Business Loan: ನಮಸ್ಕಾರ ಸ್ನೇಹಿತರೆ ನಾಡಿನ ನನ್ನ ಎಲ್ಲಾ ಜನತೆಗೆ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಲೇಖನವೂ ಯಾವ ಮಾಹಿತಿಯನ್ನು ಹೊಂದಿದೆ ಎಂದರೆ ಕರ್ನಾಟಕ ರಾಜ್ಯ ಸರಕಾರದ ಕಡೆಯಿಂದ ಬಿಡುಗಡೆಯಾಗಿರುವಂತಹ ಸ್ವಯಂ ಉದ್ಯೋಗ ಸಾಲ ಯೋಜನೆ ಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ.
ನೀವು ಲೇಖನವನ್ನು ಪೂರ್ತಿಯಾಗಿ ಓದಿದಾಗ ಮಾತ್ರ ಸ್ವಯಂ ಉದ್ಯೋಗ ಸಾಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಸಾಧ್ಯವಾಗುತ್ತದೆ ಒಂದು ವೇಳೆ ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದ್ದರಿಂದ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ.
ಇದನ್ನು ಓದಿ:ಬೆಳೆ ಹಾನಿಗೆ ಹೊಳೆಗಾದಂತಹ ರೈತರಿಗೆ, ಸರ್ಕಾರದಿಂದ 700 ಕೋಟಿ ಬಿಡುಗಡೆ!
ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವಂತಹ ಸ್ವಯಂ ಉದ್ಯೋಗ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಯಾವ ಸ್ಥಳಕ್ಕೆ ಭೇಟಿ ನೀಡಬೇಕು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು? ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆ ಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ.
ಸ್ವಯಂ ಉದ್ಯೋಗ ಮಾಡಲು 2 ಲಕ್ಷ ರೂಪಾಯಿಗಳವರೆಗೆ ಸಾಲ!
ಹೌದು ಗೆಳೆಯರೇ, ನೀವು ಸ್ವಂತ ಉದ್ಯೋಗವನ್ನು ಮಾಡಲು ಬಯಸಿದರೆ ನಿಮಗೆ ಸರಕಾರದ ಕಡೆಯಿಂದ ಸ್ವಯಂ ಉದ್ಯೋಗ ಸಾಲ ಯೋಜನೆಯ ಅಡಿಯಲ್ಲಿ 2 ಲಕ್ಷ ರೂಪಾಯಿಗಳವರೆಗೆ ಶೇಕಡ 4ರಷ್ಟು ಬಡ್ಡಿ ದರದಲ್ಲಿ ಸಾಲ ದೊರೆಯುತ್ತದೆ. ಈ ಯೋಜನೆಗೆ ಆಯ್ಕೆಯಾಗುವಂತಹ ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ ವೆಚ್ಚ ಘಟಕ ಎರಡು ಲಕ್ಷ ರೂಪಾಯಿಗಳ ರೂ.30,000ಗಳ ಉಳಿಕೆ ಹಣ. 1.70 ಲಕ್ಷಕ್ಕೆ ಶೇಕಡ ನಾಲ್ಕರಷ್ಟು ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಸುಲಭವಾಗಿ ಸರಕಾರದ ಕಡೆಯಿಂದ ಘಟಕದ ವೆಚ್ಚ 2 ಲಕ್ಷ ರೂಪಾಯಿಗಳಿದ್ದರೆ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿಗಳ ಹಣಕ್ಕೆ ನೀವು ನಾಲ್ಕರಷ್ಟು ಬಡ್ಡಿಯನ್ನು ಕಟ್ಟುವುದರ ಮೂಲಕ ಸಾಲವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲವನ್ನು ಪಡೆಯಲು ನೀವು ಅಗತ್ಯ ಇರುವ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ.
ಇದನ್ನು ಓದಿ:BPL ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಹೊಸ ನಿಯಮವನ್ನು ಕೇಂದ್ರ ಸರ್ಕಾರದಿಂದ ಜಾರಿ ಆಗಿದೆ.!
ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಬ್ಯಾಂಕ್ ಖಾತೆಯ ವಿವರ
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಶೈಕ್ಷಣಿಕ ಅಂಕಪಟ್ಟಿ
- ಮೊಬೈಲ್ ಸಂಖ್ಯೆ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಅರ್ಜಿದಾರನು ಕರ್ನಾಟಕ ರಾಜ್ಯದ ಕಾಯಂ ನಿವಾಸಿ ಆಗಿರಬೇಕು
- ಕೌಟುಂಬಿಕ ವಾರ್ಷಿಕ ಆದಾಯವು ಒಂದು ಲಕ್ಷ ಮೀರಿರಬಾರದು
- ಅರ್ಜಿದಾರರನ್ನು ನಿರುದ್ಯೋಗಿ ಆಗಿರಬೇಕು
- ಅರ್ಜಿದಾರನು ಹಿಂದೆ ಯಾವುದೇ ಸರಕಾರದ ನಿಗಮಗಳಲ್ಲಿ ಸಾಲವನ್ನು ಪಡೆದಿರಬಾರದು
- ಅರ್ಜಿದಾರನ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
- ಅರ್ಜಿ ಸಲ್ಲಿಸುವಂತಹ ಅರ್ಜಿದಾರನ ವಯಸ್ಸು ಕನಿಷ್ಠ 18 ವರ್ಷಗಳಿಂದ ಗರಿಷ್ಠ 55 ವರ್ಷದ ಒಳಗಿನ ಅಭ್ಯರ್ಥಿಗಳು ಇದ್ದರೆ ಮಾತ್ರ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 30/08/2024
ಇದನ್ನು ಓದಿ
ಈ ಒಂದು ಲೇಖನವನ್ನು ಕೊನೆಯ ತನಕ ಓದಿದ್ದಕ್ಕಾಗಿ ತಮಗೆಲ್ಲರಿಗೂ ಪ್ರೀತಿಯ ಹೃದಯಪೂರ್ವಕ ಧನ್ಯವಾದ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಹೇಳಿರುವ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದ್ದರೆ ಇದೇ ತರದ ಲೇಖನಗಳನ್ನು ನಾವು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯ ಬರೆದು ಹಾಕುತ್ತಲೇ ಇರುತ್ತೇವೆ ಎಂದು ಹೇಳಲು ಬಯಸುತ್ತೇವೆ.