ಕೇಂದ್ರ ಸರ್ಕಾರದ ಹೊಸ ಯೋಜನೆ! 4,000 ಹಾಕಿ 20 ಲಕ್ಷ ಪಡೆಯಿರಿ ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಹಿಂದೆ ಅರ್ಜಿ ಸಲ್ಲಿಸಿ! ಇದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Central government new scheme: ಕೇಂದ್ರ ಸರಕಾರದ ಹೊಸ ಯೋಜನೆ

ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ ಸರಕಾರವು ಬಡವರ ಅಭಿವೃದ್ಧಿಗಾಗಿ ಪ್ರತಿನಿತ್ಯವು ಒಂದಲ್ಲ ಒಂದು ಯೋಜನೆಯನ್ನು ಜಾರಿ ಮಾಡುತ್ತಲೇ ಇರುತ್ತದೆ ಕೇಂದ್ರ ಸರಕಾರ ಈಗ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ ಈ ಯೋಜನೆಯು ಬಡವರ ಅಭಿವೃದ್ಧಿಗೆ ಸಹಾಯ ಮಾಡಲಿದ್ದು ನೀವು ಈ ಯೋಜನೆ ಅಡಿಯಲ್ಲಿ ನಾಲ್ಕು ಸಾವಿರ ಹಾಕಿ 22 ಲಕ್ಷದವರೆಗೆ ಹಣವನ್ನು ಪಡೆಯಬಹುದಾಗಿದೆ ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಹೊಸ ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಸರಕಾರದ ಹೊಸ ಕೆಲಸಗಳ ಬಗ್ಗೆ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಕೆಲಸಗಳ ವಿವರ ಮತ್ತು ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ದಿನನಿತ್ಯವೂ ಲೇಖನ ಮೂಲಕ ನಿಮಗೆ ತಿಳಿಸುವ ಪ್ರಯತ್ನವನ್ನು ಮಾಡುತ್ತಿದ್ದೇವೆ ಆದ ಕಾರಣ ನೀವು ಈ ನಮ್ಮ ಸೈಟಿನ ಚಂದಾದಾರರಾಗಿ

ಕೇಂದ್ರ ಸರ್ಕಾರವು ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯ ಎಂಬ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಪ್ರಯೋಜನವೇನು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಯೋಜನೆ ಅಡಿಯಲ್ಲಿ ನಿಮಗೆ ಸಿಗುವ ಹಣವೆಷ್ಟು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವಾಗ ಅರ್ಜುನ ಪ್ರಾರಂಭವಾಗುತ್ತೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ

ಈ ಯೋಜನೆಯ ಪ್ರಯೋಜನವೇನು?

ಸುಕನ್ಯಾ ಸಮೃದ್ಧಿ ಯೋಜನೆಯ ಮೂಲಕ ನೀವು ಪ್ರತಿ ತಿಂಗಳು 300 ರೂಪಾಯಿಗಳನ್ನು ಹೂಡಿಕೆ ಮಾಡಿ ಗರಿಷ್ಠ ಎರಡು ಲಕ್ಷದವರೆಗೆ ಹಣವನ್ನು ಹಣವನ್ನು ಹೂಡಿಕೆ ಮಾಡಬಹುದಾಗಿದೆ

ಈ ಯೋಜನೆಗೆ ನೀವು ಸಹ ಬ್ಯಾಂಕ್ ಖಾತೆಯನ್ನು ತೆರೆಯಲು ಬಯಸಿದರೆ ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ಗೆ ಭೇಟಿ ನೀಡಿ ಇಲ್ಲವೇ ಯಾವುದೇ ಭಾರತೀಯ ಬ್ಯಾಂಕಿಗೆ ಹೋಗಿ ಮಗುವಿನ ಹೆಸರಲ್ಲಿ ಸುಕನ್ಯ ಸಮೃದ್ಧಿ ಯೋಜನೆ ಖಾತೆಯನ್ನು ತೆಗೆಯಬಹುದಾಗಿದೆ

ಅಷ್ಟೇ ಅಲ್ಲದೆ ಸುಕನ್ಯಾ ಸಮೃದ್ಧಿ ಯೋಜನೆ ಯ ಮೂಲಕ ನೀವು ನಿಮ್ಮ ಹಣಕ್ಕೆ ಬಡ್ಡಿ ಮತ್ತು ತೆರಿಗೆಯನ್ನು ಸಹ ಪಡೆಯಬಹುದಾಗಿದೆ ಈ ಯೋಜನೆ ಅಡಿಯಲ್ಲಿ ನೀವು ಮುಕ್ತಾಯಕ್ಕೆ ಹೂಡಿಕೆ ಮಾಡಿರುವ ಹಣದ ಮೊತ್ತಕ್ಕೆ ಅವಲಂಬಿತವಾಗಿರುತ್ತದೆ

ಈ ಯೋಜನೆಯ ಮೂಲಕ ಎಷ್ಟು ಬಡ್ಡಿಯನ್ನು ಪಡೆಯಬಹುದಾಗಿದೆ?

ಈಗ ನೀವು ಸುಕನ್ಯಾ ಸಮೃದ್ಧಿ ಯೋಜನೆಯ ಮೂಲಕ ಕೇಂದ್ರ ಸರಕಾರದಿಂದ 8.5% ಪ್ರತಿಶತ ಬಡ್ಡಿಯನ್ನು ಪಡೆಯಬಹುದಾಗಿದೆ

ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರವು ಇದೀಗ ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿಯನ್ನು ಸಹ ಹೆಚ್ಚಿಸಿದೆ ಮೊದಲಿಗೆ ಎಂಟು ಪ್ರತಿಶತ ಬಡ್ಡಿಯನ್ನು ಕೊಡಲಾಗುತ್ತಿತ್ತು ಇದೀಗ ಎಂಟು ಪಾಯಿಂಟ್ ಐದ ರಷ್ಟು ಬಡ್ಡಿಯನ್ನು ಕೊಡಲಾಗುತ್ತಿದೆ

ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ಹೂಡಿಕೆ ಮಾಡಿದರೆ ಎಷ್ಟು ಹಣ ಸಿಗುತ್ತೆ?

ಸ್ನೇಹಿತರೆ ನೀವು ಸುಕನ್ಯ ಸಮೃದ್ಧಿ ಯೋಜನೆ ಅಡಿಯಲ್ಲಿ ಹಣ ತುಂಬಲು ಪ್ರಾರಂಭಿಸಿದರೆ ನಿಮ್ಮ ಮಗಳು 18 ವರ್ಷದವರ ಇದ್ದಾಗ ಶಿಕ್ಷಣ ಮತ್ತು ಮದುವೆಗಾಗಿ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಬಹುದಾಗಿದೆ

ನೀವು ಸಂ ಸುಕನ್ಯ ಸಮೃದ್ಧಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 5000ಗಳನ್ನು ತುಂಬಲು ಪ್ರಾರಂಭ ಮಾಡಿದರೆ ಅದು ಒಂದು ವರ್ಷಕ್ಕೆ 60 ಸಾವಿರ ರೂಪಾಯಿಗಳಾಗುತ್ತವೆ. ಇದೇ ಹಣ ಮುಂದಿನ ಹದಿನೈದು ವರ್ಷಗಳಲ್ಲಿ 9 ಲಕ್ಷ ರೂಪಾಯಿಗಳಾಗುತ್ತವೆ ನಿಮ್ಮ ಮಗಳಿಗೆ 18 ವರ್ಷ ತುಂಬಿದಾಗ ನೀವು 9 ಲಕ್ಷ ರುಪಾಯಿಗಳನ್ನು ಪಡೆಯಬಹುದು ಅಷ್ಟೇ ಅಲ್ಲದೆ ನಿಮ್ಮ ಮಗಳಿಗೆನಾದರೂ 21 ವರ್ಷ ತುಂಬಿದರೆ ಸರಕಾರವು ಒಟ್ಟಾರೆಯಾಗಿ 16 ಲಕ್ಷದ 20,000ಗಳನ್ನು ನೀಡುತ್ತದೆ

ನೀವು ಒಟ್ಟಾರೆಯಾಗಿ ತುಂಬಿದ ಹಣ ಒಂಬತ್ತು ಲಕ್ಷ ರೂಪಾಯಿಗಳಾಗಿರುತ್ತವೆ. ಅದಕ್ಕೆ ಕೇಂದ್ರ ಸರ್ಕಾರವು ಬಡ್ಡಿಯನ್ನು ಸೇರಿಸಿ 10 ಲಕ್ಷ ರೂಪಾಯಿಗಳನ್ನು ಕೊಡುತ್ತದೆ ಮೆಚುರಿಟಿಯಲ್ಲಿ ನೀವು ನೀಡಿರುವ ಮತ ಮತ್ತು ಬಡ್ಡಿ ಸೇರಿ ಕೇಂದ್ರ ಸರ್ಕಾರ 20 ಲಕ್ಷ ರೂಪಾಯಿಗಳನ್ನು ನೀಡಲಿದೆ

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಗೆ ನೀವು ಭೇಟಿ ನೀಡಬಹುದು

ಇದನ್ನು ಸಹ ಓದಿ

ಒಂದು ವೇಳೆ ನಿಮಗೆ ಈ ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ಗಳಲ್ಲಿ ಸಹ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ಈ ಮಾಹಿತಿಯನ್ನು ನೀವು ಬೇರೆಯವರಿಗೆ ಹಂಚಿದಂತಾಗುತ್ತದೆ ಇದೇ ತರದ ಹೊಸ ಹೊಸ ವಿಚಾರವಂದಿರುವ ಮಾಹಿತಿಯನ್ನು ಪಡೆಯಲು ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಯಾವುದೇ ಬಿಡುವ ಲೇಖನವೂ ನಿಮಗೆ ನೋಟಿಫಿಕೇಶನ್ ಮುಖಾಂತರ ಬರುತ್ತದೆ