BOB Requerment 2025: ಬ್ಯಾಂಕ್ ಆಫ್ ಬರೋಡದಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ನೀವೇನಾದರೂ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಈಗ ಈ ಒಂದು ಬ್ಯಾಂಕ್ ಆಫ್ ಬರೋಡ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಈಗ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವಂಥ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹಾಗೆ ಸ್ನೇಹಿತರೆ ಈಗ ಈ ಒಂದು ಅಭ್ಯರ್ಥಿಗಳು ನಿಗದಿಪಡಿಸಿರುವಂತಹ ದಿನಾಂಕ ಒಳಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಹಾಗೆ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಶೈಕ್ಷಣಿಕ ಅರ್ಹತೆಯನ್ನು ವಯೋಮಿತಿ ಏನು ಮತ್ತು ಅರ್ಜಿ ಶುಲ್ಕ ಸೇರಿದಂತೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂಥ ಇಲಾಖೆ ಹೆಸರು ಬ್ಯಾಂಕ್ ಆಫ್ ಬರೋಡ ಈ ಒಂದು ಇಲಾಖೆಯಲ್ಲಿ ಸುಮಾರು 500 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳು ಭಾರತದಲ್ಲಿರುವಂತಹ ಯಾವ ಬ್ಯಾಂಕಿನ ಎಲ್ಲಾದರೂ ಕೂಡ ಅರ್ಜಿ ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಬ್ಯಾಂಕ್ ಆಫ್ ಬರೋಡ ಅಧಿಸೂಚನೆ ಪ್ರಕಾರವಾಗಿ ಈಗ ಮಾನ್ಯತೆ ಪಡೆದಿರುವಂತಹ ಮಂಡಳಿಯಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
ಇದನ್ನು ಓದಿ : E Shrma Card Yojana: ಈ ಶ್ರಮ ಕಾರ್ಡ ಇದ್ದರೆ ಸಾಕು! ಪ್ರತಿ ತಿಂಗಳು 3000 ಹಣ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ವಯೋಮಿತಿ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳ ವಯಸ್ಸು ಅಧಿಸೂಚನೆಯ ಪ್ರಕಾರ ಗರಿಷ್ಠ 26 ವರ್ಷವನ್ನು ಮೀರಿರಬಾರದು.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ಸ್ನೇಹಿತರೆ ನಾವು ಈ ಕೆಳಕೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅಥವಾ ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್ ಸೈಟ್ ಗೆ ನೀವು ಭೇಟಿಯನ್ನು ನೀಡಿ. ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 3.5.2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23.05.2025