Children’s Adhar Card Update: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ಈ ಒಂದು ಮಾಧ್ಯಮದ ಆಧಾರ್ ಕಾರ್ಡ್ ಅಪ್ಡೇಟ್ ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ, ಯಾರು ಇನ್ನೂ ತಮ್ಮ ಮಕ್ಕಳ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಲ್ಲವೋ ಅವರು ಬೇಗನೆ ಅಪ್ ಡೇಟ್ ಮಾಡಿಕೊಳ್ಳಬೇಕು. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.
ಹೌದು ಸ್ನೇಹಿತರೆ ಯಾರ ಮಕ್ಕಳ ಆಧಾರ್ ಕಾರ್ಡ್ ಇನ್ನು ಅಪ್ಡೇಟ್ ಮಾಡಿಲ್ಲವೋ ಅವರು ಬೇಗನೆ ಆಧಾರ್ ಸೇವ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು. ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಯಾಕೆ ಮಾಡಿಸಬೇಕು ಹಾಗೂ ಇದರಿಂದ ಆಗುವ ಲಾಭಗಳೇನು ಮತ್ತು ನಷ್ಟಗಳೇನು ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಓದಿ.
ಮನೆಯ ಸಾಲವನ್ನು ಪಡೆಯುವ ಎಲ್ಲರಿಗೂ ಸಹ RBI ನಿಂದ ಹೊಸ ರೂಲ್ಸ್!
ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದುವುದರಿಂದ ನಿಮ್ಮ ಮಕ್ಕಳ ಆಧಾರ್ ಕಾರ್ಡನ್ನು ಯಾಕೆ ಅಪ್ಡೇಟ್ ಮಾಡಿಸಿಕೊಳ್ಳಬೇಕು ಮತ್ತು ಯಾವ ರೀತಿಯ ಅಪ್ಡೇಟ್ ಮಾಡಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ಅರ್ಥವಾಗುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ವಿಷಯವೇನೆಂದರೆ ಈ ಒಂದು ಲೇಖನವನ್ನು ಕೊನೆತನಕ ಓದಿ.
ಮಕ್ಕಳ ಆಧಾರ್ ಕಾರ್ಡ್ ಅಪ್ಡೇಟ್
ಹೌದು ಸ್ನೇಹಿತರೆ, ರಾಜ್ಯ ಶಿಕ್ಷಣ ಮಂತ್ರಿಗಳು ಇದರ ಬಗ್ಗೆ ಮಾತನಾಡಿದ್ದು ಐದು ವರ್ಷದಿಂದ ಮೇಲ್ಪಟ್ಟ ಹಾಗೂ 15 ವರ್ಷದಿಂದ ಮೇಲ್ಪಟ್ಟ ಮಕ್ಕಳು ತಮ್ಮ ಒಂದು ಆಧಾರ್ ಕಾರ್ಡಿಗೆ ಬಯೋಮೆಟ್ರಿಕ್ ಅಪ್ಡೇಟ್ ಅನ್ನು ಮಾಡಿಸಿಕೊಳ್ಳಬೇಕು ಹೀಗೆ ಮಾಡುವುದರಿಂದ ಸರಕಾರದ ಸೌಲಭ್ಯಗಳು ಸುಲಭವಾಗಿ ಸಿಗುತ್ತವೆ ಒಂದು ವೇಳೆ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಅಪ್ಡೇಟ್ ಇಲ್ಲದೆ ಹೋದರೆ ಸರ್ಕಾರದ ಸೌಲಭ್ಯಗಳು ಏನಿದೆ ಅವು ಸಿಗುವಲ್ಲಿ ತೊಂದರೆ ಉಂಟಾಗಬಹುದು ಆದಕಾರಣ ನಮ್ಮ ರಾಜ್ಯದ ಶಿಕ್ಷಣ ಮಂತ್ರಿಗಳು ಇದರ ಬಗ್ಗೆ ಹೆಚ್ಚಿನ ಒತ್ತನ್ನು ನೀಡಿದ್ದು.
ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!₹50,000 ವಿದ್ಯಾರ್ಥಿ ವೇತನ!
ಮಕ್ಕಳ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವುದು ಕಡ್ಡಾಯ ಎಂದು ಹೇಳಿದ್ದಾರೆ ಆದ ಕಾರಣ ನೀವು ನಿಮ್ಮ ಮಕ್ಕಳ ಅಂದರೆ ಐದು ವರ್ಷ ಮೇಲ್ಪಟ್ಟು ಹಾಗೂ 15 ವರ್ಷ ಮೇಲ್ಪಟ್ಟಿರುವಂತಹ ನಿಮ್ಮ ಮಕ್ಕಳ ಆಧಾರ್ ಕಾರ್ಡನ್ನು ಇನ್ನು ಅಪ್ಡೇಟ್ ಮಾಡಿಲ್ಲವೆಂದರೆ ತಕ್ಷಣ ಹೋಗಿ ಅಪ್ಡೇಟ್ ಮಾಡಿ ಅಪ್ಡೇಟ್ ಮಾಡಿಕೊಳ್ಳಲು ಬೇಕಾಗುವ ದಾಖಲೆಗಳನ್ನು ಹಾಗೂ ಯಾವ ಸ್ಥಳದಲ್ಲಿ ಅಪ್ಡೇಟ್ ಮಾಡಬೇಕು ಕೆಳಗೆ ಮಾಹಿತಿ ನೀಡಿದ್ದೇವೆ ನೋಡಿ.
ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಇರಬೇಕಾದ ದಾಖಲೆಗಳು
- ಆಧಾರ್ ಕಾರ್ಡಿನ ಅಪ್ಡೇಟ್ ಫಾರ್ಮ್
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಸೈಜ್ ಫೋಟೋಸ್
ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಎಲ್ಲಿ ಹೋಗಿ ಮಾಡಿಸಬೇಕು?
ಗೆಳೆಯರೇ ನೀವು ನಿಮ್ಮ ಒಂದು ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ನಿಮ್ಮ ಹತ್ತಿರದ ಆಧಾರ್ ಸೇವ ಕೇಂದ್ರಕ್ಕೆ ಭೇಟಿ ನೀಡುವುದರ ಮೂಲಕ ನೀವು ನಿಮ್ಮ ಮಕ್ಕಳ ಬಯೋಮೆಟ್ರಿಕ್ ಅಪ್ಡೇಟನ್ನು ಆಧಾರ್ ಕಾರ್ಡಿಗೆ ಮಾಡಿಸಬಹುದಾಗಿದೆ.
ಇದನ್ನು ಓದಿ
ಗೆಳೆಯರೇ ಒಂದು ವೇಳೆ ನಿಮಗೆ ಏನಾದರೂ ಈ ಒಂದು ಲೇಖನದ ಮಾಹಿತಿಯು ಉಪಯುಕ್ತವೆನಿಸಿದರೆ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯು ನಿಮಗೆ ದೊರಕುತ್ತದೆ.