10ನೇ ತರಗತಿ ಪಾಸ್ ಆದವರಿಗೆ ಉದ್ಯೋಗ ಅವಕಾಶ! ಭಾರತೀಯ ಸೇನಾ ನೇಮಕಾತಿ! ಹಲವಾರು ಹುದ್ದೆಗಳು ಖಾಲಿ.

BSF Jobs Recruitments: ಭಾರತೀಯ ಸೇನಾ ನೇಮಕಾತಿ

ನಾಡಿನ ಸಮಸ್ತ ಜನತೆಗೆ ನಮ್ಮ ನಮಸ್ಕಾರಗಳು, ಸ್ನೇಹಿತರೆ ಹೊಸ ನುಡಿ ಮಾಧ್ಯಮದ 10 ಮತ್ತು 12ನೇ ತರಗತಿ ಪಾಸಾದಂತಹ ಅಭ್ಯರ್ಥಿಗಳಿಗೆ ಭಾರತೀಯ ಭೂಸೇನೆಯಲ್ಲಿ ಹಲವಾರು ಹುದ್ದೆಗಳ ನೇಮಕಾತಿಯ ಒಂದು ಸಂಪೂರ್ಣ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಆದರಣೀಯ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೆಂದರೆ ಭಾರತೀಯ ಸೇನೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿದೆ.

ಆದಕಾರಣ ಭಾರತೀಯ ಸೇನಾ ಹುದ್ದೆಗಳಲ್ಲಿ ಆಸಕ್ತಿ ಇರುವವರು ಜೂನ್ 13ರ ಒಳಗಾಗಿ ಈ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆದಕಾರಣ ಈ ಹುದ್ದೆಗಳ ಒಂದು ಸಂಪೂರ್ಣ ವಿವರವನ್ನು ನೀವೇನಾದರೂ ತಿಳಿಯಲು ಬಯಸಿದರೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಈ ಭಾರತೀಯ ಸೇನಾ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ವಿವರ ತಿಳಿಯುತ್ತದೆ.

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ ಎಷ್ಟು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆ ಏನಿರಬೇಕು? ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳವೆಷ್ಟು ಅರ್ಜಿ ಸಲ್ಲಿಸಲು ಅರ್ಜಿಸಲು ಅರ್ಜಿ ಶುಲ್ಕ ಎಷ್ಟು ಇರುತ್ತದೆ ಅರ್ಜಿ ಸಲ್ಲಿಸಲು ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ದೊರಕುತ್ತದೆ.

ಖಾಲಿ ಇರುವ ಒಟ್ಟು ಹುದ್ದೆಗಳು

  • ಭಾರತೀಯ ಸೇನೆಯಲ್ಲಿ ಒಟ್ಟು 52 ಹುದ್ದೆಗಳು ಖಾಲಿ ಇವೆ.

ಶೈಕ್ಷಣಿಕ ಅರ್ಹತೆ

ಭಾರತೀಯ ಸೇನೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನೀವು ಯಾವುದೇ ಮಾನ್ಯತೆ ಪಡೆದಿರುವಂತಹ ಒಂದು ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಗಳಿಂದ ಹತ್ತನೇ ಮತ್ತು 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.

ವಯೋಮಿತಿ

ಭಾರತೀಯ ಸೇನೆ ಇಲಾಖೆಯು ಈ ಒಂದು ವಯೋಮಿತಿಯ ಬಗ್ಗೆ ಒಂದು ಸ್ಪಷ್ಟವಾದ ವಿವರಣೆಯನ್ನು ನೀಡಿಲ್ಲ ಆದಕಾರಣ ನೀವು ವಯೋಮಿತಿಯನ್ನು ತಿಳಿಯಲು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.

ವೇತನದ ಮಾಹಿತಿ

ಸ್ನೇಹಿತರೆ ಭಾರತೀಯ ಸೇನೆಯು ಇದರ ಬಗ್ಗೆ ಕೂಡ ಒಂದು ಮಾಹಿತಿಯನ್ನು ಬಿಟ್ಟು ಕೊಟ್ಟಿಲ್ಲ ವೇತನದ ಮಾಹಿತಿಯನ್ನು ತಿಳಿಯಬೇಕಾದರೆ ನೀವು ಇಂಡಿಯನ್ ಆರ್ಮಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಭಾರತೀಯ ಸೇನೆಯು ಹೊರಡಿಸಿರುವಂತಹ ಅಧಿಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ವೇತನದ ಮಾಹಿತಿಯ ಬಗ್ಗೆ ತಿಳಿದುಕೊಳ್ಳಬಹುದಾಗಿದೆ.

ಆಯ್ಕೆ ವಿಧಾನ

ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾಗಲು ಮೂರು ವಿಧಾನಗಳಲ್ಲಿ ಆಯ್ಕೆ ಮಾಡಲಾಗುವುದು

  • ಲಿಖಿತ ಪರೀಕ್ಷೆ
  • ಸಂದರ್ಶನ
  • ದೈಹಿಕ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ

ಗೆಳೆಯರೇ ನೀವು ಈ ಹುದ್ದೆಗಳಿಗೆ ನಿಮ್ಮ ಮೊಬೈಲ್ ಮುಖಾಂತರವೇ ನಾವು ಕೊಡುವಂತಹ ಲಿಂಕನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಆದರೆ ಕೆಲವು ತಾಂತ್ರಿಕ ದೋಷಗಳಿಂದ ಮತ್ತು ನಾವು ನೀಡುವಂತಹ ಲಿಂಕ್ ಗಳು ಓಪನ್ ಆಗದೇ ಇರುವ ಕಾರಣ ನಿಮಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಬಹುದು ಆದಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಈ ಲೇಖನವನ್ನು ಸೈಬರ್ ಸೆಂಟರ್ನ ಸಿಬ್ಬಂದಿಗೆ ನೀಡುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೊನೆಯ ದಿನಾಂಕ

  • ಜೂನ್ 13 2024

ಭಾರತೀಯ ಸೇನೆ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಿದೆ ನೋಡಿ

https://joinindianarmy.nic.in/Authentication.aspx

ಈ ಮೇಲಿನ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಭಾರತೀಯ ಸೇನೆ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ

ಇದೇ ತರದ ಉಪಯುಕ್ತವುಳ್ಳ ಮತ್ತು ಸರಕಾರದ ಹೊಸ ಹೊಸ ಕೆಲಸಗಳ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ನೀವು ತಿಳಿಯಲು ಬಯಸಿದರೆ ಮತ್ತು ಓದಲು ಬಯಸಿದರೆ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ ನೀವು ಹೇಗೆ ಮಾಡುವುದರಿಂದ ನಾವು ಬಿಡುವಂತಹ ಯಾವುದೇ ಪೋಸ್ಟ್ ನಿಮಗೆ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಕಾಣಲು ಸಿಗುತ್ತವೆ. ಎಲ್ಲರಿಗೂ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.

Leave a Reply

Your email address will not be published. Required fields are marked *