ಪೋಸ್ಟ್ ಆಫೀಸ್ ಇಂದ ಹಲವಾರು ಹುದ್ದೆಗಳಿಗೆ ಅರ್ಜಿಗಳು ಆರಂಭ? ಅರ್ಜಿಗಳು ಯಾವ ದಿನದಂದು ಆರಂಭವಾಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ
post office job Recruitments-ಪೋಸ್ಟ್ ಆಫೀಸ್ ನೇಮಕಾತಿ ಅರ್ಜಿಗಳು ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ಈ ಲೇಖನ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಮತ್ತು ಉದ್ಯೋಗ ಹುಡುಕುತ್ತಿರುವಂತಹ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿಯನ್ನು ನೀಡಿದೆ ಅದೇನೆಂದರೆ ಪೋಸ್ಟ್ ಆಫೀಸ್ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡುತ್ತೇವೆ ಎಂದು ಹೇಳಿದೆ ನಾವು ದಿನಾಲು ನಮ್ಮ ವೆಬ್ಸೈಟ್ನಲ್ಲಿ ಜನರಿಗೆ ಉಪಯುಕ್ತವಾದ ರಾಜ್ಯದಲ್ಲಿ ನಡೆಯುವಂತಹ ಸುದ್ದಿಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ ಅಷ್ಟೇ ಅಲ್ಲ ಉದ್ಯೋಗವನ್ನು ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ … Read more