಿಎಂಟಿಸಿ ಇಲಾಖೆ ಆದ ಕಾರಣ ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮುಗಿಯುವ ಮೊದಲೇ ಅರ್ಜಿ ಸಲ್ಲಿಸಿ ಈ ಹುದ್ದೆಗಳ ಸಂಪೂರ್ಣ ವಿವರಣೆಯಲು ಈ ಲೇಖನವನ್ನು ಕೊನೆವರೆಗೂ ಓದಿ

ಬಿಎಂಟಿಸಿ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಯಾವ ತರಗತಿವರೆಗೆ ಶಿಕ್ಷಣ ಪಡೆದಿರಬೇಕು ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವುದು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿದ್ದೇವೆ ಕೆಳಗೆ ನೋಡಿ

ಬಿಎಂಟಿಸಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು?

  • ಕಂಡಕ್ಟರ್
  • ನಿರ್ವಾಹಕ
  • ಅಸಿಸ್ಟೆಂಟ್ ಅಕೌಂಟೆಂಟ್
  • ಇನ್ನು ಹಲವಾರು ಹುದ್ದೆಗಳು

ಶೈಕ್ಷಣಿಕ ಅರ್ಹತೆ ಏನು?

ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮನೆತ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಶಾಲಾ ಕಾಲೇಜುಗಳಿಂದ ಹತ್ತನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ತಿಳಿಸಿದೆ

ಸಂಬಳದ ವಿವರ

ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಪ್ರತಿ ತಿಂಗಳು 60 ರಿಂದ 80, ವರೆಗೆ ಮಾಸಿಕ ವೇತನವನ್ನು ನೀಡಲಾಗುವುದೆಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆ ತಿಳಿಸಿದೆ

ವಯೋಮಿತಿ

ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ 50 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವುದು ಎಂದು ತಿಳಿಯಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ?

  • ಬಿಎಂಟಿಸಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬಿಎಂಟಿಸಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಬಿಎಂಟಿಸಿ ವರ್ಡಿಸಿದಂತಹ ಹುದ್ದೆಗಳ ವಿವರ ಇರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
  • ಅದರಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಎಚ್ಚರಿಕೆಯಿಂದ ನೋಡಿ ನಿಮಗೆ ಆಸಕ್ತಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ
  • ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೆಳಗೆ ಲಿಂಕ್ ನೀಡಿದ್ದೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಂತರ ಅಲ್ಲಿ ನಿಮಗೆ ಕೇಳಿರುವಂತಹ ನಿಮ್ಮ ಡೀಟೇಲ್ಸ್ ಅನ್ನು ಸರಿಯಾಗಿ ಭರ್ತಿ ಮಾಡಿ ಅದಾದ ಮೇಲೆ ಅರ್ಜಿ ಸಲ್ಲಿಸಿ

ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mybmtc.karnataka.gov.in/english

ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಲ್ಲಿ ಕೇಳಿರುವ ಎಲ್ಲಾ ವಿಡಿಯೋಗಳನ್ನು ಸರಿಯಾಗಿ ಭರ್ತಿ ಮಾಡುವ ಮೂಲಕ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ

ಇದನ್ನು ಸಹ ಓದಿ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರದ ಹೊಸ ಹೊಸ ಮಾಹಿತಿ ಕೆಲಸಗಳ ವಿವರ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಸಂಬಳ ಎಷ್ಟು ನೀಡುತ್ತಾರೆ ಕೊನೆ ದಿನಾಂಕ ಯಾವುದು ಇರುತ್ತದೆ ಎಂಬುದರ ಮಾಹಿತಿಯನ್ನು ಪ್ರತಿನಿತ್ಯ ನಾವಿಲ್ಲಿ ತಿಳಿಸುತ್ತಲೇ ಇರುತ್ತೇವೆ ಎಂದು ಇಚ್ಛೆ ಪಡುತ್ತೇನೆ