Free LPG Cylinder: ದೀಪಾವಳಿ ಹಬ್ಬಕ್ಕೆ ಮಹಿಳೆಯರಿಗೆ ಸಿಗುತ್ತೆ ಉಚಿತ ಎಲ್ಪಿಜಿ ಸಿಲೆಂಡರ್! ಬೇಗ ಅರ್ಜಿ ಸಲ್ಲಿಸಿ!
Free LPG Cylinder: ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಕೇಂದ್ರ ಸರ್ಕಾರದಿಂದ ಬಡ ಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಸುಮಾರು 1.86 ಕೋಟಿ ಮಹಿಳೆಯರಿಗೆ ಉಚಿತ ಎಲ್ ಪಿ ಜಿ ಸಿಲಿಂಡರ್ ವಿತರಣೆ ಮಾಡುವ ನಿರ್ಧಾರವನ್ನು ಸರ್ಕಾರ ಘೋಷಿಸಿರುವುದು ತಿಳಿದುಬಂದಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ! ಸುಮಾರು 2016ರ ಹೊತ್ತಿಗೆ ಜಾರಿಗೆ ಬಂದಿರುವಂತಹ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯು … Read more