Canara Bank Personal Loan: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಹಣಕಾಸಿನ ತುರ್ತು ಸಂದರ್ಭದಲ್ಲಿ ಯಾರು ಸಾಲ ನೀಡದೇ ಇರುವಾಗ ನೀವು ಕೆನರಾ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ(Canara Bank Personal Loan)ವನ್ನು ಪಡೆಯಬಹುದಾಗಿದೆ. ಕೆನರಾ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು ಮತ್ತು ಅರ್ಹತೆಗಳಿರಬೇಕು ಎಂಬ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ.
Also Read: 10ನೇ ಪಾಸಾದವರಿಗೆ ಉದ್ಯೋಗವಕಾಶ.! ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.!
ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ (Canara Bank Personal Loan)
ಕೆನರಾ ಬ್ಯಾಂಕ್ ಮೂಲಕ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಗ್ರಾಹಕರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ನೀಡುತ್ತಿದೆ. ವೈತಿಕ ಸಾಲದ ಅವಶ್ಯಕತೆ ಇರುವಂತಹ ಜನರು ಕೆನರಾ ಬ್ಯಾಂಕ್ ಮೂಲಕ ಗರಿಷ್ಠ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ. ಕೆನರಾ ಬ್ಯಾಂಕ್ ಸಾಲ ಪಡೆಯಲು ಇರಬೇಕಾದ ಅರ್ಹತೆಗಳು ಇಲ್ಲಿವೆ ನೋಡಿ.
ವೈಯಕ್ತಿಕ ಸಾಲಕ್ಕೆ ಅರ್ಹತೆಗಳು (Canara Bank Personal Loan)
- ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಉತ್ತಮವಾದ ಸಿಬಿಲ್ ಸ್ಕೋರ್ ಅಥವಾ ಕ್ರೆಡಿಟ್ ಸ್ಕೋರನ್ನು ಹೊಂದಿರಬೇಕು.
- ಖಾಸಗಿ ಅಥವಾ ಸರ್ಕಾರಿ ಉದ್ಯೋಗಿಗಳಾಗಿದ್ದರೆ ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು.
- ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ತಿಂಗಳಿಗೆ ಕನಿಷ್ಠ 15 ಸಾವಿರ ರೂಪಾಯಿ ಸಂಪಾದನೆ ಮಾಡುತ್ತಿರುವವರಾಗಿರಬೇಕು.
- ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಬೆಲೆಬಾಳುವ ಆಸ್ತಿಯನ್ನು ಅಥವಾ ಸ್ವಂತ ಮನೆಯನ್ನು ಹೊಂದಿರಬೇಕು.
- ಸಾಲ ಪಡೆಯಲು ಬಯಸುವ ವ್ಯಕ್ತಿಯ ವಯಸ್ಸು 21 ವರ್ಷ ಮೇಲ್ಪಟ್ಟು 50 ವರ್ಷವನ್ನು ಮೀರಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಪಾನ್ ಕಾರ್ಡ್
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಸ್ಯಾಲರಿ ಸ್ಲಿಪ್
- ಮೂರರಿಂದ ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಆದಾಯದ ಮೂಲದ ವಿವರಗಳು
- ಉದ್ಯೋಗ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಇತರೆ ದಾಖಲೆಗಳು
ಕೆನರಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸಿದರೆ ಮೇಲೆ ನೀಡಿರುವ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.
ಬಡ್ಡಿದರ ಹಾಗೂ ಇನ್ನಷ್ಟು ವಿವರಗಳು:
ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಈ ಬ್ಯಾಂಕ್ ಮೂಲಕ 40000 ವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ ವಾರ್ಷಿಕವಾಗಿ 10.95% ನಿಂದ ಪ್ರಾರಂಭವಾಗುವ ಬಡ್ಡಿ ದರದ ಮೇಲೆ ಸಾಲವನ್ನು ನೀಡಲಾಗುತ್ತದೆ. ಗರಿಷ್ಠ 21% ವರೆಗೆ ಕೂಡ ಬಡ್ಡಿ ದರವನ್ನು ವಿಧಿಸಬಹುದಾಗಿದೆ. ನಿಮ್ಮ ಕ್ರೆಡಿಟ್ ಸ್ಕೋರ್ ನ ಆಧಾರದ ಮೇಲೆ ಬಡ್ಡಿದರ ನಿಶ್ಚಯವಾಗುತ್ತದೆ.
Also Read: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ
ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ನೀವು ಕೆನರಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಪಡೆಯಲು ಅರ್ಹರಾಗಿದ್ದರೆ ಕೆಲವೇ ಕೆಲವು ನಿಮಿಷಗಳಲ್ಲಿ ನೀವು ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಲದ ಮರುಪಾವತಿಯನ್ನು ಆರು ತಿಂಗಳಿನಿಂದ 84 ತಿಂಗಳವರೆಗೆ ವಿಸ್ತರಿಸಬಹುದಾಗಿದೆ. ಸುಧೀರ್ಘವಾದ ಮರುಪಾವತಿ ಅವಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಹೊಂದಿರುತ್ತೀರಾ.
ಸಾಲ ಪಡೆಯುವುದು ಹೇಗೆ.?
ಕೆನರಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಆನ್ಲೈನ್ ಮೂಲಕ ಕೂಡ ನೀವು ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಮೇಲೆ ನೀಡಿರುವಂತಹ ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಅಥವಾ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರವಿರುವ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ಪಡೆಯುವ ಮೂಲಕ ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು.
ಓದುಗರ ಗಮನಕ್ಕೆ: ಕೆನರಾ ಬ್ಯಾಂಕ್ ಮೂಲಕ ನೀವು ಸಾಲ ಪಡೆಯಲು ಬಯಸಿದರೆ ಬ್ಯಾಂಕಿನಲ್ಲಿ ನೀಡುವಂತಹ ನಿಯಮಗಳು ಮತ್ತು ಷರತ್ತುಗಳನ್ನು ಪೂರ್ತಿಯಾಗಿ ಓದಿದ ನಂತರವೇ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಲದ ವಿಚಾರದಲ್ಲಿ ಇನ್ಯಾವುದೇ ತೊಂದರೆ ಉಂಟಾದಲ್ಲಿ ಇದಕ್ಕೆ ಹೊಸ ನುಡಿ ಮಾಧ್ಯಮದ ಹೊಣೆಗಾರಿಕೆ ಇರುವುದಿಲ್ಲ.
3 thoughts on “Canara Bank Personal Loan: ಕೆನರಾ ಬ್ಯಾಂಕ್ ಖಾತೆದಾರರಿಗೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.! ಇಲ್ಲಿದೆ ವಿವರ.!”