Borewell Subsidy: ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಬೋರ್ವೆಲ್ ಸಬ್ಸಿಡಿಯ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಈ ಒಂದು ಲೇಖನದ ಮಾಹಿತಿಯು ತುಂಬಾ ವಿಶೇಷವಾದ ಮತ್ತು ಬಹು ಮುಖ್ಯವಾದ ಮಾಹಿತಿಯಾಗಿದೆ ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ಲೇಖನದ ಸಂಪೂರ್ಣ ಮಾಹಿತಿ ತಿಳಿಯುತ್ತದೆ.
ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಲೇಖನವನ್ನು ಕೊನೆತನಕ ಓದುವುದರ ಮೂಲಕ ಈ ಒಂದು ಲೇಖನದಲ್ಲಿರುವಂತಹ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ಗೆಳೆಯರೇ ರೈತರ ಅಭಿವೃದ್ಧಿಗಾಗಿ ಮತ್ತು ರೈತರು ಕೃಷಿಯಲ್ಲಿ ಅಭಿವೃದ್ಧಿಯನ್ನು ಹೊಂದಲು ರಾಜ್ಯ ಸರ್ಕಾರವು ಹಲವಾರು ಹೊಸ ಯೋಜನೆಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ ಅಂತಹ ಯೋಜನೆಗಳಲ್ಲಿ ಈ ಯೋಜನೆ ಕೂಡ ಒಂದಾಗಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗುವಂತ ಪ್ರತಿಯೊಬ್ಬರಿಗೂ ಕೂಡ ತಮ್ಮ ಹೊಲದಲ್ಲಿ ಬೋರ್ವೆಲ್ ಕೊರೆಸಲು 4.75 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡಲಾಗುವುದು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಕೆಳಗೆ ಮಾಹಿತಿ ನೀಡಿದ್ದೇವೆ ನೋಡಿ.
ದೇವರಾಜ್ ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು ಸಹಾಯಧನ
ಹೌದು ಸ್ನೇಹಿತರೆ, ದೇವರಾಜ್ ಅರಸು ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರು ತಮ್ಮ ಹೊಲದಲ್ಲಿ ಬೋರ್ವೆಲ್ ಕೊಲೆಸಲು 4.75 ಲಕ್ಷಗಳವರೆಗೆ ಹಣ ನೀಡಲಾಗುತ್ತಿದೆ ಇದರ ಜೊತೆಗೆ ನೀವು ನಿಮ್ಮ ಹೊಲದಲ್ಲಿ ವಿದ್ಯುತ್ಕರಣಕ್ಕಾಗಿ 75,000ಗಳ ಸಬ್ಸಿಡಿಯನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಕೆಳಗೆ ಮಾಹಿತಿಯನ್ನು ನೀಡಿದ್ದೇವೆ ನೋಡಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಅತಿ ಸಣ್ಣ ಮತ್ತು ಸಣ್ಣ ರೈತರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- ಒಂದೇ ಸ್ಥಳದಲ್ಲಿ ಕನಿಷ್ಠ ಎರಡು ಎಕ್ರೆಗಿಂತ ಹಾಗೂ ಗರಿಷ್ಠ ಐದು ಎಕ್ರೆಯವರೆಗೆ ಜಮೀನನ್ನು ಹೊಂದಿರಬೇಕಾಗುತ್ತದೆ ರೈತ
- ಅರ್ಜಿ ಸಲ್ಲಿಸುವಂತವರು ಯಾವುದೇ ಸರಕಾರಿ ನೌಕರಿಯನ್ನು ಮಾಡುತ್ತಿರಬಾರದು ಹಾಗೂ ಯಾವುದೇ ಸರಕಾರದ ಕಚೇರಿಗಳಲ್ಲಿ ಕೆಲಸ ಮಾಡುತ್ತಿರಬಾರದು
- ಕರ್ನಾಟಕ ರಾಜ್ಯದ ಕಾಯಂ ನಿವಾಸಿ ಯಾಗಿರಬೇಕು
- ಅರ್ಜಿ ಸಲ್ಲಿಸುವಂತಹ ಅರ್ಜಿದಾರನ ವಯಸ್ಸು 18ರ ಮೇಲ್ಪಟ್ಟು 55 ವರ್ಷದ ಒಳಗಿರಬೇಕು
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಬೇಕಾಗುವ ದಾಖಲೆಗಳು
1)ಅರ್ಜಿದಾರರ ಆಧಾರ್ ಕಾರ್ಡ್
2)ಬ್ಯಾಂಕ್ ಪಾಸ್ ಬುಕ್
3)ಅರ್ಜಿದಾರರ ಫೋಟೋ
4)ಜಾತಿ ಮತ್ತು ಆದಾಯ ಪ್ರಮಾಣ ಪತ್ರ
5)ಜಮೀನಿನ ಪಾಣಿ
6)ರೇಷನ್ ಕಾರ್ಡ್
7)ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ ಗ್ರಾಮೀಣ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಇರುವ ದಾಖಲೆಗಳನ್ನು ನೀವು ಈ ಒಂದು ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯೋಜನೆಯ ಬಗ್ಗೆ ಮಾಹಿತಿ ಹೊಂದಿರುವ ವೆಬ್ಸೈಟ್ನ ಲಿಂಕ್
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದಾಗಿದೆ.